ಬೆಂಗಳೂರು: ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೀವಬೆದರಿಕೆ ಹಾಕಿದ ಆರೋಪದಡಿ ಶಾಸಕ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.
ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ.
“ಉರಿಗೌಡ-ನಂಜೇಗೌಡರು ಟಿಪ್ಪುವನ್ನು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು” ಎಂಬ ಬಿಜೆಪಿ ನಾಯಕ, ಮಾಜಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿಕೆ ನೀಡಿದ್ದರು.