ಮಹಿಳೆಯನ್ನು ಅತ್ಯಾಚಾರವೆಸಗಿ ಬರ್ಬರ ಕೊಲೆ ಮಾಡಿರುವ ಭೀಕರ ಘಟನೆಯೊಂದು ನಗರದ ಅಮೃತಹಳ್ಳಿಯ ಕಾಫಿ ಬೋರ್ಡ್ ಬಳಿ ನಡೆದಿದೆ.
ರಾಯಚೂರು ಮೂಲದ ಮಹಿಳೆ ಕೊಲೆಯಾದ ದುರ್ದೈವಿಯಾಗಿದ್ದು ಹದಿನೆಂಟು ವರ್ಷದ ಯುವಕನಿಂದ ಕೃತ್ಯವೆಸಗಲಾಗಿದೆ. ಗಾರೆ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಎಳೆದೊಯ್ದ ಯುವಕ
ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿದ್ದ ಯುವಕ ನಂತರ ಮಾರ್ಮಾಂಗಕ್ಕೆ ವಿಕೃತಿ ಮರೆದು ಕೊಲೆ ಮಾಡಿರುವ ಆರೋಪಿ ಮೊನ್ನೆ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.