ಕನ್ನಡದ ಖ್ಯಾತ ನಟಿ ಕಮ್ ನಿರೂಪಕಿ ಅಪರ್ಣಾ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದೆ
2 ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಪರ್ಣಾ ಜು.11ರಂದು ಬನಶಂಕರಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
ಚಿತ್ರರಂಗಕ್ಕೆ ಕಳೆದ 3 ದಶಕಗಳಿಂದ ಸೇವೆ ಸಲ್ಲಿಸಿರುವ ನಟಿಗೆ ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸುವ ಮೂಲಕ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ
ಈ ವೇಳೆ, ದುಃಖದಲ್ಲಿರುವ ಅಪರ್ಣಾ ಪತಿ ನಾಗರಾಜ್ಗೆ ಸೃಜನ್ ಧೈರ್ಯ ತುಂಬಿದ್ದಾರೆ. ಸೃಜನ್ ಲೋಕೇಶ್ ಸೇರಿದಂತೆ ಅನೇಕರು ಅಪರ್ಣಾ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ.