Share ಬೆಂಗಳೂರು ;- ನಗರದ ಆರ್ಚ್ ಬಿಷಪ್ ರೆವರೆಂಡ್ ಡಾ. ಪೀಟರ್ ಮಚಾದೋ ಅವರನ್ನು ಭಾನುವಾರ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಮಾಡಿದ್ದಾರೆ. ಕೆ.ಜೆ. ಜಾರ್ಜ್ ಹಾಗೂ ಝಮೀರ್ ಅಹ್ಮದ್ ಖಾನ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. Share
ಬೆಂಗಳೂರು ;- ನಗರದ ಆರ್ಚ್ ಬಿಷಪ್ ರೆವರೆಂಡ್ ಡಾ. ಪೀಟರ್ ಮಚಾದೋ ಅವರನ್ನು ಭಾನುವಾರ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಮಾಡಿದ್ದಾರೆ. ಕೆ.ಜೆ. ಜಾರ್ಜ್ ಹಾಗೂ ಝಮೀರ್ ಅಹ್ಮದ್ ಖಾನ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.