ಬೆಂಗಳೂರು: ನಿನ್ನೆಯಿಂದ ವಿಧಾನ ಮಂಡಲ ಅಧಿವೇಶನ ಶುರುವಾಗಿದ್ದು, ಇಂದು ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಘೋಷಣೆಗಳ ಬಗ್ಗೆ ಪ್ರಸ್ತಾಪ ಆಗಲಿದೆ.
ಈ ವೇಳೆ ಸದನದಲ್ಲಿ ಗ್ಯಾರಂಟಿ ಘೋಷಣೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟಿಸುವ ಸಾಧ್ಯತೆಯಿದೆ.
ಸದನದ ಒಳಗೆ ಮತ್ತು ಹೊರಗೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದ್ದು, ಏಕಕಾಲದಲ್ಲಿ 2 ಕಡೆ ಪ್ರತಿಭಟನೆ ಮೂಲಕ ಒತ್ತಡ ತಂತ್ರಕ್ಕೆ ಬಿಜೆಪಿ ಮುಂದಾಗಿದೆ.