ಬೆಂಗಳೂರು: ಯಾರದೋ ನಿರ್ಲಕ್ಷ್ಯಕ್ಕೆ ಆಸ್ಪತ್ರೆ ಪಾಲಾದ ವ್ಯಕ್ತಿ ಹಾ ಏನಂತೀರಾ ಬೆಂಗಳೂರಿನ ಬೈಕ್ ಸವಾರರು ನೋಡಲೇಬೇಕಾದ ಸ್ಟೋರಿ ಅಪಾಯ ಯಾವಾಗ ಬೇಕಾದ್ರು ನಿಮ್ಮ ಕಣ್ಮುಂದೆ ಬರಬಹುದು ಇಷ್ಟಕ್ಕೆಲ್ಲ ಕಾರಣ ಬೆಂಗಳೂರು ಬಿಬಿಎಂಪಿ ದಿವ್ಯ ನಿರ್ಲಕ್ಷ್ಯ ಏನದು ಅಂತೀರಾ ಇಲ್ಲಿದೆ ನೋಡಿ..
ಹೌದು…ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವ್ಯಕ್ತಿಯ ಜೀವನ್ಮರಣ ಹೋರಾಟ ನಡೆಸುತ್ತಿರುವ ವ್ಯಕ್ತಿ ಬೆಂಗಳೂರಿನಲ್ಲಿ ನಡೆಯಿತು ಘೋರ ದುರಂತ ಬೈಕ್ ಸವಾರನ ಮೇಲೆ ಬಿದ್ದ ಮರದ ಬೃಹತ್ ಕೊಂಬೆ ಮರದ ಕೊಂಬೆ ಬಿದ್ದು ಬೆನ್ನು ಮೂಳೆ ಮುರಿದುಕೊಂಡ ಬೈಕ್ ಸವಾರ ಬೆನ್ನು ಮೂಳೆ ಮುರಿದುಕೊಂಡು ಹಾಸಿಗೆ ಹಿಡಿದ ಬೈಕ್ ಸವಾರ ನಾಗರಬಾವಿ ನಿವಾಸಿ ಚಂದನ್ ಗಾಯಗೊಂಡ ಬೈಕ್ ಸವಾರ ರಿಚ್ಮಂಡ್ ರಸ್ತೆಯ ಫೈನಾನ್ಸ್ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದ ಚಂದನ್
ಮಾರ್ಚ್ 7 ರಂದು ಬೆಳಗ್ಗೆ ಕಚೇರಿಗೆ ಹೋಗುತ್ತಿದ್ದ ಚಂದನ್ ಈ ವೇಳೆ ದಿಢೀರನೆ ಚಂದನ್ ಮೇಲೆ ಮುರಿದು ಬಿದ್ದ ಕೊಂಬೆ ಕೊಂಬೆ ಬೀಳುತ್ತಿದ್ದಂತೆ ರಸ್ತೆ ಮೇಲೆ ಬಿದ್ದ ಬೈಕ್ ಸವಾರ ಕುತ್ತಿಗೆ ಗಾಯ ಹಾಗೂ ಬೆನ್ನು ಮೂಳೆ ಮುರಿದುಕೊಂಡು ರಸ್ತೆಯಲ್ಲಿ ಮಲಗಿದ್ದ ಚಂದನ್ ಏಳೆಂಟು ನಿಮಿಷಗಳ ಕಾಲ ರಸ್ತೆಯಲ್ಲಿ ಮಲಗಿದ್ದ ಬೈಕ್ ಸವಾರ ಖಾಸಗಿ ಶಾಲೆಯ ಕಾಂಪೌಂಡ್ ಒಳಗೆ ಇದ್ದ ಮರ ರಸ್ತೆ ಮೇಲೆ ಚಾಚಿಕೊಂಡಿದ್ದ ಮರದ ಕೊಂಬೆಗಳು
ಕಳೆದ 14 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಂದನ್ ಗೆ ಚಿಕಿತ್ಸೆ ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬೈಕ್ ಸವಾರ ಚಂದನ್ ಆಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಖಾಸಗಿ ಶಾಲೆ ಹಾಗೂ ಬಿಬಿಎಂಪಿ ವಿರುದ್ಧ ಎಫ್ಐಆರ್ ದಾಖಲು
ಮರದ ಕೊಂಬೆ ರಸ್ತೆಗೆ ಬೀಳುವಂತಿದ್ದರು ತೆರವು ಮಾಡದ ಆರೋಪ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ದೂರು ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು