ಮಂಡ್ಯ:- ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಮಂಡ್ಯದ ನಾಗಮಂಗಲ ತಾಲೂಕಿನ ಹಟ್ನ ಗ್ರಾಮದಲ್ಲಿ ಜರುಗಿದೆ.
ಬೆಂಗಳೂರು ಮೂಲದ ಬಾಲರಾಜ್(15) ಮೃತ ವಿದ್ಯಾರ್ಥಿ ಎನ್ನಲಾಗಿದೆ. ಯುಗಾದಿ ಹಬ್ಬಕ್ಕೆಂದ ಅಜ್ಜಿ ಮನೆಗೆ ಬಾಲರಾಜ್ ಬಂದಿದ್ದ. ಸ್ನೇಹಿತರ ಜೊತೆ ಕೆರೆಯಲ್ಲಿ ಹೋಗಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.