PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023
Facebook Twitter Instagram
Monday, October 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » Accidental: Fire: ಆಕಸ್ಮಿಕ ಬೆಂಕಿ ತಗುಲಿ ಎರಡು ಮೇವಿನ ಬಣವಿ ಸುಟ್ಟು ಭಸ್ಮ
ಜಿಲ್ಲೆ Prajatv KannadaBy Prajatv KannadaMarch 27, 2023

Accidental: Fire: ಆಕಸ್ಮಿಕ ಬೆಂಕಿ ತಗುಲಿ ಎರಡು ಮೇವಿನ ಬಣವಿ ಸುಟ್ಟು ಭಸ್ಮ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಗದಗ:  ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ರೈತ  ಮುದುಕಪ್ಪ ಯಲ್ಲಪ್ಪ ಶಿಗರಗಡ್ಡಿ ಇವರಿಗೆ ಸೇರಿದ ಎರಡು ಮೇವಿನ ಬಣವಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಬೂದಿಯಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಬೆಂಕಿಯ ಕೆನ್ನಾಲಿಗೆ ಆಹುತಿಯಾಗಿದೆ ರೈತ ಮುದುಕಪ್ಪ ಯಲ್ಲಪ್ಪ ಶಿಗರಗಡ್ಡಿ ತನ್ನ ಜಮೀನಿನಲ್ಲಿ ಬೆಳೆದ ಜೋಳದ ಮೇವನ್ನು  ಜಾನುವಾರುಗಳಿಗೆ ಸಂಗ್ರಹಿಸಿ ಬಣವೆ ಹೋಟ್ಟಿದ್ದನ್ನು ಈಗ ಬಣವಿ ಸುಟ್ಟು ಬೂದಿಯಾಗಿ ಜಾನುವಾರುಗಳಿಗೆ ಮೇವು ಇಲ್ಲದಂತಾಗಿದೆ ಕಂಗಾಲಾಗಿ ಹೋಗಿದ್ದಾನೆ .

ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಗದಗ ನಗರದಿಂದ ಬರುವಷ್ಟರಲ್ಲಿ ಬಣವಿಗಳು ಸುಟ್ಟು ಬೂದಿಯಾಗಿ ಹೋಗಿದೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕೆಂದು ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್ ಬಾಬರಿ ಆಗ್ರಹಿಸಿದ್ದಾರೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

KRS ಡ್ಯಾಂ ಗೆ ಪ್ರಮೋದಾದೇವಿ ಒಡೆಯರ್ ಭೇಟಿ: ಡ್ಯಾಂ ಬರಿದಾಗಿರುವುದನ್ನ ಕಂಡು ರಾಜವಂಶಸ್ಥೆ ಬೇಸರ

October 2, 2023

ಹೊಸ ನೀರು ಬರಬೇಕು, ಹಳೆನೀರು ರಿಟೈಡ್ ಆಗಬೇಕು: ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯ

October 2, 2023

ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಸಿದ್ದ -ಆನಂದ ಸಿಂಗ್

October 2, 2023

ಕಾವೇರಿ ನೀರು ಬಿಟ್ಟಾಗ ಇವರನ್ನು ಕಳ್ಳರು ಅಂದಿದ್ದೆ, ಈಗ ದಡ್ಡರು ಎನ್ನಬೇಕಿದೆ: ಕೆಎಸ್ ಈಶ್ವರಪ್ಪ

October 2, 2023

ಕಾಂಗ್ರೆಸ್ ಸರ್ಕಾರ ಈಗಾಗಲೇ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ: ಬಸವರಾಜ ಬೊಮ್ಮಾಯಿ

October 2, 2023

ವಾಲ್ಮೀಕಿ ಪೀಠದ ಶ್ರೀಗೆ ಮಕ್ಕಳಿರುವ ವಿಚಾರ, ಸಚಿವ ಜಾರಕಿಹೊಳಿ ಸ್ಪೋಟಕ ಹೇಳಿಕೆ

October 2, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.