ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸೋರಿಗೆ ಬಂಪರ್ ಸುದ್ದಿ ಹೊರ ಬಿದ್ದಿದೆ.ಇಂದಿನಿಂದ ಕೆಇಆರ್ಸಿ ನೂತನ ವಿದ್ಯುತ್ ಜಾರಿಗೆ ಬರಲಿದ್ದು, ಆ ಮೂಲಕ ನೂತನ ವಿದ್ಯುತ್ ದರ ಪರಿಷ್ಕರಣೆಯಾಗಲಿದೆ.
ಕಳೆದ ವರ್ಷ ಆಗಸ್ಟ್ 5ರಂದು ಗೃಹಜ್ಯೋತಿ ಯೋಜನೆಗೆ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿತ್ತು. ವಿದ್ಯುತ್ ಪೂರೈಕೆಗಾಗಿ ಬೆಸ್ಕಾಂ 235.07 ಮೆಸ್ಕಾಂ 52.73, ಹೆಸ್ಕಾಂ 82.02, ಜೆಸ್ಕಾಂ 53.46, ಚೆಸ್ಕಾಂ 51.26, ಹುಕ್ಕೇರಿ 1.46 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿತ್ತು
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಪರಿಷ್ಕರಣೆ ಮಾಡಲಿದ್ದು ವಿದ್ಯುತ್ ದರ ಇಳಿಕೆ ಮಾಡಿದೆ.