Author: Prajatv Kannada

ಬೆಂಗಳೂರು: ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ ನಾನು ಕೂಡ ಸ್ಪಷ್ಟಪಡಿಸುತ್ತಿದ್ದೇನೆ 40 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಯಾವುದೇ ಆರೋಪ ಇರಲಿಲ್ಲ ಈಗ ಅಹಜವಾಗಿ ಅವರಿಗೆ ನೋವಾಗುತ್ತದೆ..ಡಬಲ್‌ ಬೆಂಚ್ ನಲ್ಲಿ ಈ‌ಗ ಪ್ರಶ್ನೆ ಮಾಡ್ತೇವೆ ಎಂದು ಗೃಹ ಸಚಿವ ಡಾ.ಜಿ. https://youtu.be/PY30cY8x87A?si=f_gvtoWvfYj5vA7A ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಪಾಲಿಸಬೇಕೆಂಬ ಮಾತಿದೆ ವಿವೇಚನೆ ಬಳಸಬಹುದು ಎಂದೂ ಹೇಳಿದೆ -ಡಾ.ಜಿ.ಪರಮೇಶ್ವರ್ ಕೋರ್ಟ್ ತೀರ್ಪಿನಿಂದ ರಾಜ್ಯಪಾಲರಿಗೆ ಬಲ ಬಂದಿದೆ ಎನ್ನಬಹುದು ಆದ್ರೆ ಇದು ಎಲ್ಲರಿಗೂ ಅನ್ವಯ ಅಗಬೇಕಿತ್ತು ಎಂದು ಹೇಳಿದರು. ಸಿಎಂ ವಿರುದ್ದ ತನಿಖೆಗೆ ಹೈಕೋರ್ಟ್ ಆದೇಶ ವಿಚಾರ ಬಗ್ಗೆಯೂ ಮಾತನಾಡಿ, ಮುಡಾ ಪ್ರಕರಣದಲ್ಲಿ ಸಿಎಂ ಯಾವುದಕ್ಕೂ ಸಹಿ ಹಾಕಿಲ್ಲ ಅವರ‌ ಪಾತ್ರ ಇಲ್ಲ ಅಂತಾ ನ್ಯಾಯಾಲಯಕ್ಕೆ‌ ಹೋಗಿದ್ವಿ.ಆದರೆ ನಮಗೆ ಹಿನ್ನಡೆ ಆಗಿದೆನ್ಯಾಯಾಲಯ ತೀರ್ಪನ್ನ ನಾವು ಗೌರವಿಸುತ್ತೇವೆಸಿಎಂ ರಾಜೀನಾಮೆ ಕೊಡುವ ಅಗತ್ಯ ಇಲ್ಲನಮಗೆ ಖಂಡಿತವಾಗಿ ನ್ಯಾಯ ಸಿಕ್ಕಿಲ್ಲ,‌ಸಮಾಧಾನ ಆಗಿಲ್ಲ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತೀರ್ಪು ಏನ್ ಬರುತ್ತೋ ಗೊತ್ತಿಲ್ಲ ನೋಡೋಣ ಎಂದರು.…

Read More

ಬೆಂಗಳೂರು: ಗಣೇಶ ಕೂಡಿಸುವ ವಿಚಾರವಾಗಿ ಬೆಂಗಳೂರಿನ ಶ್ರೀನಿವಾಸನಗರದಲ್ಲಿ ಎರಡು ಗ್ಯಾಂಗ್ ನಡುವೆ ಗಲಾಟೆ ನಡೆದಿದೆ. ಘಟನೆಗೆ ಸಂಬಂಧಿಸಿದ ಒಟ್ಟು ಎಂಟು ಜನ ಆರೋಪಿಗಳನ್ನು ಸಿ.ಕೆ.ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. https://youtu.be/sdtTAgRGWBw?si=cqQS0ZKV_Xx8o3W4 ವಿಶ್ವಾಸ್ ಹಾಗೂ ಸುಹಾಸ್ ಎಂಬುವರು ರಸ್ತೆ ಮಧ್ಯೆ ಯಾಕೆ ಗಣೇಶ ಇಟ್ಟಿದ್ದರು. ರಸ್ತೆ ಮಧ್ಯೆ ಯಾಕೆ ಗಣೇಶ ಇಟ್ಟಿದ್ದಿರಾ ಚಂದನ್ ಪ್ರಶ್ನಿಸಿದ್ದನು. ಈ ವಿಚಾರವಾಗಿ ರೌಡಿಶೀಟರ್ ಚಂದನ್ ಹಾಗೂ ಪ್ರದೀಪ್ ಗ್ಯಾಂಗ್ ನಡುವೆ ನಡೆದಿದ್ದ ಗಲಾಟೆ ನಡೆದಿದೆ. ಸೆಪ್ಟೆಂಬರ್​ 22ರ ಮಧ್ಯರಾತ್ರಿ ಗಲಾಟೆ ನಡೆದಿದೆ. ಚಂದನ್, ದೀಪಕ್, ರಕ್ಷಿತ್, ಪ್ರದೀಪ್, ವಿಶ್ವಾಸ್, ಸುಹಾಸ್, ಚಿರಾಗ್ ಬಂಧಿತರು.

Read More

ನವದೆಹಲಿ: ಬಾಡಿಗೆಗಿದ್ದ ಮಹಿಳೆಯ ಮನೆಯ ಬಾತ್‍ರೂಮ್ ಮತ್ತು ಬೆಡ್‍ರೂಮ್‍ನ ಬಲ್ಬ್‍ಗಳಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕರಣ್ ಮನೆ ಮಾಲೀಕನ ಮಗನಾಗಿದ್ದು, ಕಟ್ಟಡದ ಇನ್ನೊಂದು ಮಹಡಿಯಲ್ಲಿ ವಾಸವಾಗಿದ್ದ. ಸಿವಿಲ್ ಸರ್ವೀಸ್ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಮಹಿಳೆ ಶಕರ್‍ಪುರದ ಬಾಡಿಗೆಗೆ ಇದ್ದರು. ಮಹಿಳೆ ಇತ್ತೀಚೆಗೆ ಉತ್ತರ ಪ್ರದೇಶದ ತನ್ನ ಊರಿಗೆ ತೆರಳುವಾಗ ಮನೆಯ ಕೀಯನ್ನು ಅವನ ಬಳಿ ಕೊಟ್ಟು ಹೋಗಿದ್ದಳು. ಈ ವೇಳೆ ಆರೋಪಿ, ಮಹಿಳೆ ವಾಸವಿದ್ದ ಮನೆಯಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ ಅಪೂರ್ವ ಗುಪ್ತಾ ಅವರು, ಮಹಿಳೆ ಇತ್ತೀಚೆಗೆ ತನ್ನ ವಾಟ್ಸಪ್ ಖಾತೆಯಲ್ಲಿ ಕೆಲವು ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ್ದಳು. ಬಳಿಕ ಆಕೆಯ ವಾಟ್ಸಪ್ ಖಾತೆಯನ್ನು ಬೇರೆ ಲ್ಯಾಪ್‍ಟಾಪ್‍ನಲ್ಲಿ ಬಳಕೆ ಮಾಡುತ್ತಿರುವುದು ತಿಳಿದು ಬಂದಿತ್ತು. ಬಳಿಕ ಆಕೆ ತಕ್ಷಣ ಲಾಗ್ ಔಟ್ ಮಾಡಿದ್ದಳು. ಬಳಿಕ ತನ್ನನು ಯಾರೋ ಕಣ್ಗಾವಲಿನಲ್ಲಿಟ್ಟಿದ್ದಾರೆ ಎಂದು ಶಂಕಿಸಿ…

Read More

ಈ ಸುವಾಸನೆಯುಕ್ತ ಹೂವುಗಳನ್ನು ಚರ್ಮದ ರೋಗಗಳು, ಗಾಯಗಳು ಮತ್ತು ಹುಣ್ಣುಗಳಂಥ ವಿವಿಧ ರೋಗಗಳಿಗೆ ಆಯುರ್ವೇದ ಔಷಧಿಗಳಲ್ಲಿ ಬಳಸಲಾಗುತ್ತದೆ. ವಾಕರಿಕೆ, ಜ್ವರ, ತಲೆತಿರುಗುವಿಕೆ, ಕೆಮ್ಮು ಮೊದಲಾದ ಸಮಸ್ಯೆಗೆ ಚಿಕಿತ್ಸೆ ನೀಡಲು ಚಂಪಾ ಹೂವಿನ ಕಷಾಯ ಬಳಸಲಾಗುತ್ತದೆ. ಹೌದು ಸಂಪಿಗೆ ಹೂವಿನಲ್ಲಿ ಕೆಂಡ ಸಂಪಿಗೆ, ಚೈನಾ ಸಂಪಿಗೆ, ಗಂಧದ ಬಣ್ಣದ ಸಂಪಿಗೆ, ಕಾಡು ಸಂಪಿಗೆ, ನಾಗ ಸಂಪಿಗೆ, ನಾಗಲಿಂಗ ಸಂಪಿಗೆ ಹೀಗೆ ತರಹೇವಾರಿ ಕಾಣಬಹುದು. ಆದರೆ ಇವೆಲ್ಲ ಸುವಾಸಿತ ಹೂ ಪ್ರಕಾರಗಳ ಪೈಕಿ ಔಷಧೀಯ ಗುಣಗಳು ಹೆಚ್ಚಾಗಿರುವುದು ಕೆಂಡಸಂಪಿಗೆಯಲ್ಲಿಯೇ. ಈ ಸುವಾಸನೆಯುಕ್ತ ಸಂಪಿಗೆ ಹೂವುಗಳನ್ನು ಚರ್ಮದ ರೋಗಗಳು, ಗಾಯಗಳು ಮತ್ತು ಹುಣ್ಣುಗಳಂಥ ವಿವಿಧ ರೋಗಗಳ ಚಿಕಿತ್ಸೆಗೆ ಆಯುರ್ವೇದ ಔಷಧಿಗಳಲ್ಲಿ ಬಳಸುತ್ತಾರೆ. ವಾಕರಿಕೆ, ಜ್ವರ, ತಲೆತಿರುಗುವಿಕೆ, ಕೆಮ್ಮು ಮೊದಲಾದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಚಂಪಾ ಹೂವಿನ ಕಷಾಯ ಬಳಸಲಾಗುತ್ತದೆ. * ಕಣ್ಣಿನ ಆರೈಕೆಗೆ ಸುಲಭದ ಮನೆಮದ್ದು: ಕೆಂಡ ಸಂಪಿಗೆ ಹೂವಿನ ಎರಡು ಎಲೆಯನ್ನು ನೀರಿನಲ್ಲಿ ಕುದಿಸಿ ಕಷಾಯ ಮಾಡಿ ದಿನವೂ ಕಣ್ಣು ತೊಳೆಯುವುದರಿಂದ ಕಣ್ಣಿನ ಅನೇಕ ಕಾಯಿಲೆಗಳು…

Read More

ಸಿಂಪಲ್ಲಾಗಿ ತೂಕ ಇಳಿಸಿಕೊಳ್ತೀನಿ ಎಂದು ನಿರ್ಧಾರ ಮಾಡಿದವರಿಗೆ ಎಳನಿರೇ ಬೆಸ್ಟ್. ಹೇಗೆ ಅಂತೀರಾ ಈ ಸ್ಟೋರಿ ನೋಡಿ. ಏಳನೀರನ್ನು ನಿಯಮಿತವಾಗಿ ಸೇವಿಸುವುದರಿಂದ ತೂಕ ಇಳಿಸಿಕೊಳ್ಳಬಹುದು. ಹಾಗಿದ್ದರೆ ಅದರಲ್ಲಿ ಯಾವ್ಯಾವ ಪೌಷ್ಟಿಕಾಂಶಗಳಿವೆ? ತೂಕ ನಷ್ಟಕ್ಕೆ ಅದು ಹೇಗೆ ಸಹಕಾರಿ ಹಾಗೂ ಅದನ್ನು ಹೇಗೆ ಸೇವಿಸಿದರೆ ಉತ್ತಮ ಎಂಬ ಬಗ್ಗೆ ಇಲ್ಲಿ ವಿವರಿಸಲಾಗಿದೆ ಎಳನೀರು ಕಡಿಮೆ ಕ್ಯಾಲೋರಿಗಳು ಮತ್ತು ಕೊಬ್ಬನ್ನು ಹೊಂದಿರುತ್ತದೆ. ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಸೋಡಿಯಂನಂತಹ ಎಲೆಕ್ಟ್ರೋಲೈಟ್‌ಗಳಿಂದ ತುಂಬಿರುವ ಎಳನೀರು ಜಲಸಂಚಯನ ಮತ್ತು ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇನ್ನು, ಎಳನೀರು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಇದು ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ಎದುರಿಸಲು ಸಹಾಯ ಮಾಡುತ್ತದೆ. ಮುಖ್ಯವಾಗಿ ಇದು ನೈಸರ್ಗಿಕವಾಗಿ ಕಡಿಮೆ ಕ್ಯಾಲೊರಿಗಳನ್ನು ಹೊಂದಿರುವುದರಿಂದ ತೂಕ ನಷ್ಟಕ್ಕೆ ಸಹಕಾರಿಯಾಗಿದೆ. ಇದು ಪ್ರತಿ ಕಪ್‌ಗೆ ಕೇವಲ 46 ಕ್ಯಾಲೊರಿಗಳನ್ನು ಹೊಂದಿರುತ್ತದೆ. ನಾವು ಆರೋಗ್ಯಕರವಾಗಿರಲು ದೇಹವನ್ನು ಹೈಡ್ರೀಕರಿಸುವುದು ಮುಖ್ಯ. ಹಾಗೆಯೇ ಎಳನೀರು ಕಳೆದುಹೋದ ದ್ರವಗಳನ್ನು ಮರುಪೂರಣಗೊಳಿಸಲು ಮತ್ತು ಜಲಸಂಚಯನ ಮಟ್ಟವನ್ನು…

Read More

ಲಕ್ನೋ: ಶಂಖ್ ಏರ್ ಎಂಬ ಹೊಸ ವಿಮಾನಯಾನ ಸಂಸ್ಥೆ ಗಗನಕ್ಕೇರಲು ಸಿದ್ಧವಾಗಿದ್ದು, ಇದು ಉತ್ತರ ಪ್ರದೇಶದ ಮೊದಲ ವಿಮಾನಯಾನ ಸಂಸ್ಥೆಯಾಗಿದೆ. ಶಂಖ್ ಏರ್ ವಿಮಾನಯಾನ ಸಂಸ್ಥೆಯು ನಾಗರಿಕ ವಿಮಾನಯಾನ ಸಚಿವಾಲಯದಿಂದ ಅನುಮೋದನೆ ಪಡೆದುಕೊಂಡಿದ್ದು, ಭಾರತದ ವಾಯುಯಾನ ಕ್ಷೇತ್ರದಲ್ಲಿ ಹೊಸ ಪ್ರವೇಶಕ್ಕಾಗಿ ಸಜ್ಜಾಗಿದೆ. ಈ ಮೂಲಕ ಚೊಚ್ಚಲ ಹೆಜ್ಜೆಯನ್ನು ಇಡಲು ಶಂಖ್ ವಿಮಾನಯಾನ ಸಂಸ್ಥೆ ಸಿದ್ಧವಾಗಿದೆ. ಇದು ಉತ್ತರಪ್ರದೇಶದ ಲಕ್ನೋ ಮತ್ತು ನೋಯ್ಡಾದಲ್ಲಿ ಕೇಂದ್ರಗಳನ್ನು ಹೊಂದಿದೆ. ಶಂಖ್ ಏರ್ ಇದು ಭಾರತದ ಪ್ರಮುಖ ನಗರಗಳನ್ನು ಸಂಪರ್ಕಿಸುತ್ತದೆ. ಜೊತೆಗೆ ಅಂತರರಾಜ್ಯಗಳಿಗೂ ಸೇವೆ ಸಲ್ಲಿಸಲು ಸಿದ್ಧವಾಗಿದೆ. ಇದು ಪ್ರಮುಖ ನಗರಗಳನ್ನು ಸಂಪರ್ಕಿಸುವುದು, ಕಡಿಮೆ ಪ್ರದೇಶಗಳಲ್ಲಿ ವಾಯು ಸಂಪರ್ಕವನ್ನು ಸುಧಾರಿಸುವ ಉದ್ದೇಶವನ್ನು ಹೊಂದಿದೆಈ ವಿಮಾಂನಯಾನ ಸಂಸ್ಥೆಯು ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ 63 ಶೇಕಡಾ ಮಾರುಕಟ್ಟೆ ಪಾಲನ್ನು ಹೊಂದಿದೆ ಮತ್ತು ಮತ್ತಷ್ಟು ವಿಸ್ತರಿಸುವ ಗುರಿಯನ್ನು ಹೊಂದಿದೆ ಎಂದು ಮೂಲಗಳು ತಿಳಿಸಿವೆ. ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ವಿವರಗಳ ಪ್ರಕಾರ, ಶಂಖ್ ಏರ್ ಹೊಚ್ಚ ಹೊಸ ಬೋಯಿಂಗ್ 737-800…

Read More

ಸೂರ್ಯೋದಯ: 06:09, ಸೂರ್ಯಾಸ್ತ : 06:06 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ ನಾಮ, ಋತು: ವರ್ಷ ಋತು ಅಯಣ: ದಕ್ಷಿಣ ಮಾಸ: ಭಾದ್ರಪದ ಪಕ್ಷ :ಶುಕ್ಲ ತಿಥಿ: ಅಷ್ಟಮಿ ನಕ್ಷತ್ರ: ಆರಿದ್ರ, ರಾಹು ಕಾಲ: 12:00 ನಿಂದ 01:30 ತನಕ ಯಮಗಂಡ: 07:30 ನಿಂದ 09:00 ತನಕ ಗುಳಿಕ ಕಾಲ: 10:30 ನಿಂದ 12:00 ತನಕ ಅಮೃತಕಾಲ: ಮ.12:11 ನಿಂದ ಮ.1:49 ತನಕ ಅಭಿಜಿತ್ ಮುಹುರ್ತ: ಇಲ್ಲ ಮೇಷ: ಶೈಕ್ಷಣಿಕ ವೃತ್ತಿಯವರಿಗೆ ಸ್ವಾಭಿಮಾನದಿಂದ ಕೆಲಸ ಮಾಡುವವರು, ಕೆಲ ಶಿಕ್ಷಕ ವರ್ಗದವರಿಗೆ ನಿರಂತರ ಆರ್ಥಿಕ ಸಮಸ್ಯೆಗಳಿಂದ ಕ್ಲೇಶ ತಂದೀತು, ಈ ದಿನ ನಿಮಗೆ ವ್ಯಾಪಾರದಲ್ಲಿ ಪ್ರಗತಿ, ಧನ ಲಾಭ ಆಗಲಿದೆ, ಮಾನಸಿಕ ನೆಮ್ಮದಿ, ಆಗಾಗ ಮನೆಯಲ್ಲಿ ಕಹಿಯಾದ ವಾತಾವರಣ ಸಂಭವ, ಕಬ್ಬಿಣ ಕಟ್ಟಡ ಸಾಮಗ್ರಿಗಳ ವ್ಯಾಪಾರ-ವ್ಯವಹಾರದವರಿಗೆ ಲಾಭವಿದೆ, ಪತ್ನಿಯಿಂದ ಸಹಕಾರ ಸಿಗಲಿದೆ, ಉದ್ಯೋಗದಲ್ಲಿ ಬಡ್ತಿ, ಶತ್ರುಗಳ ಬಾಧೆ, ದಾನ-ಧರ್ಮದಲ್ಲಿ ಆಸಕ್ತಿ ಹೆಚ್ಚಾಗಲಿದೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು…

Read More

ಕೋಲಾರ:- ಹೆಂಡತಿ ಮನೆಯವರ ಕಿರುಕುಳ ತಾಳಲಾರದೆ ವಿಡಿಯೋ ಮಾಡಿಟ್ಟು ವ್ಯಕ್ತಿ ಸೂಸೈಡ್ ಮಾಡಿಕೊಂಡ ಘಟನೆ ಕೋಲಾರ ತಾಲ್ಲೂಕು ಮುದುವತ್ತಿ ಗ್ರಾಮದಲ್ಲಿ ಜರುಗಿದೆ. https://youtu.be/sdtTAgRGWBw?si=q43Slb5ytnZ62L8C 31 ಶ್ರೀಕಾಂತ್ ಮೃತ ವ್ಯಕ್ತಿ ಎನ್ನಲಾಗಿದೆ. ತನ್ನ ಪತ್ನಿ ಪಾವನ ಹಾಗೂ ಅವರ ತಂದೆ ತರಕಾರಿ ಯಲ್ಲಪ್ಪ ಕುಟುಂಬಸ್ಥರಿಂದ ಕಿರುಕುಳ ಹಾಗೂ ಜೀವ ಬೆದರಿಕೆ‌ ಆರೋಪ ಕೇಳಿ ಬಂದಿದೆ. ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣುಬಿಗಿದು ಕೊಂಡು ಶ್ರೀಕಾಂತ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ :- ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವಾಹನ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಅಗರಲಿಂಗನದೊಡ್ಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದ್ದು, ತಕ್ಷಣವೇ ಗಾಯಾಳುಗಳನ್ನು ಸ್ಥಳೀಯರು ಹಾಗೂ ವಾಹನ ಸವಾರರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. https://youtu.be/wQ3kEYOvXV0?si=cjTPeIFOkVY4kjVe ಗಾಯಾಳುಗಳನ್ನು ಮೈಸೂರಿನ ಇಲವಾಲದವರು ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಬೋಲೇರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದೆ. ವಾಹನದಲ್ಲಿದ್ದ ಚಾಲಕ ಮತ್ತು ಕ್ಲೀನರ್ ಇಬ್ಬರಿಗೂ ಕೈ, ಕಾಲು ಮತ್ತು ಇತರೇ ಭಾಗಗಳಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಮದ್ದೂರು ಪೋಲೀಸರು ಭೇಟಿ ನೀಡಿ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಟೋಮೋಟ ಕ್ರೇಟ್ ಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಮದ್ದೂರು ಸಂಚಾರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಹಾಗೆ ದುರಸ್ತಿ ಮತ್ತು ನಿರ್ವಹಣೆಯ ಕಾರಣಕ್ಕೆ ಎಂದು ಬೆಸ್ಕಾಂ ತಿಳಿಸಿದೆ. https://youtu.be/Cn3xt1_UjMI?si=L7FCPfzJtk5AO4FL ಶಿವಾಜಿ ನಗರ ವ್ಯಾಪ್ತಿಯ ಪೂರ್ವಾಂಕರ ಅಪಾರ್ಟ್‌ಮೆಂಟ್, ಗವಿಗುಡಿ, ಕಲ್ಕೆರೆ ರಸ್ತೆ, ಪೂರ್ಣ ಪ್ರಜ್ಞ, ಮಾರಗೊಂಡನಹಳ್ಳಿ. ಹಳೇಹಳ್ಳಿ. ಬೈರತಿ ಗ್ರಾಮ, ಬೈರತಿ ಬಂಡೆ, ಕನಕಶ್ರೀ ಲೇಔಟ್, ಕಿನಿಯಾಸನಹಳ್ಳಿ ಪ್ರದೇಶಗಳಲ್ಲಿ ಬೆಳಗ್ಗೆ 11 ರಿಂದ ಸಂಜೆ 3.30ರ ವರೆಗೆ ಪವರ್ ಕಟ್ ಇರಲಿದೆ. ಆರ್​ಆರ್​​ ನಗರ, ರಾಜಾಜಿನಗರ ವ್ಯಾಪ್ತಿಯ ಪ್ರದೇಶಗಳಲ್ಲಿಯೂ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಕಡಿತ ಇರಲಿದೆ. ಆರ್​ಆರ್​​ ನಗರ, ರಾಜಾಜಿನಗರ ವ್ಯಾಪ್ತಿಯ ಕಲ್ಯಾಣನಗರ, ಬಿಡಿಎ ಲೇಔಟ್, ಶಕ್ತಿ ಉದ್ಯಾನ, ಆದರ್ಶನಗರ, ಬಿಡಿಎ ಲೇಔಟ್, ಎನ್​​ಜಿಇಎಫ್ ಲೇಔಟ್, ನಾಗರಭಾವಿ ಭಾಗ ವಿನಾಯಕ ಲೇಔಟ್, ಬಿಡಿಎ 13 ಹಾಗೂ 14ನೇ ಬ್ಲಾಕ್, ಕೆಂಗಂಟೆ, ಐಟಿಐ ಲೇಔಟ್, ಮಲ್ಲತ್ತಹಳ್ಳಿ, ಉಲ್ಲಿಯಲ್ ರಸ್ತೆ, ಸರಕಾರ, ಪತ್ರಿಕಾ ಬಡಾವಣೆ, ಗವಿಪುರಂ ಲೇಔಟ್, ಎನ್‌ಜಿಇಎಫ್ ಲೇಔಟ್ ಭಾಗ ಮೂಡಲಪಾಳ್ಯ. ಸೆಂಜೀವನಿನಗರ,…

Read More