Browsing: ಅಂತರಾಷ್ಟ್ರೀಯ

ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ಜಲಾಂತರ್ಗಾಮಿಯಲ್ಲಿ ತೆರಳಿದ್ದ ಐವರು ಶ್ರೀಮಂತರು ದಾರುಣವಾಗಿ ಮೃತಪಟ್ಟಿದ್ದರು. ಜಲಾಂತರ್ಗಾಮಿ ಸ್ಫೋಟದ ತೀವ್ರತೆಯಿಂದಾಗಿ ಮೃತಪಟ್ಟ ಯಾರ ದೇಹವೂ ಸಿಕ್ಕಿರಲಿಲ್ಲ. ಇದೀಗ ಜಲಾಂತರ್ಗಾಮಿ ಅವಶೇಷಗಳು…

ರೋಮ್: 24 ವರ್ಷಗಳ ಶಿಕ್ಷಕ ವೃತ್ತಿಯಲ್ಲಿ ಬರೋಬ್ಬರಿ 20 ವರ್ಷ ಅನಾರೋಗ್ಯದ ಕಾರಣ ಹೇಳಿ ಶಾಲೆಗೆ ರಜೆ ಹಾಕಿದ್ದ ಶಿಕ್ಷಕಿಯನ್ನು ಕೊನೆಗೂ ಶಾಲಾ ಆಡಳಿತ ಮಂಡಳಿ ವಜಾಗೊಳಿಸಿದೆ. ಅಲ್ಲದೆ…

ವಾಷಿಂಗ್ಟನ್: ಆನ್‌ಲೈನ್ ಮಾರಾಟದಲ್ಲಿ ಅತಿ ಸಣ್ಣ ಬ್ಯಾಗ್ ಒಂದು ಅಂದರೆ ಉಪ್ಪಿನ ಕಣಕ್ಕಿಂತ ಸಣ್ಣದಾದ ಹ್ಯಾಂಡ್ ಬ್ಯಾಕ್ 63 ಸಾವಿರ ಡಾಲರ್ ಗೆ (51.6 ಲಕ್ಷ) ಮಾರಾಟವಾಗಿರುವ ಕುರಿತು…

ಇಸ್ಲಾಮಾಬಾದ್: ಪಾಕಿಸ್ತಾನದ ಖ್ಯಾತ ಸ್ನೂಕರ್ ಆಟಗಾರ ಹಾಗೂ ಏಷ್ಯನ್ ಅಂಡರ್-21 ಗೇಮ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಮಜೀದ್ ಅಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಿನ್ನತೆಯಿಂದ ಬಳಲುತ್ತಿದ್ದ ಮಜಿದ್ ಅಲಿ (28)…

ಮಾಸ್ಕೋ : ಪ್ರಧಾನಿ ನರೇಂದ್ರ ಮೋದಿ ಪರಿಕಲ್ಪನೆಯ `ಮೇಕ್ ಇನ್ ಇಂಡಿಯಾ’ ಭಾರತದ ಆರ್ಥಿಕತೆಯ ಮೇಲೆ ಸಾಕಷ್ಟು ಪ್ರಭಾವ ಬೀರಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.…

ಪ್ಯಾರಿಸ್‌: ವಾಹನ ತಪಾಸಣೆ ವೇಳೆ 17 ವರ್ಷದ ಯುವಕನನ್ನು ಸಂಚಾರ ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿರುವುದನ್ನು ಖಂಡಿಸಿ ಫ್ರಾನ್ಸ್‌ನಲ್ಲಿ ನಾಗರಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಎರಡು…

ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನ ಅಜ್ಮಾನ್ ನಗರದಲ್ಲಿರುವ ಬಹುಮಹಡಿ ವಸತಿ ಸಂಕೀರ್ಣದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಕೈನ್ಯೂಸ್ ವರದಿ ಮಾಡಿದೆ. ಅಜ್ಮಾನ್ ಒನ್ ವಸತಿ ಸಂಕೀರ್ಣದ…

ತೈಪೆ: ದೇಶದ ಪೂರ್ವ ಕರಾವಳಿ ವ್ಯಾಪ್ತಿಯಲ್ಲಿ ರಷ್ಯಾದ ಎರಡು ಯುದ್ಧ ನೌಕೆಗಳು ಇರುವುದನ್ನು ಪತ್ತೆಯಾಗಿದ್ದು, ಅವುಗಳ ಚಲನವಲನದ ಮೇಲೆ ನಿಗಾ ಇಡಲು ಲಘು ವಿಮಾನಗಳು ಹಾಗೂ ಕಣ್ಗಾವಲು…

ಕೀವ್: ರಷ್ಯಾ ಹಾಗೂ ಉಕ್ರೇನ್ ನಡುವಿನ ದಾಳಿ ಮುಂದುವರೆದಿದೆ. ಇದೀಗ ರಷ್ಯಾದ ಎರಡು ಕ್ಷಿಪಣಿಗಳು ಉಕ್ರೇನ್​​ನ ಕ್ರಾಮಾಟೋರ್ಸ್ಕ್‌ ಮೇಲೆ ದಾಳಿ ನಡೆಸಿದ್ದು ಪರಿಣಾಮ ಓರ್ವ ಮಗು ಸೇರಿದಂತೆ ಕನಿಷ್ಠ…

ಬೀಜಿಂಗ್‌ : ಇದೇ ಮೊದಲ ಬಾರಿಗೆ ಭಾರತದ ಅಧ್ಯಕ್ಷತೆಯಲ್ಲಿ ಜುಲೈ 4ರಂದು ಶಾಂಘೈ ಸಹಕಾರ ಸಂಘದ ಸಮಾವೇಶ ನಡೆಯಲಿದ್ದು, ಇಲ್ಲಿನ ಕೇಂದ್ರ ಕಚೇರಿಯಲ್ಲಿ ನಿರ್ಮಿಸಲಾಗಿರುವ ಸುಂದರ ವಿನ್ಯಾಸದ ‘ನವದೆಹಲಿ…