PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

Shilpa Shetty: ಸತ್ಯವತಿಯಾಗಿ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ನಟಿ ಶಿಲ್ಪಾ ಶೆಟ್ಟಿ

March 22, 2023

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಭಾರಿ ಸ್ಫೋಟ: 7 ನಿಧನ

March 22, 2023

ಕೋವಿಡ್ ಪ್ರಕರಣ ಸಂಖೆ ಹೆಚ್ಚಳ: ಮೋದಿಯಿಂದ ಉನ್ನತ ಮಟ್ಟದ ಸಭೆ

March 22, 2023
Facebook Twitter Instagram
Wednesday, March 22
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ
ಜಿಲ್ಲೆ Prajatv KannadaBy Prajatv KannadaMarch 12, 2023

ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಮಂಡ್ಯ: ಬಹುನೀರೀಕ್ಷಿತ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯನ್ನು (Mysuru Bengaluru Expressway) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಡ್ಯದಲ್ಲಿ (Mandya) ಭಾನುವಾರ ಲೋಕಾರ್ಪಣೆಗೊಳಿಸಿದರು.

 

ಬೆಂಗಳೂರು ಟು ಮೈಸೂರು ಸುಗಮ ಸಂಚಾರಕ್ಕಾಗಿ ನಿರ್ಮಾಣ ಆಗಿರುವ 118 ಕಿ.ಮೀ ಉದ್ದದ ಬೆಂಗಳೂರು – ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ ಲೋಕಾರ್ಪಣೆ ಆಗಿದೆ. 11 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಎಕ್ಸ್‌ಪ್ರೆಸ್ ಹೈವೇಯನ್ನು ಮಂಡ್ಯ ಬಳಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ಈ ವೇಳೆ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಾದ ಜೋಶಿ, ನಿತಿನ್‌ ಗಡ್ಕರಿ, ಸಂಸದರಾದ ಸುಮಲತಾ, ಪ್ರತಾಪ್​ ಸಿಂಹ, ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ ಸೇರಿ ಹಲವರು ಭಾಗಿಯಾದರು. 1.8 ಕಿಲೋಮೀಟರ್ ರೋಡ್ ಶೋ ನಡೆಸಿದ ಬಳಿಕ ಹೆದ್ದಾರಿ ಉದ್ಘಾಟಿಸಿದರು.

Share. Facebook Twitter WhatsApp Pinterest LinkedIn Tumblr Telegram Email

Related Posts

Ugadi 2023: ಹೊಸ ಸಂವತ್ಸರದ ಮೊದಲ ಬೇಸಾಯಕ್ಕೆ ಸಿದ್ಧತೆ; ರೈತರಲ್ಲಿ ಹೊಸ ಹುರುಪು

March 22, 2023

ಚುನಾವಣಾ ಗಿಮಿಕ್: ಬಿಜೆಪಿ ಶಾಸಕನಿಂದ ಮುಸ್ಲಿಂ ಟೋಪಿ ಧರಿಸಿ ಮಸೀದಿ ನಿರ್ಮಾಣಕ್ಕೆ ಭೂಮಿಪೂಜೆ

March 22, 2023

Rape attempt: ಮನೆ ಮುಂದೆ ನಿಂತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗಳಿಗಾಗಿ ಶೋಧ

March 22, 2023

ಲಾರಿ ಡಿಕ್ಕಿ – ಹೆದ್ದಾರಿಯಲ್ಲಿ ಚಲ್ಲಾಪಿಲ್ಲಿಯಾದ ಏಳು ಲಕ್ಷ ಮೌಲ್ಯದ ಮದ್ಯ

March 22, 2023

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ: ಮುನ್ಸೂಚನೆ ನೀಡಿದ ಬೊಂಬೆ ಭವಿಷ್ಯ

March 22, 2023

ಮನೆಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಿಂದ ವಿತರಣೆ

March 22, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.