ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನಲ್ಲಿ ಬನಹಟ್ಟಿ ಪಟ್ಟಣದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದರು.
ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟನೆ ಕಾಂಗ್ರಸ ಸರ್ಕಾರದ ವಿರುದ್ಧ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ
ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಖೂಗಿ ಆಕ್ರೋಶ ಹೊರ ಹಾಕಿದ ಬಿಜೆಪಿ ಕಾರ್ಯಕರ್ತರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ತೈಲ ಬೆಲೆ ಕಡಿಮೆ ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ
ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ವರ್ಷದಲ್ಲೇ ತೈಲ ಬೆಲೆ ಏರಿಕೆ ಮಾಡಿ ಜನರ ಮೇಲೆ ಹೋದರೆ ಹಾಕಿದ್ದ ಕಾಂಗ್ರೆಸ್ ಸರ್ಕಾರ..
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೇರದಾಳ ಶಾಸಕ ಸಿದ್ದು ಸವದಿ