ವಾಹನ ಸವಾರರೇ ಗಮನಿಸಿ.. ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ..? ಇಲ್ಲಿದೆ ವಿವರ

ತಂತ್ರಜ್ಞಾನ

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂ. ಮತ್ತು ಡೀಸೆಲ್‌ಗೆ 6 ರೂ. ಕಡಿತಗೊಳಿಸಿದ್ದರಿಂದ ಮೇ ತಿಂಗಳಲ್ಲಿ ಇಂಧನದ ಬೆಲೆಯಲ್ಲಿ ಕೊಂಚ ಏರಿಳಿತ ಕಂಡುಬಂದಿತ್ತು. ಪರಿಷ್ಕೃತ ದರಗಳ ಪ್ರಕಾರ, ಭಾರತದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಗಳು ಹೀಗಿವೆ… ದೆಹಲಿಯಲ್ಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 89.62 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ 111.35 ರೂ. ಮತ್ತು ಡೀಸೆಲ್ ಲೀಟರ್‌ಗೆ 97.28 ರೂ. ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 92.76 ರೂ.,

ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ 89.96 ರೂ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ 89.76 ರೂ. ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ 93.72 ರೂ. ತಿರುವನಂತ ಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ 96.52 ರೂ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ. ಗುರುಗ್ರಾಮದಲ್ಲಿ 97.18 ರೂ. ಮತ್ತು ಡೀಸೆಲ್ ಲೀಟರ್‌ಗೆ 90.05 ರೂ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ. ಭುವನೇಶ್ವರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 103.19 ರೂ. ಮತ್ತು ಡೀಸೆಲ್ 94.76 ರೂ. ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.20 ರೂ. ಮತ್ತು ಡೀಸೆಲ್ 84.26 ರೂ. ಹೈದರಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ. ಆಗಿದೆ.