Author: Prajatv Kannada

ಬ್ರೇಕ್ ಫೇಲಾದ  ಲಾರಿಯೊಂದು ಹಿಂಬದಿಯಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು  ಹೊರವಲಯದ ತಮಿಳುನಾಡು ಗಡಿ ಪ್ರದೇಶವಾದ ಸೂಳಗಿರಿ  ಹೆದ್ದಾರಿಯಲ್ಲಿ ನಡೆದಿದೆ. https://youtu.be/mxiFQj_rnns?si=TTIL8aP9ZnmXkRUk ಮೃತ ವ್ಯಕ್ತಿ ಆನೇಕಲ್  ತಾಲೂಕಿನ ರಾಚಮಾನ ಹಳ್ಳಿ ನಿವಾಸಿ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೂಳಗಿರಿ ಸಮೀಪ ಇಂದು (ಸೋಮವಾರ) ಬೆಳಗ್ಗೆ ಏಳು ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಇಬ್ಬರು ಹೋಂಡಾ ಆಕ್ಟಿವಾ ವಾಹನದಲ್ಲಿ ಚಲಿಸುತ್ತಿದ್ದರು. ಇದೆ ವೇಳೆ ತಮಿಳುನಾಡಿನ ಲಾರಿ ಒಂದು ಬ್ರೇಕ್ ಫೇಲ್ ಆಗಿ ಹೆದ್ದಾರಿಯಿಂದ ಡಿವೈಡರ್ ದಾಟಿಕೊಂಡು ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಶ್ರೀನಿವಾಸ್ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಶ್ರೀನಿವಾಸ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಶ್ರೀನಿವಾಸ್ ದೇವಸ್ಥಾನದಲ್ಲಿ ಪೂಜೆ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಮೃತರಿಗೆ ಆರು ವರ್ಷದ ಹೆಣ್ಣು ಮಗು ಇದೆ ಎಂದು ಮೂಲಗಳು ತಿಳಿಸಿವೆ. ಸದ್ಯ…

Read More

ದೆಹಲಿ: ನಾಳೆ ಪ್ರಧಾನಿ ನರೇಂದ್ರ ಮೋದಿ 74 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಈ ದಿನವೂ ಅವರು ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿರಲಿದ್ದಾರೆ ಎಂದು ಮೂಲಗಳು ಹೇಳಿವೆ. https://youtu.be/mxiFQj_rnns?si=qk1hAsiMImxGAkB1 ಕಾಶಿ ಎಂದೇ ಪ್ರಸಿದ್ಧವಾಗಿರುವ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ಪ್ರಧಾನಿ ತಮ್ಮ ದಿನವನ್ನು ಆರಂಭಿಸಲಿದ್ದಾರೆ. ಅವರು ಕಾಶಿಯ ಪ್ರಸಿದ್ಧ ವಿಶ್ವನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ನಿರೀಕ್ಷೆಯಿದೆ. ಅವರು ಗಂಗೆಯಲ್ಲಿ ಪವಿತ್ರ ಸ್ನಾನ ಮಾಡುತ್ತಾರೆಯೇ ಅಥವಾ ಇಲ್ಲವೇ ಎಂಬುದು ತಿಳಿದುಬಂದಿಲ್ಲ ತಮ್ಮ ಜನ್ಮದಿನವನ್ನು ಆರ್‌ಎಸ್‌ಎಸ್ ಪ್ರಧಾನ ಕಚೇರಿ ಇರುವ ನಾಗ್ಪುರದಲ್ಲಿ ಕೊನೆಗೊಳಿಸುತ್ತಾರೆ. ಏಪ್ರಿಲ್‌ನಲ್ಲಿ ರಾಮ್‌ಟೆಕ್ ಕ್ಷೇತ್ರದಲ್ಲಿ ಲೋಕಸಭೆ ಪ್ರಚಾರದ ವೇಳೆ ಕೊನೆಯದಾಗಿ ಪ್ರಧಾನಿ ಮೋದಿ ನಾಗ್ಪುರಕ್ಕೆ ಭೇಟಿ ನೀಡಿದ್ದರು. ಮೋದಿ 3.0 ನಲ್ಲಿ ನಗರಕ್ಕೆ ಇದು ಅವರ ಮೊದಲ ಭೇಟಿಯಾಗಿದೆ. ಈ ಬಾರಿ, ಪಿಎಂ ವಿಶ್ವಕರ್ಮ ಯೋಜನೆಯ ಒಂದು ವರ್ಷವನ್ನು ಗುರುತಿಸಲು ಎಂಎಸ್‌ಎಂಇಗಳು ಆಯೋಜಿಸಿರುವ ಕಾರ್ಯಕ್ರಮವನ್ನು ಉದ್ಘಾಟಿಸಲು ಸಿದ್ಧರಾಗಿರುವ ಪ್ರಧಾನಿ ಮೋದಿ ಅವರು ವಾರ್ಧಾಗೆ ತೆರಳುವ ಮೊದಲು ನಾಗ್ಪುರಕ್ಕೆ ಭೇಟಿ ನೀಡಲಿದ್ದಾರೆ. ದೇವಸ್ಥಾನ ನಗರಿ ಭುವನೇಶ್ವರದಲ್ಲಿ ಅವರು…

Read More

ರಾಜ್ಯದಲ್ಲಿ ಹೊರಗುತ್ತಿಗೆ ನೌಕರರಿಗೆ ಯಾವುದೇ ತೊಂದರೆಯಾದರು. ಅದರ ಸಮಸ್ಯೆಗಳಿಗೆ ಪರಿಹಾರ ಹಾಗೂ ಹೊರಾಟ ಮಾಡಲು ಸಂಘ ಸದಾಸಿದ್ಧ ಎಂದು ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸುಧಾಕ‌ರ್ ತಿಳಿಸಿದರು. https://youtu.be/rsZUwhDywWg?si=-jIN0OKQJmfR5Plu ದೇವನಹಳ್ಳಿ ಪಟ್ಟಣದ ಹೊರವಲಯದಲ್ಲಿರುವ ಖಾಸಗಿ ಹೋಟಲ್‌ನಲ್ಲಿ ನೂತನ ಜಿಲ್ಲಾಧ್ಯಕ್ಷರಿಗೆ ನೇಮಕಾತಿ ಪತ್ರ ವಿತರಿಸಿ ಅವರು ಮಾತನಾಡಿದರು.ನೂತನವಾಗಿ ಆಯ್ಕೆಯಾಗಿರುವ ಸಂಘದ ಜಿಲ್ಲಾಧ್ಯಕ್ಷರು ತಮ್ಮ ಜವಬ್ದಾರಿಗಳನ್ನು ಅರಿತು ಮುನ್ನಡೆಯಬೇಕು.ಸಂಘವನ್ನು ಬಲಿಷ್ಠಗೊಳಿಸಬೇಕೆಂದರು. ನೂತನ ಜಿಲ್ಲಾಧ್ಯಕ್ಷರು ಹೊರಗುತ್ತಿಗೆ ನೌಕರರನ್ನು ಗುರುತಿಸಿ ಅವರನ್ನು ಸಂಘದ ಸದಸ್ಯರನ್ನಾಗಿ ಮಾಡಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಯಾರಿಗಾದರೂ ತೊಂದರೆಯಾದರೆ ತಕ್ಷಣ ಸ್ಪಂದಿಸಿ ಅವರಿಗೆ ಪರಿಹಾರ ಒದಗಿಸುವ ಕೆಲಸ ಮಾಡಬೇಕು ಎಂದರು. ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಮುತ್ತಣ್ಣ ಇವರನ್ನು ರಾಜ್ಯಾಧ್ಯಕ್ಷರು ಮುಂದಿನ ಆದೇಶದ ವರೆಗೂ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ವರದಿಗಾರರು ರಂಗನಾಥ್ ಭಂಡಾರಿ ಹೆಚ್ ಜಾಡಲದಿನ್ನಿ…………..

Read More

ಪೇರಳೆ ಹಣ್ಣು ಅಥವಾ ಸೀಬೆ ಹಣ್ಣು ಸಾಮಾನ್ಯವಾಗಿ ಎಲ್ಲಿರಿಗೂ ಚಿರಪರಿಚಿತ. ವರ್ಷದ ಹೆಚ್ಚಿನ ದಿನಗಳಲ್ಲಿ ಲಭ್ಯವಾಗುವ ಈ ಹಣ್ಣು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅದೇ ರೀತಿ ಪೇರಳೆ ಗಿಡದ ಎಲೆಗಳೂ ಕೂಡ ಆರೋಗ್ಯವನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹಾಗೆ ನೋಡಿದರೆ ಪೇರಲೇ ಹಣ್ಣಿಗಿಂತ ಅದರ ಸೊಪ್ಪು ಅಥವಾ ಎಳೆಯ ಚಿಗುರಿನಲ್ಲಿಯೇ ಅನೇಕ ಆರೋಗ್ಯ ವೃದ್ಧಿಸುವ ಗುಣಗಳಿದೆ. ಆಯರ್ವೇದದಲ್ಲಿಯೂ ಪೇರಳೆ ಎಲೆಗಳನ್ನು ಔಷಧವಾಗಿ ಬಳಸುತ್ತಾರೆ. ಉರಿಯೂತ, ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ಇದನ್ನು ಹೆಚ್ಚಾಗಿ ಬಳಸುತ್ತಾರೆ. ಇದರಲ್ಲಿ ಫ್ಲೇವನಾಯ್ಡ್‌, ಪಾಲಿಫಿನಾಲ್‌ ಸೇರಿದಂತೆ ಅನೇಕ ಪೋಷಕಾಂಶಗಳು ಅಡಕವಾಗಿದೆ. ಪೇರಲ ಎಲೆಗಳು ಮಧುಮೇಹ ವಿರೋಧಿ ಗುಣಗಳನ್ನು ಹೊಂದಿದ್ದು ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಈ ಎಲೆಗಳ ಚಹಾದ ಪರಿಣಾಮವು ದೇಹದಲ್ಲಿ ದೀರ್ಘಕಾಲ ಉಳಿಯುತ್ತದೆ ಮತ್ತು ಸಕ್ಕರೆ ನಿಯಂತ್ರಣದಲ್ಲಿರುತ್ತದೆ ಪೇರಲೆ ಎಲೆಗಳಲ್ಲಿ ವಿಟಮಿನ್ ಸಿ ಇದೆ. ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ. ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ಎಲೆಗಳಲ್ಲಿ ಕಂಡುಬರುತ್ತವೆ, ಇದು ಶೀತ ಮತ್ತು ಶೀತದಂತಹ…

Read More

ಕಿರುತೆರೆಯ ಪ್ರೇಕ್ಷಕರ ಅಚ್ಚು ಮೆಚ್ಚಿನ ಕಾಮಿಡಿ ಶೋ ‘ಗಿಚ್ಚಿ ಗಿಲಿಗಿಲಿ 3’ಗೆ  ತೆರೆಬಿದ್ದಿದೆ. ನಟ ಹುಲಿ ಕಾರ್ತಿಕ್ ಅವರು ಈ ಕಾರ್ಯಕ್ರಮದ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ನಟನಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪುರವೇ ಹರಿದು ಬರುತ್ತಿದೆ. ‘ಗಿಚ್ಚಿ ಗಿಲಿಗಿಲಿ’ ಸೀಸನ್ 3ರ ವಿನ್ನರ್ ಆಗಿ ಹುಲಿ ಕಾರ್ತಿಕ್ 10 ಲಕ್ಷ ರೂ.ಗಳ ಚಿನ್ನ ಬೆಲ್ಟ್ ಗೆದ್ದಿದ್ದಾರೆ. ತುಕಾಲಿ ಮಾನಸ ರನ್ನರ್ ಅಪ್ ಆಗಿದ್ದಾರೆ. ಮಾನಸಾ 3 ಲಕ್ಷ ರೂ. ಬಹುಮಾನ ಗೆದ್ದಿದ್ದಾರೆ. ನನಗೆ ವಾಯ್ಸ್ ಬರುತ್ತಿಲ್ಲ. ನನ್ನ ತಾಯಿಗೆ ಥ್ಯಾಂಕ್ಸ್ ಹೇಳುತ್ತೇನೆ. ಆಕೆ ನನಗೆ ಕೊಟ್ಟ ಫ್ರೀಡಂ ಇದಕ್ಕೆಲ್ಲ ಕಾರಣ ಎಂದು ಕಾರ್ತಿಕ್‌ ಭಾವುಕರಾಗಿದ್ದಾರೆ. ‘ಬಿಗ್ ಬಾಸ್ 10’ರ ನಂತರ `ಗಿಚ್ಚಿ ಗಿಲಿಗಿಲಿ’ ಆರಂಭವಾಗಿ ಬರೋಬ್ಬರಿ 8 ತಿಂಗಳ ಕಾಲ ಈ ಶೋ ಸುದೀರ್ಘವಾಗಿ ಮೂಡಿ ಬಂದಿತ್ತು. ಮಲೆನಾಡಿನ ಕಲಾವಿದ ಹುಲಿ ಕಾರ್ತಿಕ್ ಪ್ರಶಸ್ತಿ ಗೆಲ್ಲಲು 8 ವರ್ಷ ಕಾದಿದ್ದಾರೆ. ಮಜಾಭಾರತದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕಾರ್ತಿಕ್, ಅಲ್ಲಿಂದ 8 ವರ್ಷದ ಬಳಿಕ…

Read More

ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್  ಮತ್ತು ಅದಿತಿ ರಾವ್ ಹೈದರಿ  ಇಂದು (ಸೆ.16)  ದಾಂಪತ್ಯ   ಜೀವನಕ್ಕೆ ಕಾಲಿಟ್ಟಿದ್ದಾರೆ. 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಮದುವೆಯ ಸಂಭ್ರಮದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಹಲವು ವರ್ಷಗಳ ಪ್ರೀತಿಗೆ ಇಂದು ಸಿದ್ಧಾರ್ಥ್‌, ಅದಿತಿ ರಾವ್‌ ಮದುವೆಯ ಮುದ್ರೆ ಒತ್ತಿದ್ದಾರೆ. 400 ವರ್ಷಗಳ ಹಿಂದಿನ ವನಪರ್ತಿ ಪುರಾತನ ದೇವಸ್ಥಾನದಲ್ಲಿ ಈ ಜೋಡಿ ಹಸೆಮಣೆ ಏರಿದೆ. ಇನ್ನೂ ಸಿದ್ಧಾರ್ಥ್‌ ಜೊತೆಗಿನ ಅದಿತಿ ಮದುವೆಯ ಫೋಟೋ ಶೇರ್‌ ಮಾಡಿ, ನೀವೇ ನನ್ನ ಸೂರ್ಯ, ನೀವೇ ನನ್ನ ಚಂದ್ರ ಮತ್ತು ನನ್ನ ಎಲ್ಲಾ ನಕ್ಷತ್ರಗಳು ಎಂದು ಬರೆದುಕೊಂಡಿದ್ದಾರೆ. ಶಾಶ್ವತ ಪ್ರೀತಿ, ಬೆಳಕು, ಮ್ಯಾಜಿಕ್‌ ಪ್ರಾರಂಭ ಎಂದಿದ್ದಾರೆ ನಟಿ. ಅದಿತಿ ಮತ್ತು ಸಿದ್ಧಾರ್ಥ್‌ ಇಬ್ಬರಿಗೂ ಇದು 2ನೇ ಮದುವೆಯಾಗಿದೆ. ಮೊದಲ ಮದುವೆಗೆ ಡಿವೋರ್ಸ್‌ ನೀಡಿದ ಬಳಿಕ ಸಿನಿಮಾವೊಂದರ ಚಿತ್ರೀಕರಣದಲ್ಲಿ ಪರಿಚಯವಾಗಿ ಇಂದು ಮದುವೆ ಮುನ್ನುಡಿ ಬರೆದಿದೆ. ಹೊಸ ಜೋಡಿಗೆ ಸಿನಿಮಾ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

Read More

ವಯಸ್ಸಾದಂತೆ, ನಮ್ಮ ತ್ವಚೆ ಕಾಂತಿಯನ್ನು ಕಳೆದುಕೊಂಡ ಹಾಗೆ, ನಮ್ಮ ತಲೆ ಕೂದಲಿನ ಬಣ್ಣ ಕೂಡ ಅಷ್ಟೇ ವಯಸ್ಸಾ ಗುತ್ತಾ ಹೋದಂತೆ, ಕಪ್ಪು ಬಣ್ಣದಿಂದ ಬಿಳಿ ಬಣ್ಣಕ್ಕೆ ತಿರು ಗುತ್ತದೆ! ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರು, ಸಣ್ಣ ವಯಸ್ಸಿಗೆ ಕೂದಲು ಬೆಳ್ಳಗೆ ಆಗುವ ಸಮಸ್ಯೆಯನ್ನು ಎದುರಿಸುತ್ತಿ ದ್ದಾರೆ! ಇದಕ್ಕೆ ಪ್ರಮುಖ ಕಾರಣಗಳು ಕೂದಲಿಗೆ, ಕೆಮಿಕಲ್ ಅಂಶ ಹೆಚ್ಚಿರುವ ಹೇರ್ ಡೈ, ಶಾಂಪೂ, ಸೋಪ್, ಹಾಗೂ ನಾವು ಅನುಸರಿಸುತ್ತಿರುವ ಜೀವನಶೈಲಿ ಹಾಗೂ ಆಹಾರ ಪದ್ಧತಿಗಳಿಂದಲೂ ಕೂಡ ಇಂದಿನ ದಿನಗಳಲ್ಲಿ, ಹೆಚ್ಚಿನವರಿಗೆ ಸಣ್ಣ ವಯಸ್ಸಿಗೆ ಕೂದಲು ಬೆಳ್ಳಗೆ ಆಗುವ ಸಮಸ್ಯೆ ಎದುರಾಗುತ್ತಿದೆ. ಬನ್ನಿ ಈ ಲೇಖನದಲ್ಲಿ ಕೂದಲಿ ಬೆಳ್ಳಗಾಗುವ ಸಮಸ್ಯೆಗೆ ಸರಳ ಮನೆಮದ್ದುಗಳ ಬಗ್ಗೆ ನೋಡೋಣ.. ಒಮ್ಮೆ ಬೆಳ್ಳಗಾದ ಕೂದಲು ಮತ್ತೆ ಕಪ್ಪು ಬಣ್ಣಕ್ಕೆ ತಿರುಗಬೇಕಾದರೆ ಈ ಟಿಪ್ಸ್ ಗಳನ್ನು ಪಾಲಿಸಿ. ತೆಂಗಿನ ಎಣ್ಣೆ ಮತ್ತು ಮೆಹಂದಿ ತೆಂಗಿನ ಎಣ್ಣೆಯನ್ನು ಕೂದಲಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಗೋರಂಟಿ ನೈಸರ್ಗಿಕ ಕೂದಲಿನ ಬಣ್ಣವಾಗಿ ಕಾರ್ಯನಿರ್ವಹಿಸುತ್ತದೆ.ಗೋರಂಟಿ ಎಲೆಗಳನ್ನು…

Read More