ವಿದ್ಯಾರ್ಥಿಗಳ ದಂಗೆಯ ಬಳಿಕ ಬಾಂಗ್ಲಾದೇಶದಿಂದ ಪಲಾಯನ ಮಾಡಿರುವ ಬಾಂಗ್ಲಾದೇಶದ ಮಾಝಿ ಪ್ರಧಾನಿ ಶೇಖ್ ಹಸೀನಾ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಮಧ್ಯಂತರ ಸರ್ಕಾರ ರದ್ದುಗೊಳಿಸಿದೆ. ಹಸೀನಾ ಅವರ ಪಾಸ್‌ಪೋರ್ಟ್, ಹಾಗೆಯೇ ಮಾಜಿ ಸಚಿವರು ಮತ್ತು ಮಾಜಿ ಸಂಸದರು ಇನ್ನು ಮುಂದೆ ಅವರ ಹುದ್ದೆಯಲ್ಲಿಲ್ಲದವರ ಪಾಸ್‌ಪೋರ್ಟ್ ಅನ್ನು “ಹಿಂಪಡೆಯಬೇಕಾಗಿದೆ” ಎಂದು ಆಂತರಿಕ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. “ಮಾಜಿ ಪ್ರಧಾನಿ, ಅವರ ಸಲಹೆಗಾರರು, ಮಾಜಿ ಕ್ಯಾಬಿನೆಟ್ ಮತ್ತು ವಿಸರ್ಜನೆಗೊಂಡ ರಾಷ್ಟ್ರೀಯ ಅಸೆಂಬ್ಲಿಯ ಎಲ್ಲಾ ಸದಸ್ಯರು ಅವರು ಹೊಂದಿದ್ದ ಸ್ಥಾನಗಳ ಆಧಾರದ ಮೇಲೆ ನೀಡಲಾಗಿದ್ದ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ಹಿಂಪಡೆಯಬೇಕು” ಎಂದು ಸಚಿವಾಲಯ ಪ್ರಕಟಣೆಯಲ್ಲಿ ಹೇಳಿದೆ. ಶೇಖ್ ಹಸೀನಾ ಅವರು ಆಗಸ್ಟ್ 5 ರಿಂದ ಭಾರತದಲ್ಲಿ ನೆಲೆಸಿದ್ದು, ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಅವರ ಸುರಕ್ಷತೆಗೆ ಬೆದರಿಕೆಗಳ ಮಧ್ಯೆ ದೆಹಲಿಯಲ್ಲಿ ಆಶ್ರಯ ಪಡೆದಿದ್ದಾರೆ. ಶೇಖ್ ಹಸೀನಾ ವಿರುದ್ಧ ಇಲ್ಲಿಯವರೆಗೆ 44 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಪಾಸ್ ಪೋರ್ಟ್ ರದ್ದುಪಡಿಸಲು ಕಾರಣ ನೀಡಲಾಗಿದೆ.
Author: Prajatv Kannada
ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮ್‌ಸಿಂಘೆ ನೇತೃತ್ವದ ಸರಕಾರವು ಚುನಾವಣೆಗಳನ್ನು ವಿಳಂಬ ಮಾಡಿ ದೇಶದ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂ ಸಿದೆ ಎಂದು ಅಲ್ಲಿನ ಸುಪ್ರೀಂ ಕೋರ್ಟ್ ಸರಕಾರವನ್ನು ತರಾಟೆ ತೆಗೆದುಕೊಂಡಿದೆ. ಅಲ್ಲದೆ ಬಹುಕಾಲದಿಂದ ಮುಂದೂಡುತ್ತಿರುವ ಸ್ಥಳೀ ಯ ಸಂಸ್ಥೆಗಳ ಚುನಾವಣೆಯನ್ನು ಶೀಘ್ರವೇ ನಡೆಸುವಂತೆ ಆದೇಶ ನೀಡಿದೆ. 340ಕ್ಕೂ ಅಧಿಕ ಸ್ಥಳೀಯ ಸಂಸ್ಥೆ ಗಳಿಗೆ ಕಳೆದ ವರ್ಷದಿಂದಲೂ ಚುನಾವಣೆ ಮುಂದೂ ಡಲಾಗುತ್ತಿರುವುದನ್ನು ಪ್ರಶ್ನಿಸಿ ವಿಪಕ್ಷಗಳು, ಸಿವಿಲ್ ಸೊಸೈಟಿ ಗುಂಪುಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠ ಈ ಹೇಳಿಕೆಯನ್ನು ನೀಡಿದೆ. ಈ ವೇಳೆ ಚುನಾವಣೆ ಆಯೋಗ ದ ಸದಸ್ಯರು ಹಾಗೂ ಅಧ್ಯಕ್ಷ ರನಿಲ್ ವಿಕ್ರಮ್‌ಸಿಂಘೆ ಚುನಾವಣೆ ನಡೆಸುವಲ್ಲಿ ವಿಫಲರಾಗಿ ನಾಗರಿಕರ ಹಕ್ಕು ಉಲ್ಲಂಘಿಸಿದ್ದಾರೆ ಎಂಬುದನ್ನು ಗಮನಿಸಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಜೈಲು ಸೇರಿ ಸಾಕಷ್ಟು ಸಮಯ ಕಳೆದಿದೆ. ಪೊಲೀಸರು ಸಾಕಷ್ಟು ಸ್ಟ್ರಾಂಗ್ ಎವಿಡೆನ್ಸ್ ಕಲೆ ಹಾಕಿದ್ದು ಸದ್ಯದ ಮಟ್ಟಿಗೆ ದರ್ಶನ್ ಹೊರ ಬರುವುದು ಅನುಮಾನವೇ ಆಗಿದೆ. ಈಗಾಗಲೇ ಹಲವಾರು ಚಿತ್ರನಟ ನಟಿಯರು ದರ್ಶನ್ ಭೇಟಿಗೆ ಅವಕಾಶ ಕೋರಿ, ಅವರನ್ನು ಹೋಗಿ ಜೈಲಿನಲ್ಲಿ ಭೇಟಿಯಾಗಿ ಬಂದಿದ್ದಾರೆ. ಇದೀಗ ನಟಿ ರಚಿತಾ ರಾಮ್ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ಸ್ಯಾಂಡಲ್‌ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ಪರಪ್ಪನ ಅಗ್ರಹಾರಕ್ಕೆ ತೆರಳಿ, ದರ್ಶನ್ರನ್ನು ಭೇಟಿಯಾಗಿ ಬಂದಿದ್ದಾರೆ. ದರ್ಶನ್ ಜೈಲು ಸೇರಿ 2 ತಿಂಗಳಗಳ ಬಳಿಕ ರಚಿತಾ ರಾಮ್ ಮೊದಲ ಬಾರಿಗೆ ಅವರನ್ನು ಭೇಟಿಯಾಗಿದ್ದಾರೆ. ದರ್ಶನ್ ಆಪ್ತ ಸಚ್ಚಿದಾನಂದ್ ಜೊತೆ ರಚಿತಾ ರಾಮ್ ಜೈಲಿಗೆ ಆಗಮಿಸಿದ್ದರು. ಈ ವೇಳೆ ಮೂರುಬ್ಯಾಗ್ ಗಳನ್ನು ನಟಿ ತಂದಿದ್ದರು. ದರ್ಶನ್ ರನ್ನು ಭೇಟಿಯಾದ ಬಳಿಕ ಮಾತನಾಡಿದ ರಚಿತಾ ರಾಮ್, ನಾನು ಅವರ ಬ್ಯಾನರ್ನಿಂದಲೇ ಇಂಟ್ರಡ್ಯೂಸ್ ಆಗಿದ್ದು. ಅವ್ರು ನನಗೆ ಅವಕಾಶ ಕೊಡಲು ನೋ ಅಂದಿದ್ರೆ,…
ನಟಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಎಂಬ ಕಾರಣಕ್ಕೆ ದರ್ಶನ್ ಎಂಡ್ ಗ್ಯಾಂಗ್ ಆತನನ್ನು ಭರ್ಬರವಾಗಿ ಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಒಟ್ಟು 17 ಮಂದಿಯನ್ನು ಬಂಧಿಸಿದ್ದ ಪೊಲೀಸರು ಸಾಕಷ್ಟು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಜೈಲಿನಲ್ಲಿರುವ ದರ್ಶನ್ ರನ್ನು ಸಾಕಷ್ಟು ಮಂದಿ ಭೇಟಿ ಮಾಡಿ ಬಂದಿದ್ದಾರೆ.ಇದೀಗ ದರ್ಶನ್ ಜೈಲು ಸೇರಿ ಎರಡು ತಿಂಗಳ ಬಳಿಕ ಇದೇ ಮೊದಲ ಭಾರಿಗೆ ನಟಿ ರಚಿತಾ ರಾಮ್ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾಗಿದ್ದಾರೆ. ದರ್ಶನ್ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ ರಚಿತಾ ರಾಮ್, ಬಳಿಕ ಮಾಧ್ಯಮಳೊಂದಿಗೆ ಮಾತನಾಡಿ, ರಾಜನನ್ನ ರಾಜನ ರೀತಿ ನೋಡೋಕೆ ನನಗಿಷ್ಟ, ಈ ರೀತಿಯಲ್ಲಿ ನೋಡೋಕೆ ಕಷ್ಟ ಆಗುತ್ತೆ ಎಂದಿದ್ದಾರೆ. ದರ್ಶನ್ ಭೇಟಿ ಬಳಿಕ ಮಾತನಾಡಿದ ರಚಿತಾ ರಾಮ್, ನಾನು ಅವರ ಬ್ಯಾನರ್ನಿಂದಲೇ ಇಂಟ್ರಡ್ಯೂಸ್ ಆಗಿದ್ದು. ಅವ್ರು ನನಗೆ ಅವಕಾಶ ಕೊಡಲು ನೋ ಅಂದಿದ್ರೆ, ಬಿಂದ್ಯಾ ರಚಿತಾ ರಾಮ್ ಆಗುತ್ತಿರಲಿಲ್ಲ. ಅವರನ್ನ ನೋಡಿದ ಕೂಡಲೇ ನಾವೆಲ್ಲಾ ಭಾವುಕರಾದ್ವಿ, ಅವರೇ ನಮಗೆ…
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜೈಲು ಸೇರಿ ಎರಡು ತಿಂಗಳು ಕಳೆದಿದೆ. ಈ ವೇಳೆ ಸಾಕಷ್ಟು ಮಂದಿ ದರ್ಶನ್ ರನ್ನು ಜೈಲಿನಲ್ಲಿ ಭೇಟಿ ಮಾಡಿ ಬಂದಿದ್ದಾರೆ.ಇದೀಗ ದರ್ಶನ್ ಜೈಲು ಸೇರಿ ಎರಡು ತಿಂಗಳ ಬಳಿಕ ಇದೇ ಮೊದಲ ಭಾರಿಗೆ ನಟಿ ರಚಿತಾ ರಾಮ್ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಲ್ಲಿ ಭೇಟಿ ಆದಾಗ ರಚಿತಾ ರಾಮ್ಗೆ ನಟ ದರ್ಶನ್ ಅವರು, ನನಗೆ ಕಾನೂನು ಮೇಲೆ ನಂಬಿಕೆ ಇದೆ. ಆದಷ್ಟು ಬೇಗ ಬರ್ತೀನಿ ಎಂದಿದ್ದಾರಂತೆ. ಈ ಬಗ್ಗೆ ರಚಿತಾ ರಾಮ್ ಅವರೇ ಸ್ಪಷ್ಟನೆ ನೀಡಿದ್ದಾರೆ. ನನಗೆ ರಾಜನ ರೀತಿ ದರ್ಶನ್ ಅವರನ್ನು ನೋಡಲು ಇಷ್ಟ. ಈ ರೀತಿ ನೋಡಲು ನನಗೆ ಇಷ್ಟವಿಲ್ಲ. ಅವರ ಬ್ಯಾನರ್ನಿಂದಲೇ ನಾನು ಸಿನಿಮಾಗೆ ರಂಗಕ್ಕೆ ಬಂದಿದ್ದು. ನಾನು ಅವರನ್ನು ನೋಡಿದ ಕೂಡಲೇ ಭಾವುಕ ಆದೆ. ಅವರೇ ನನಗೆ ಧೈರ್ಯ ತುಂಬಿದ್ರು ಎಂದರು. ದರ್ಶನ್ ಅವರು ನನಗೆ ಸಮಾಧಾನ ಮಾಡಿದ್ರು. ನನಗೆ…
ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ರವರ ಮಗನ ಜೀವಕ್ಕೆ ಆಪತ್ತಿರುವ ಸುದ್ದಿ ಭದ್ರಾವತಿಯಲ್ಲಿ ವಾರದಿಂದಲೂ ಹರಿದಾಡುತ್ತಿತ್ತು. ಸಂಗಮೇಶ್‌ರವರ ಮಗ ಬಸವರನ್ನ ಕೊಲೆ ಮಾಡಲು ಸ್ಕೆಚ್ ರೂಪಿಸಲಾಗಿದೆ ಎಂಬ ಸುದ್ದಿ ಭದ್ರಾವತಿಯಲ್ಲಿ ಆತಂಕವೂ ಮೂಡಿಸಿತ್ತು. ಈ ಪ್ರಕರಣ ಇದೀಗ ತಾರ್ಕಿಕ ಹಂತ ತಲುಪಿದೆ. ಎಲ್ಲಾ ರೀತಿಯಲ್ಲಿ ಪ್ರಕರಣವನ್ನು ಮುಚ್ಚಿಡುವ ಪ್ರಯತ್ನ ನಡೆದಿತ್ತಾದರೂ, ಇದೀಗ ಅಂತಿಮವಾಗಿ ಪ್ರಕರಣ ದಾಖಲೆ ರೂಪದಲ್ಲಿ ಬೆಳಕಿಗೆ ಬಂದಿದೆ.ಈ ಸಂಬಂಧ ಪೊಲೀಸರು 19 ನೇ ತಾರೀಖು ಎಫ್‌ಐಆರ್ ದಾಖಲಿಸಿದ್ದು, ಅದರಲ್ಲಿ ಜೈಲಿನಿಂದಲೇ ಡಿಚ್ಚಿ ಮುಬಾರಕ್, ಭದ್ರಾವತಿಯ ಟಿಪ್ಪು ಆಂಡ್ ಟೀಂನೊಂದಿಗೆ ಸೇರಿಕೊಂಡು ಬಸವನ ವಿರುದ್ಧ ಕೊಲೆ ಸ್ಕೆಚ್ ರೂಪಿಸಿದ್ದರ ಬಗ್ಗೆ ಆರೋಪ ಮಾಡಲಾಗಿದೆ. FIR ನಲ್ಲಿ ಏನಿದೆ ಈ ಸಂಬಂಧ ಶಾಸಕರ ಆಪ್ತರೊಬ್ಬರು ನೀಡಿರುವ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿದೆ. ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಸ್ಟೇಷನ್‌ನಲ್ಲಿ ಈ ಸಂಬಂಧ ದಾಖಲಾಗಿರುವ ದೂರಿನ ಅನ್ವಯ 2. Act & Section: , 2023 (U/s-111(3),189(3),189(4).61(2)(a), 191(3), 190) ಅಡಿಯಲ್ಲಿ ಎಫಐಆರ್…
ದೇವದುರ್ಗ: ಪರಿಶಿಷ್ಟರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆದು, ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿ ವತಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. https://youtu.be/C6CKV3CzGtE?si=ICeMN-h5QhOH9IOJ ಇನ್ನೂ ಕೂಡ ಕೆಲ ಜಿಲ್ಲೆಗಳಲ್ಲಿ ಅಸ್ಪೃಶ್ಯರಿಗೆ ಇದುವರೆಗೂ ಗುಡಿ -ಗುಂಡಾರಗಳಲ್ಲಿ, ಚಹಾ ಹೋಟೆಲ್ಗಳಲ್ಲಿ, ಮತ್ತು ಅತಿ ಹೆಚ್ಚು ದಲಿತ ಅತ್ಯಾಚಾರ ಕೊಲೆ ಸುಲಿಗೆಯ ಘಟನೆಗಳು ಇನ್ನೂ ಜೀವಂತ ವಾಗಿವೆ ಎನ್ನುವುದಕ್ಕೆ ಮೊನ್ನೆ ನಡೆದ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಾಂಗನಾಳ ಗ್ರಾಮದಲ್ಲಿ ಸೆಲ್ಯೂನ್ ಅಂಗಡಿಗೆ ತೆರಳಿದ ದಲಿತ ಯುವಕನಾದ ಯಮನೂರಪ್ಪ ತಂದೆ ಈರಪ್ಪ ಬಂಡಿಹಾಳ 23ವಯಸ್ಸು, ಅದೇ ಗ್ರಾಮದ ಮುದುಕಪ್ಪ ತಂದೆ ಆದಪ್ಪ ಹಡಪದ ನೀನು ಕೆಳ ಜಾತಿಯವನು ನಾನು ಮಾಡುವುದಿಲ್ಲ ಜಾತಿ ನಿಂದನೆ ಮಾಡಿ, ನಂತರ ನಾನು ಮನುಷ್ಯನಲ್ಲವೇ ನನಗ್ಯಾಕೆ ಕಟಿಂಗ್ ಮಾಡುವುದಿಲ್ಲ ಎಂದು ಪ್ರಶ್ನೆ ಮಾಡಿರುವುದರಿಂದ ಏಕಾಏಕಿಯಾಗಿ ಮುದುಕಪ್ಪ ಆತನಿಗೆ ಕತ್ತರಿಯಿಂದ ತಿವಿದು ಕೊಲೆ ಮಾಡಿರುತ್ತಾನೆ ಆದ್ದರಿಂದ ಕೊಲೆಯಾದ ಕುಟುಂಬಕ್ಕೆ ಸರಕಾರ ಪರಿಹಾರ ನೀಡಬೇಕು, ಕೊಲೆ ಮಾಡಿದ ಆರೋಪಿಯ ಆಸ್ತಿ ಸರ್ಕಾರ ಮುಟ್ಟು…
ಪದ್ಮಭೂಷಣ,ಪದ್ಮವಿಭೂಷಣ ಮೆಗಾಸ್ಟಾರ್ ಚಿರಂಜೀವಿ ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಸೂಪರ್ ಹಿಟ್ ಚಿತ್ರ ಯಾವುದು.. s ಗ್ಯಾಂಗ್ ಲೀಡರ್ ಮಾಸ್ಟರ್ ಶಂಕರ್ ದಾದಾ M.B.B.S ಘರಾನಾ ಮೊಗಡು
ಶತಾಯುಷಿ, ನಿಂಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಕನ್ನಡ ಭಾಷೆಗೆ ಅಪಾರ ಕೊಡುಗೆ ನೀಡಿದ ಪದ್ಮಶ್ರೀ,ನಾಡೋಜ,ಪಂಪ ಪ್ರಶಸ್ತಿ ಪುರಸ್ಕೃತ ಜಿ.ವೆಂಕಟಸುಬ್ಬಯ್ಯನವರಿಲ್ಲದ ಸಾಹಿತ್ಯ ಲೋಕ ಬಡವಾಗಿದೆಯೇ..? ಹೌದು ಇಲ್ಲ