: ಡೆತ್ ನೋಟ್ ಬರೆದಿಟ್ಟು ಸರ್ಕಾರಿ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ವಿನೋಬ ನಗರದ ನಿವಾಸದಲ್ಲಿ ನಡೆದಿದೆ. ಚಂದ್ರಶೇಖರನ್ (50 ) ಮೃತ ದುರ್ಧೈವಿಯಾಗಿದ್ದು,ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧೀಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಇಲಾಖಾ ಅಧಿಕಾರಿಗಳ ಮೇಲೆ ಹಣ ವರ್ಗಾವಣೆ ಒತ್ತಡ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ.