PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಲಂಡನ್​ನಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ: ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಖಲಿಸ್ತಾನಿ ಉಗ್ರರ ಗದ್ದಲ
ಅಂತರಾಷ್ಟ್ರೀಯ Prajatv KannadaBy Prajatv KannadaMarch 20, 2023

ಲಂಡನ್​ನಲ್ಲಿ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ: ಭಾರತೀಯ ಹೈಕಮಿಷನ್ ಕಚೇರಿಯಲ್ಲಿ ಖಲಿಸ್ತಾನಿ ಉಗ್ರರ ಗದ್ದಲ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಖಲಿಸ್ತಾನಿ ಉಗ್ರರು ಲಂಡನ್​ನಲ್ಲಿರುವ ಭಾರತೀಯ ಹೈಕಮಿಷನ್​ನಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್‌ನ ಉಪ ಮುಖ್ಯಸ್ಥರನ್ನು ಕರೆಸಿ ತನ್ನ ಕಠಿಣ ನಿಲುವಿನ ಬಗ್ಗೆ ಎಚ್ಚರಿಕೆ ನೀಡಿದೆ.

ಖಲಿಸ್ತಾನ ಪರ ಪ್ರತ್ಯೇಕವಾದಿಗಳು ಪ್ರತಿಭಟನೆ ನಡೆಸಿದ್ದ ವೇಳೆ ಲಂಡನ್​ನಲ್ಲಿರುವ ಭಾರತೀಯ ಹೈಕಮಿಷನ್​ನಲ್ಲಿ ಭಾರತ ಧ್ವಜವನ್ನು ಕೆಳಗಿಳಿಸಿದ ಘಟನೆಗೆ ಸಂಬಂಧಿಸಿದಂತೆ ಭಾರತ ಭಾನುವಾರ ರಾತ್ರಿ ದೆಹಲಿಯ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿಕೊಂಡು ಮಾತುಕತೆ ನಡೆಸಿದೆ.

ಲಂಡನ್​ನಲ್ಲಿರುವ ಭಾರತೀಯ ರಾಜತಾಂತ್ರಿಕ ಸ್ಥಳಗಳು ಮತ್ತು ಸಿಬ್ಬಂದಿಯ ಭದ್ರತೆ ಬಗ್ಗೆ ಬ್ರಿಟನ್ ಸರ್ಕಾರದ ಉದಾಸೀನತೆ ಸ್ವೀಕಾರಾರ್ಹವಲ್ಲ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಧ್ವಜವನ್ನು ಕೆಳಗಿಳಿಸಿರುವ ಘಟನೆ ಕುರಿತು ದೆಹಲಿಯಲ್ಲಿರುವ ಹೈಕಮಿಷನ್​ನ ಅಧಿಕಾರಿಯನ್ನು ಎಂಇಎಗೆ ಕರೆಸಲಾಗಿದೆ. ಪ್ರತಿಭಟನಾಕಾರರಿಗೆ ಹೈಕಮಿಷನ್ ಆವರಣ ಪ್ರವೇಶಿಸಲು ಅವಕಾಶ ಮಾಡಿಕೊಟ್ಟ ಭದ್ರತಾ ಲೋಪದ ಕುರಿತು ವಿವರಣೆ ಕೇಳಲಾಗಿದೆ.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಭಾರತ – ಪಾಕಿಸ್ತಾನ ರಾಷ್ಟ್ರಗಳು ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಸಾಧ್ಯವಾಗಿಲ್ಲ: ಟರ್ಕಿ ಅಧ್ಯಕ್ಷ

September 23, 2023

ಒಂದೇ ವರ್ಷದಲ್ಲಿ 45 ಕೆಜಿ ತೂಕ ಇಳಿಸಿಕೊಂಡಿದ್ದ ಮಹಿಳೆ ಸಾವು..!

September 23, 2023

ಖಾಸಗಿ ರಾಜತಾಂತ್ರಿಕ ಮಾತುಕತೆಯ ನಡುವೆ ನಾನು ಮಧ್ಯಪ್ರವೇಶಿಸುವುದಿಲ್ಲ: ಅಮೆರಿಕ

September 23, 2023

ನಮ್ಮ ಮೌಲ್ಯಗಳನ್ನು ರಕ್ಷಿಸುವುದಕ್ಕೆ ನಾವು ಪ್ರಾಮುಖ್ಯತೆ ನೀಡುತ್ತೇವೆ: ಕೆನಡಾ ಪ್ರಧಾನಿ

September 23, 2023

ಕೆನಡಾದಲ್ಲಿ ಅಡಗಿಕೊಂಡಿದ್ದಾರೆ 20ಕ್ಕೂ ಹೆಚ್ಚು ಖಲಿಸ್ತಾನಿ ಭಯೋತ್ಪಾದಕರು..!

September 22, 2023

ಭಾರತ ಚಂದ್ರನ ಮೇಲೆ ಇಳಿದಿದೆ ಆದರೆ ಪಾಕಿಸ್ತಾನ ಮಾತ್ರ ಭಿಕ್ಷೆ ಬೇಡುತ್ತಿದೆ: ನವಾಜ್ ಷರೀಫ್

September 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.