Author: Prajatv Kannada

Mudigere Election Result Live: ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಯನ ಮೋಟಮ್ಮ ಗೆಲುವು ಚಿಕ್ಕಮಗಳೂರು: ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಯನ ಮೋಟಮ್ಮ ಗೆದ್ದಿದ್ದಾರೆ.

Read More

Chikkaballapur Election Result Live: ಡಾ.ಕೆ.ಸುಧಾಕರ್​ಗೆ ಹೀನಾಯ ಸೋಲು ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್​ಗೆ ಹೀನಾಯವಾಗಿ ಸೋತಿದ್ದು, ಕಾಂಗ್ರೆಸ್​ನ ಪ್ರದೀಪ್​ ಈಶ್ವರ್ ಅಯ್ಯರ್​ ಜಯಭೇರಿ ಭಾರಿಸಿದ್ದಾರೆ

Read More

Kanakapur Election Live Result: ಸಾಮ್ರಾಟ್ ಅಶೋಕ್  ವಿರುದ್ಧ ಕನಕಪುರ ಬಂಡೆಗೆ ಗೆಲುವು ರಾಮನಗರ: ಹೈವೋಲ್ಟೆಜ್​ ಕ್ಷೇತ್ರವಾಗಿರುವ ಕನಕಪುರದಲ್ಲಿ ಸಾಮ್ರಾಟ್​ ಅಶೋಕ್​ ವಿರುದ್ಧ ಕಾಂಗ್ರೆಸ್​ನ ಬಂಡೆ ಡಿ.ಕೆ.ಶಿವಕುಮಾರ್​ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಶಾಲಿಗಳಾಗಿದ್ದಾರೆ.

Read More

ಗಳೂರು: ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಎನ್.ಎ.ಹ್ಯಾರಿಸ್​ಗೆ ಜಯ, ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ರಿಜ್ವಾನ್ ಅರ್ಷದ್​ ಗೆಲವು ಸಾಧಿಸಿದ್ದಾರೆ.

Read More

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರಂದು ಮತದಾನ ನಡೆದಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಭಾಕಿ ಇದೆ. ಕಾಂಗ್ರೆಸ್​ ಮ್ಯಾಜಿಕ್ ನಂಬರ್ ದಾಟಿ ಸರಳ ಬಹುಮತ ಪಡೆದಿದ್ದು, ಬಿಜೆಪಿ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್​ 127 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 67 ಕ್ಷೇತ್ರಗಳಲ್ಲಿ ಮುಂದಿದೆ. ಇನ್ನು ಜೆಡಿಎಸ್​ 22 ಸ್ಥಾನ ಹಾಗೂ ಇತರರು 7 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದಾರೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು 5,30,85,566 ಮತದಾರರ ಪೈಕಿ 3,88,51,807 ಜನರಿಂದ ಮತದಾನ. 26682156 ಪುರುಷರ ಪೈಕಿ 19658398 ಪುರುಷರು ಹಕ್ಕು ಚಲಾವಣೆ ಮಾಡಿದ್ದಾರೆ. 26398483 ಮಹಿಳಾ ಮತದಾರರ ಪೈಕಿ 19192372 ಮಹಿಳೆಯರಿಂದ ಮತದಾನವಾಗಿದ್ದು, 4927 ಮಂಗಳಮುಖಿಯರ…

Read More

Shivajinagar Election Result: ಶಿವಾಜಿನಗರದಲ್ಲಿ ರಿಜ್ವಾನ್ ಅರ್ಷದ್ ಜಯ ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ರಿಜ್ವಾನ್ ಅರ್ಷದ್​ ಗೆಲವು ಸಾಧಿಸಿದ್ದಾರೆ.

Read More

Gangawati Assembly Election Result Live: ಗಂಗಾವತಿಯಲ್ಲಿ ಜನಾರ್ದನರೆಡ್ಡಿಗೆ ಗೆಲವು ಕೊಪ್ಪಳ: ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯರ್ಥಿ ಜನಾರ್ದನರೆಡ್ಡಿಗೆ ಗೆಲವು

Read More

2023ರ ಕರ್ನಾಟಕ ವಿಧಾನಸಭೆ ಚುನಾವಣೆ ಬಿಜೆಪಿ ಹಿನ್ನೆಡೆ,  ಕಾಂಗ್ರೆಸ್‌ ಮುನ್ನಡೆ   ಜಿದ್ದಾಜಿದ್ದಿನ ಪೈಪೋಟಿಗೆ ಸಾಕ್ಷಿಯಾಗಿದೆ 224 ಕ್ಷೇತ್ರಗಳಲ್ಲಿ 223ರಲ್ಲಿ ಕಾಂಗ್ರೆಸ್‌ ಸ್ಪರ್ಧಿಸಿದ್ದರೆ, ಬಿಜೆಪಿ 224ರಲ್ಲಿ ಅಭ್ಯರ್ಥಿಗಳನ್ನು ಕಣಕ್ಕಳಿಸಿದೆ. ಮುನ್ನಡೆ –  ಬಿಜೆಪಿ: 66 ಕಾಂಗ್ರೆಸ್ : 129 ಜೆಡಿಎಸ್: 22 ಇತರೆ 07 ಬೆಳಗ್ಗೆ 12 ಗಂಟೆವರೆಗೆ ನಡೆದ ಮತ ಮಣಿಕೆ ಪ್ರಕ್ರಿಯೆ ಪ್ರತೀ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಹಾಗೂ ಫಲಿತಾಂಶದ ನಿಖರವಾದ ಇಂಚಿಂಚೂ ಮಾಹಿತಿ, ಲೈವ್ ಅಪ್ ಡೇಟ್ ಗಾಗಿ  prajaatvkannadanews ಫಾಲೋ ಮಾಡಿ

Read More

Chamarajanagar Election Result Live: ಸೋಮಣ್ಣಗೆ ಸೋಲು, ಸಿ.ಪುಟ್ಟರಂಗಶೆಟ್ಟಿಗೆ ಗೆಲವು ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ವಿ.ಸೋಮಣ್ಣಗೆ ಸೋತಿದ್ದಾರೆ. ಕಾಂಗ್ರೆಸ್​ನ ಸಿ.ಪುಟ್ಟರಂಗಶೆಟ್ಟಿಗೆ ಗೆದ್ದಿದ್ದಾರೆ.

Read More