PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Bombay jayashree: ಪ್ರಜ್ಞಾಹೀನ ಸ್ಥಿತಿಯಲ್ಲಿ ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಪತ್ತೆ

March 24, 2023

Ajith Kumar: ತಮಿಳು ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಂ ನಿಧನ

March 24, 2023

ಹಿಂಡೆನ್ ಬರ್ಗ್ ವರದಿ ಬಳಿಕ ಜಾಕ್ ಡೋರ್ಸಿ ಸಂಪತ್ತಿನ ಮೌಲ್ಯ ಭಾರೀ ಕುಸಿತ

March 24, 2023
Facebook Twitter Instagram
Friday, March 24
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ..? ಹಾಗಾದ್ರೆ ಇಲ್ಲಿದೆ ನೋಡಿ ಮನೆ ಮದ್ದು
ಲೈಫ್ ಸ್ಟೈಲ್ Prajatv KannadaBy Prajatv KannadaMarch 6, 2023

ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ..? ಹಾಗಾದ್ರೆ ಇಲ್ಲಿದೆ ನೋಡಿ ಮನೆ ಮದ್ದು

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಆಧುನಿಕ ಜೀವನ ಶೈಲಿ ಹಾಗೂ ಪ್ರತಿನಿತ್ಯ ಸೇವಿಸುವ ಆಹಾರದಿಂದಾಗಿ ಯುವ ಜನಾಂಗದವರಲ್ಲೂ ಕಿಡ್ನಿ ಸ್ಟೋನ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ಕಿಡ್ನಿ ಸ್ಟೋನ್ ಎಂದರೆ ಯಾವಾಗ ಮೂತ್ರದಲ್ಲಿ ಅಧಿಕವಾಗಿ ಲವಣಾಂಶಗಳು ಶೇಖರಣೆ ಆಗುತ್ತದೆಯೋ ಅದು ಸ್ಫಟಿಕ ರೂಪಕ್ಕೆ ಮಾರ್ಪಟ್ಟು ಘನ ವಸ್ತುವಾಗಿ ರೂಪಗೊಳ್ಳುವುದಾಗಿದೆ.

ಮೂತ್ರದಲ್ಲಿನ ಅಂಶಗಳಿಂದ ರೂಪುಗೊಳ್ಳುವ ಈ ಕಲ್ಲು ಒಂದು ಮರಳಿನ ಕಣದಿಂದ ಹರಳುಗಳ ಗಾತ್ರದವರೆಗೂ ಬೆಳೆಯುತ್ತವೆ. ಈ ಕಲ್ಲುಗಳು ಮೂತ್ರನಾಳದಲ್ಲಿ ಸೇರಿಕೊಂಡು ಮೂತ್ರ ಹರಿವನ್ನು ನಿರ್ಬಂಧಿಸಿದರೆ ಆಗ ನೋವು ಕಾಣಿಸಿಕೊಳ್ಳುತ್ತದೆ. ಇದನ್ನು ಹೋಗಲಾಡಿಸಲು ವೈದ್ಯರ ಸಲಹೆ ಜೊತೆಗೆ ಕೆಲವು ಮನೆ ಮದ್ದನ್ನು ಅನುಸರಿಸಿ.

ತುಳಸಿ: ತುಳಸಿಯಲ್ಲಿರುವ ಮೂತ್ರವರ್ಧಕ ಗುಣ ಮತ್ತು ಕಲ್ಮಶ ನಿವಾರಕಗಳ ಗುಣಗಳು ಮೂತ್ರಪಿಂಡದಲ್ಲಿನ ಕಲ್ಲುಗಳನ್ನು ಹೊರಹಾಕಲು ನೆರವಾಗುತ್ತದೆ. ಅಷ್ಟೇ ಅಲ್ಲದೇ ತುಳಸಿ ಎಲೆಗಳ ರಸದಲ್ಲಿ ಅಸೆಟಿಕ್ ಆಮ್ಲವಿದ್ದು, ಈ ಆಮ್ಲದಿಂದಾಗಿ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆ.

ಕಲ್ಲಂಗಡಿ ಬೀಜ: ನಿಮ್ಮ ಕಿಡ್ನಿ ಸ್ಟೋನ್ ಅನ್ನು ಹೊರಹಾಕಲು ಕಲ್ಲಂಗಡಿ ಮತ್ತು ಅದರ ಬೀಜ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಒಂದು ಲೀಟರ್‍ನಷ್ಟು ನೀರನ್ನು ಕುದಿಸಿಕೊಳ್ಳಿ ಹಾಗೂ ಬೀಜವನ್ನು ಪೇಸ್ಟ್ ರೂಪದಲ್ಲಿ ತಯಾರಿಸಿಕೊಂಡು ಈ ನೀರಿಗೆ ಮಿಶ್ರ ಮಾಡಿ. ಅರ್ಧ ಗಂಟೆಗಳ ಕಾಲ ಈ ನೀರನ್ನು ಕುದಿಸಿ ನಂತರ ತಣಿಸಿ ಕುಡಿಯುವರಿಂದ ಕಿಡ್ನಿ ಸ್ಟೋನ್ ನಿವಾರಣೆಯಾಗಿ ನೋವಿನಿಂದಲೂ ಮುಕ್ತಿ ಪಡೆಯುತ್ತಿರಿ.

ಬಾಳೆ ದಿಂಡು ಜ್ಯೂಸ್: ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವವರು ನಿತ್ಯವೂ ಬಾಳೆ ದಿಂಡು ಜ್ಯೂಸ್ ಅನ್ನು ಕುಡಿಯಿರಿ. ಹಾಗೂ ಇದರ ಜೊತೆಗೆ ದೇಹಕ್ಕೆ ನಿಯಮಿತಕ್ಕಿಂತಲೂ ಅಧಿಕವಾಗಿ ನೀರನ್ನು ಕುಡಿಯಿರಿ. ಇದರಿಂದಾಗಿ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಆ್ಯಪಲ್ ಸಿಡರ್ ವಿನೆಗರ್: ಒಂದು ಅಥವಾ ಎರಡು ಟೇಬಲ್ ಸ್ಪೂನ್‍ಗಳಷ್ಟು ಆ್ಯಪಲ್ ಸಿಡರ್ ವಿನೆಗರ್‍ಗೆ ಒಂದಿಷ್ಟು ನೀರನ್ನು ಬೆರೆಸಿ ಅದನ್ನು ಪ್ರತಿನಿತ್ಯ ಕುಡಿಯಿರಿ. ಇದರಿಂದಾಗಿ ಮೂತ್ರಪಿಂಡದಲ್ಲಿ ಆಗಿರುವ ಕಲ್ಲನ್ನು ಕರಗಿಸಲು ಸಹಾಯವಾಗುತ್ತದೆ.

Share. Facebook Twitter WhatsApp Pinterest LinkedIn Tumblr Telegram Email

Related Posts

NRI Insurance: ಅನಿವಾಸಿ ಭಾರತೀಯರಿಗೆ (NRI) ಟರ್ಮ್ ಇನ್ಶೂರೆನ್ಸ್ ಏಕೆ ಮುಖ್ಯ.?

March 24, 2023

Gold price High: ಯುಗಾದಿ ದಿನಕ್ಕೆ ಗೋಲ್ಡ್ ಶಾಕ್: ಗನಕ್ಕೇರಿದ ಚಿನ್ನದ ಬೆಲೆ – 60 ಸಾವಿರ ಗಡಿ ದಾಟಿದ ಚಿನ್ನ

March 22, 2023

Ugadi Special: ಯುಗಾದಿಗೆ ದಿನ ಮಾಡಿ ಸ್ಪೆಷಲ್ : ದೇಹಕ್ಕೆ ತಂಪೆನಿಸುವ ಪಾನಕ, ಮಜ್ಜಿಗೆ

March 22, 2023

ದಾಸವಾಳ ಹೂವಿನ ಆರೋಗ್ಯಕರ ಗುಣ ಗೊತ್ತಿದೆಯೇ..? ಇಲ್ಲಿದೆ ನೋಡಿ

March 21, 2023

Ugadi 2023: ಯುಗಾದಿಯಲ್ಲಿ ಬೇವುಬೆಲ್ಲ ಯಾಕೆ ಸೇವಿಸ್ಬೇಕು? ಯುಗಾದಿಯ ಹೊಸತನದ ಪೌರಾಣಿಕ ಹಿನ್ನೆಲೆ ,ಇಲ್ಲಿದೆ ಮಾಹಿತಿ

March 20, 2023

Benefits of Rose Petals.. ಗುಲಾಬಿ ಸೌಂದರ್ಯಕ್ಕೆ ಮಾತ್ರವಲ್ಲ ಆರೋಗ್ಯಕ್ಕೂ ಉಪಯುಕ್ತ..!

March 20, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.