ರಾಜ್ಯಸಭಾ ಚುನಾವಣೆ ಐದನೇ ಅಭ್ಯರ್ಥಿಗೆ ಮತ ಹಾಕುವಂತೆ ಬ್ಲಾಕ್ಮೇಲ್ ಆರೋಪ ಕೇಳಿಬಂದಿದ್ದು ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರಿಗೆ ದೂರು ಕೊಡಲು ಬಂದ ಕಾಂಗ್ರೆಸ್ ನಾಯಕರು
ಕಾಂಗ್ರೆಸ್ ಶಾಸಕರಾದ ಗಣಿಗ ರವಿ, ಪೊನ್ನಣ್ಣ, ಕೋನರೆಡ್ಡಿ ನೇತೃತ್ವದ ನಿಯೋಗದಿಂದ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು ಐದನೇ ಅಭ್ಯರ್ಥಿ ಗೆಲುವಿಗಾಗಿ ಜೆಡಿಎಸ್ ಬಿಜೆಪಿ ಕಡೆಯವರು ಕುದುರೆ ವ್ಯಾಪಾರಕ್ಕೆ ಮುಂದಾಗಿದ್ದಾರೆ
ಗೌರಿಬಿದನೂರು ಪಕ್ಷೇತರ ಶಾಸಕ ಪುಟ್ಟಸ್ವಾಮಿಗೌಡಗೆ ಬ್ಲಾಕ್ಮೇಲ್ ಮಾಡುತ್ತಿದ್ದಾರೆ ಹೀಗಾಗಿ ಪಾರದರ್ಶಕ ಚುನಾವಣೆ ನಡೆಯಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.