Browsing: ಅಂತರಾಷ್ಟ್ರೀಯ

ಲಂಡನ್‌ : ‘ಮೈಸೂರು ಹುಲಿ’ ಟಿಪ್ಪು ಸುಲ್ತಾನನಿಗಾಗಿಯೇ ಭಾರತದಲ್ಲಿ ವಿಶೇಷವಾಗಿ ತಯಾರಿಸಿದ್ದ ಆಕರ್ಷಕ ವಿನ್ಯಾಸದ ಗನ್‌ ಇದೀಗ ಇಂಗ್ಲೆಂಡ್‌ನ ವ್ಯಕ್ತಿಯೊಬ್ಬರ ಸಂಗ್ರಹದಲ್ಲಿದೆ. ಇದು ಸುಮಾರು ₹ 2.04 ಕೋಟಿ…

ಮಾಸ್ಕೊ: ರಶ್ಯ ಪ್ರವಾಸದಲ್ಲಿದ್ದ ಬೆಲಾರಸ್ ನ ಅಧ್ಯಕ್ಷ ಅಲೆಕ್ಸಾಂಡರ್ ಲುಕಶೆಂಕೊ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆಗಿನ ಸಭೆಯ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದು ಈ ಹಿನ್ನೆಲೆಯಲ್ಲಿ ಅವರನ್ನು…

ವಿಶ್ವಸಂಸ್ಥೆ: ಯುದ್ಧ, ಸಂಘರ್ಷ ಮತ್ತು ಜನರ ಹಾಗೂ ಸರಕುಗಳ ಚಲನವಲನಕ್ಕೆ ತೀವ್ರ ಅಡ್ಡಿಯ ಕಾರಣದಿಂದ ಸುಡಾನ್ ಸೇರಿದಂತೆ ವಿಶ್ವದ 4 ದೇಶಗಳಲ್ಲಿ ಆಹಾರದ ಸಮಸ್ಯೆ ಉಲ್ಬಣಗೊಳ್ಳಲಿದೆ ಎಂದು…

ದುಬೈ: ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮವು ಗಲ್ಫ್‌ ದೇಶಗಳಲ್ಲಿರುವ ಭಾರತೀಯರಿಗೆ ತಲೆನೋವು ಉಂಟು ಮಾಡಿದೆ. ಭಾರತ ಸರ್ಕಾರದ…

ವಾಷಿಂಗ್ಟನ್: ಅಮೆರಿಕದ ನ್ಯೂಮೆಕ್ಸಿಕೋ ರಾಜ್ಯದಲ್ಲಿ ಶನಿವಾರ ಬೈಕ್ ರ್ಯಾಲಿ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಟ 3 ಮಂದಿ ಮೃತಪಟ್ಟಿದ್ದು, ಐವರು ಗಾಯಗೊಂಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ…

ಇಸ್ಲಾಮಾಬಾದ್: ಪಾಕಿಸ್ತಾನದ ಕೆಲವು ಭಾಗಗಳಲ್ಲಿ ಭಾನುವಾರ ಎರಡು ಭಾರಿ ಭೂಕಂಪಗಳು ಸಂಭವಿಸಿದ್ದು, ಪರಿಣಾಮ ಖೈಬರ್ ಪಖ್ತುಂಕ್ವಾದ ಬಟ್ಟಗ್ರಾಮ್ ಜಿಲ್ಲೆಯಲ್ಲಿ ಮೂವರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಮೂಲದ…

ಚೀನಾ ದೇಶವು ಇದೇ ಮೊದಲ ಬಾರಿಗೆ ಬಾಹ್ಯಾಕಾಶಕ್ಕೆ ನಾಗರಿಕರನ್ನು ಕಳುಹಿಸಲು ಮುಂದಾಗಿದೆ. ಮಂಗಳವಾರ ಟಿಯಾಂಗಾಂಗ್ ಬಾಹ್ಯಾಕಾಶ ನಿಲ್ದಾಣಕ್ಕೆ ಸಿಬ್ಬಂದಿಯ ಕಾರ್ಯಾಚರಣೆಯ ಭಾಗವಾಗಿ ಚೀನಾ ತನ್ನ ಮೊದಲ ನಾಗರಿಕ…

ಇಂಫಾಲ್ : ರಾಜ್ಯದಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ನಾಗರಿಕರ ವಿರುದ್ಧ ಶಸ್ತ್ರಾಸ್ತ್ರ ಬಳಸಿ ದಾಳಿ ನಡೆಸಿದ್ದು ಕನಿಷ್ಠ 40 ಮಂದಿ ದಂಗೆಕೋರರು ಮೃತಪಟ್ಟಿದ್ದು, ಇನ್ನೂ ಕೆಲವು ಕಿಡಿಗೇಡಿಗಳನ್ನ ಬಂಧಿಸಲಾಗಿದೆ…

ಅಂಕಾರಾ: ಟರ್ಕಿಯಲ್ಲಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲು ನಡೆದ ಮತ್ತೊಂದು ಸುತ್ತಿನ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಹಾಲಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಮರು ಆಯ್ಕೆಯಾಗುವ ಮೂಲಕ ಅವರು…

ಉತ್ತರ ಕೊರಿಯಾದಲ್ಲಿ ಬೈಬಲ್‌ನೊಂದಿಗೆ ಸಿಕ್ಕಿಬಿದ್ದ ಕ್ರೈಸ್ತರು ಮರಣದಂಡನೆಗೆ ಗುರಿಯಾಗುತ್ತಾರೆ ಮತ್ತು ಮಕ್ಕಳು ಸೇರಿದಂತೆ ಅವರ ಕುಟುಂಬಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವರದಿಯು ಮಾಹಿತಿ ನೀಡಿದೆ. 2022 ರ ರಾಜ್ಯ ಇಲಾಖೆಯ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ವರದಿಯು ಉತ್ತರ ಕೊರಿಯಾದಲ್ಲಿ ಇತರ ನಂಬಿಕೆಗಳ ಜನರೊಂದಿಗೆ 70,000 ಕ್ರಿಶ್ಚಿಯನ್ನರನ್ನು ಬಂಧಿಸಲಾಗಿದೆ ಎಂದು ಅಂದಾಜಿಸಿದೆ.…