ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಡಿ.ಸುಧಾಕರ್ ಅವರು ತೇರು ಮಲ್ಲೇಶ್ವರ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
Author: Prajatv Kannada
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ರಹೀಂ ಖಾನ್ ಅವರು ಇಂಗ್ಲಿಷ್ನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಆರ್.ಬಿ.ತಿಮ್ಮಾಪುರ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಶಿವರಾಜ ತಂಗಡಗಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಎಸ್.ಎಸ್.ಮಲ್ಲಿಕಾರ್ಜುನ ಅವರು ಕಲ್ಲೇಶ್ವರ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಿವಾಜಿ ಮಹರಾಜ, ಡಾ. ಬಿ ಆರ್ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಎರಡನೇ ಬಾರಿಗೆ ಗೌಪ್ಯತೆಯಲ್ಲಿಕ್ಷೇತ್ರದ ಮತದಾರ ಹಾಗೂ ತನ್ನ ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಮಂಕಾಳು ವೈದ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಆರ್.ಬಿ.ತಿಮ್ಮಾಪುರ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಶಿವಾನಂದ ಪಾಟೀಲ್ ಅವರು ಅಣ್ಣ ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.