ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರಿನಲ್ಲಿ ಗುರುವಾರ ಏರ್ಪಡಿಸಿದ್ದ ಚಿಂತನ-ಮಂಥನ ಸಭೆಯಲ್ಲಿ ಆದಿ ಚುಂಚನಗಿರಿ ಮಠಾಧೀಶರಾದ ಶ್ರೀ ಬಾಲಗಂಗಾಧಾರನಾಥ ಸ್ವಾಮೀಜಿ, ಶಿರಾದ ಸ್ಪಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಡಿಸಿಎಂ ಅಶ್ವಥ್ ನಾರಾಯಣ,
ಸಚಿವ ಚಲುವರಾಯಸ್ವಾಮಿ, ಮಾಜಿ ಸಚಿವರಾದ ಎಸ್ ಟಿ ಸೋಮಶೇಖರ್, ಅರಗ ಜ್ಞಾನೇಂದ್ರ, ಶಾಸಕರಾದ ಡಾ. ರಂಗನಾಥ್, ಶರತ್ ಬಚ್ಚೇಗೌಡ, ರವಿ ಗಣಿಗಾ, ಮಂಥರ್ ಗೌಡ, ಎಂಎಲ್ಸಿಗಳಾದ ಎಸ್ ರವಿ, ದಿನೇಶ್ ಗೂಳಿಗೌಡ, ಅ. ದೇವೇಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ಗೌರವಾಧ್ಯಕ್ಷ ಕೆಂಚಪ್ಪಗೌಡ, ಉಪಾಧ್ಯಕ್ಷ ಎಲ್ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಜಯಮುತ್ತು ಮತ್ತಿತರರು ಭಾಗವಹಿಸಿದ್ದರು.