ಬೆಂಗಳೂರು: ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. 80, 000 ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಬೆಸ್ಕಾಂ AEE..!
ನವೀನ್ ಕುಮಾರ್ AEE ಬಂಧಿತ ಆರೋಪಿಯಾಗಿದ್ದು 80000 ಲಂಚ ಪಡೆಯುವಾಗ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು ಬೆಂಗಳೂರು ವಿದ್ಯುತ್ ಸರಬರಾಜು ಸಂಸ್ಥೆಯ E9 ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ.
ನಾಗವಾರ ವ್ಯಾಪ್ತಿಯ ಕಾರ್ಯ ಮತ್ತು ಪಾಲನೆ ಘಟಕ ತಣಿಸಂದ್ರದಲ್ಲಿ ಸಹಾಯಕ ಅಭಿಯಂತರರಾಗಿ ನವೀನ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದು 80000 ರೂಗಳನ್ನು ಲಂಚವನ್ನು ತೆಗೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದನವೀನ್ ಕುಮಾರ್!