ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪರ ಇಂದು ಜಾಮೀನು ಅರ್ಜಿ ಸಲ್ಲಿಸುವುದಾಗಿ ಸೂರಜ್ ಪರ ವಕೀಲ ನಿಖಿಲ್ ಕಾಮತ್ ಮಾಹಿತಿ ನೀಡಿದ್ದಾರೆ.
ನ್ಯಾಯಾಧೀಶರುಹೇಳಿದ್ದೇನು
ಸೂರಜ್ ರೇವಣ್ಣ ಅವರನ್ನ ಬಂಧಿಸಿದ್ದ ಹಾಸನ ಹೊಳೆನರಸೀಪುರ ಪೊಲೀಸರು ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ರಾಜು ಸರ್ಕಾರದಿಂದ ಕೇಸ್ ಸಿಐಡಿಗೆ ವರ್ಗಾವಣೆ ಆಗಿರುವ ಆದೇಶವಾಗಿದೆ.
ಆದ್ರೆ ಅಧಿಕೃತವಾಗಿ ಕೇಸ್ ದಾಖಲಾಗಿಲ್ಲ. ಆದ ಕಾರಣ ಸಿಐಡಿ ಅಧಿಕಾರಿಗಳು ಭಾನುವಾರ ನ್ಯಾಯಾಧೀಶರ ಮುಂದೆ ಹಾಜರಾಗಿಲ್ಲ. ಕಸ್ಟಡಿಗೆ ಬೇಕಿದ್ದರೆ ಓಪನ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಪಡೆಯಿರಿ ಅಂತ ನ್ಯಾಯಾಧೀಶರು ಸೂಚಿಸಿ, ನ್ಯಾಯಾಧೀಶರು ಸೂರಜ್