Browsing: ಅಂತರಾಷ್ಟ್ರೀಯ

ದೇರ್ ಅಲ್-ಬಾಲಾಹ್ ನಲ್ಲಿರುವ ಮನೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕೇವಲ ನಾಲ್ಕು ದಿನಗಳ ನವಜಾತ ಅವಳಿ ಮಕ್ಕಳು ಮೃತಪಟ್ಟಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.…

ಜಪಾನ್ ನ ಹಾಲಿ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ತಾವು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಜಪಾನ್ ಗೆ ಹೊಸ…

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ನೆಚ್ಚಿನ ಓಟಗಾರರನ್ನು ಹಿಂದೆಹಾಕಿ 200 ಮೀ. ಓಟದಲ್ಲಿ ಚಿನ್ನದ ಪದಕ ಗೆದ್ದ ಲೆಟ್ಸಿಲೆ ಟೆಬಾಗೊ ಅವರನ್ನು ಸ್ವಾಗತಿಸಲು ಬೋಟ್ಸ್‌ವಾನಾದಲ್ಲಿ ಮಂಗಳವಾರ ಅರ್ಧದಿನ ರಜೆ ಘೋಷಣೆ…

ವ್ಯಾಪಕ ಪ್ರತಿಭಟನೆ ಬಳಿಕ ಬಾಂಗ್ಲಾದೇಶದಿಂದ ಏಕಾಏಕಿ ಪಲಾಯಗೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಕಳೆದ ತಿಂಗಳು…

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶದಿಂದ ಪಲಾಯನಗೊಂಡಿದ್ದು ಸದ್ಯ ಭಾರತರದಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಏಕಾಏಕಿ ಬಾಂಗ್ಲಾ ಬಿಟ್ಟು ಓಡಿಹೋಗಿರುವ ಹಸೀನಾ ಇದೇ ಮೊದಲ ಬಾರಿಗೆ ಹೇಳಿಕೆ…

ಮಾಜಿ ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ಅವರು ಯುನೈಟೆಡ್ ಸ್ಟೇಟ್ಸ್‌ಗೆ ಭಾರತದ ರಾಯಭಾರಿಯಾಗಿ ಅಧಿಕಾರ ವಹಿಸಿಕೊಂಡರು. 61 ವರ್ಷ ವಯಸ್ಸಿನ ಕ್ವಾತ್ರಾ ಅವರು ಇತ್ತೀಚಿನವರೆಗೂ ಭಾರತದ…

ಇರಾನ್ ಯಾವುದೇ ಕ್ಷಣದಲ್ಲಿ ಬೇಕಾದರು ಇಸ್ರೇಲ್ ಮೇಲೆ ಪ್ರತೀಕಾರದ ದಾಳಿ ನಡೆಸಬಹುದು ಎಂಬ ಗುಪ್ತಚರ ಮಾಹಿತಿಯ ಹಿನ್ನೆಲೆಯಲ್ಲಿ ಸಬ್ಮೆರಿನ್ ಮತ್ತು ವಿಮಾನವಾಹಕ ಸಮರನೌಕೆಗಳನ್ನು ತಕ್ಷಣ ಮಧ್ಯಪ್ರಾಚ್ಯಕ್ಕೆ ರವಾನಿಸುವಂತೆ…

ಭಾರೀ ಮಳೆಯಿಂದಾಗಿ ಕಸದ ರಾಶಿ ಮೈಮೇಲೆ ಬಿದ್ದು ಮಕ್ಕಳು ಸೇರಿದಂತೆ 21 ಮಂದಿ ಮೃತಪಟ್ಟ ಘಟನೆ ಉಗಾಂಡಾದ ರಾಜಧಾನಿ ಕಂಪಾಲಾದಲ್ಲಿ ಸಂಭವಿಸಿದೆ . ಭಾರೀ ಮಳೆಯಿಂದ ಉಂಟಾದ…

ಕೆಲ ಸಮಯಗಳ ಕಾಲ ಅಸಮಾಧಾನಗೊಂಡಿದ್ದ ಭಾರತ ಹಾಗೂ ಮಾಲ್ಡೀವ್ಸ್ ಇದೀಗ ಒಂದಾಗಿದೆ. ಇದನ್ನೇ ಬಳಸಿಕೊಂಡು ತನ್ನ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದ ಚೀನಾಕ್ಕೆ ಹಿನ್ನಡೆಯಾಗಿದೆ. ದ್ವೀಪಗಳ ರಾಷ್ಟ್ರ ಮಾಲ್ಡೀವ್ಸ್​​…

ಸುಳ್ಳು ಅಥವಾ ದಾರಿತಪ್ಪಿಸುವ ಸುದ್ದಿಗಳನ್ನು ಪ್ರಕಟಿಸಿದರೆ ಅಂತಹ ಮಾಧ್ಯಮಗಳನ್ನು ಮುಚ್ಚುವುದಾಗಿ ಬಾಂಗ್ಲಾದೇಶದ ನೂತನ ಸರ್ಕಾರ ಎಚ್ಚರಿಕೆ ನೀಡಿದೆ. ಮಧ್ಯಂತರ ಸರ್ಕಾರದ ಗೃಹ ವ್ಯವಹಾರಗಳ ಸಲಹೆಗಾರ ಬ್ರಿಗೇಡಿಯರ್ ಜನರಲ್…