ಮಧ್ಯಪ್ರದೇಶ;- ಬುಡಕಟ್ಟು ಜನಾಂಗದ ವ್ಯಕ್ತಿ ಮೇಲೆ ಮೂತ್ರ ವಿಸರ್ಜಿಸಿದ ಬಿಜೆಪಿ ನಾಯಕನನ್ನು ಅರೆಸ್ಟ್ ಮಾಡಲಾಗಿದೆ.
ಮಧ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬುಡಕಟ್ಟು ಸಮುದಾಯಕ್ಕೆ ಸೇರಿದ ವ್ಯಕ್ತಿಯ ಮೇಲೆ ಸ್ಥಳೀಯ ಬಿಜೆಪಿ ನಾಯಕ ಪ್ರವೇಶ್ ಶುಕ್ಲಾ ವಿಸರ್ಜನೆ ಮಾಡಿದ್ದಾನೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಧ್ಯ ಪ್ರದೇಶ ಪೊಲೀಸರು ಆರೋಪಿ ಪ್ರವೇಶ್ ಶುಕ್ಲಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.