ಬೆಂಗಳೂರು ;– ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ನಡೆಯಲು ಪೊಲೀಸ್ ನಿರ್ಲಕ್ಷ್ಯವೇ ಕಾರಣ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ ಸೋಮವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಪ್ರಸ್ತಾಪಗೊಂಡಿದ್ದು, ಈ ಘಟನೆ ನಡೆಯಲು ಪೊಲಿಸ್ ನಿರ್ಲಕ್ಷ್ಯವೇ ಕಾರಣ ವಿಶೇಷ ಎಂದರು.
ಬೊಮ್ಮಾಯಿ ಪ್ರಸ್ತಾಪಿಸಿದ ವಿಷಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನಾವಳಿ, ಆರೋಪಿಗಳ ಬಂಧನದ ಬಗ್ಗೆ ಸುದೀರ್ಘವಾಗಿ ಉತ್ತರಿಸಿದರು.