Browsing: ಅಂತರಾಷ್ಟ್ರೀಯ

ಹೊಸ ತೆರಿಗೆ ಹಾಗೂ ವಿವಾದಾತ್ಮಕ ಹಣಕಾಸು ಮಸೂದೆ ವಿರೋಧಿಸಿ ಕಿನ್ಯಾದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಘಟನೆಯಲ್ಲಿ ಏಳು ಜನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ಇದೀಗ ಭಾರತೀಯರು ಎಚ್ಚರಿಕೆಯಿಂದ ಇರಬೇಕು…

ಮೈತುಂಬಾ ಸಾಲಾ ಮಾಡಿಕೊಂಡಿದ್ದ ಮದ್ಯದ ದೊರೆ ಎಂದೇ ಖ್ಯಾತಿ ಘಳಿಸಿದ ಉದ್ಯಮಿ ವಿಜಯ್ ಮಲ್ಯ ಸದ್ಯ ಲಂಡನ್ ನಲ್ಲಿ ಸೆಟಲ್ ಆಗಿದ್ದಾರೆ. ದಿವಾಳಿಯಿಂದ ಘೋಷಿಸಿ ಭಾರತದಿಂದ ಕಾಲ್ಕಿತ್ತ…

ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ ಭಾರತ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಮತ್ತು ಅವರ ತಂಡ ಎರಡು ವಾರಗಳಿಂದ ಬಾಹ್ಯಾಕಾಶದಲ್ಲೇ ಸಿಲುಕಿದ್ದಾರೆ.…

ಕೀನ್ಯಾ ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು ಕನಿಷ್ಠ ಐವರು ಪ್ರತಿಭಟನಾಕಾರರು ಸಾವಿಗೀಡಾಗಿದ್ದಾರೆ. ಪ್ರತಿಭಟನಾಕಾರರು ಹಾಗೂ ಭದ್ರತಾ ಪಡೆಗಳ ನಡುವಿನ ಸಂಘರ್ಷದಲ್ಲಿ…

ಅಪಾರ್ಟ್‌ ಮೆಂಟ್‌ಗಳ ಮೇಲೆ ದುಷ್ಕರ್ಮಿಯೋರ್ವ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, 13 ವರ್ಷದ ಬಾಲಕ ಗಂಭೀರ ಗಾಯಗೊಂಡಿರುವ ಘಟನೆ ‌ ಲಾಸ್ ವೇಗಾಸ್‌ನಲ್ಲಿ ನಡೆದಿದೆ. ಗುಂಡಿನ…

ನಾವು ಭಾರತದ ಜೊತೆಗಿದ್ದೇವೆ. ಪಾಕಿಸ್ತಾನ ಯಾವಾಗಲೂ ಉತ್ತಮ ನೆರೆಹೊರೆ ಸಂಬಂಧಗಳನ್ನು ಬಯಸುತ್ತದೆ ಎಂದು ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ…

ಧರ್ಮದ ಹೆಸರಿನಲ್ಲಿ ಪಾಕಿಸ್ಥಾನದ ಅಲ್ಪಸಂಖ್ಯಾಕರು ಹಿಂಸೆಗೆ ಒಳಗಾಗುತ್ತಿದ್ದಾರೆ. ಅವರನ್ನು ರಕ್ಷಿಸುವಲ್ಲಿ ಸರಕಾರ ವಿಫ‌ಲವಾಗಿದೆ ಎಂದು ಪಾಕಿಸ್ಥಾನದ ರಕ್ಷಣ ಸಚಿವ ಖ್ವಾಜಾ ಆಸಿಫ್ ಕಳವಳ ವ್ಯಕ್ತಪಡಿಸಿದ್ದಾರೆ. ಪಾಕಿಸ್ಥಾನದ ಸಂಸತ್‌ನಲ್ಲಿ…

ದೇಶದಿಂದ ಪರಾರಿಯಾಗಿ ವಿದೇಶದಲ್ಲಿರುವ ಇಬ್ಬರು ವಂಚಕರು ಒಂದೇ ಕಡೆ ಕಾಣಿಸಿಕೊಂಡಿದ್ದಾರೆ. ಐಪಿಎಲ್ ನ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಹಾಗೂ ಸುಸ್ತೀದಾರ ವಿಜಯ್ ಮಲ್ಯ, ಇಬ್ಬರೂ ಒಂದೇ…

ಬೇಹುಗಾರಿಕೆ ಆರೋಪ ಹೊತ್ತಿರುವ ವಿಕಿಲೀಕ್ಸ್‌ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಅಮೆರಿಕ ನ್ಯಾಯಾಂಗ ಇಲಾಖೆಯೊಂದಿಗಿನ ಒಪ್ಪಂದದ ಅನುಸಾರ ತಪ್ಪೊಪ್ಪಿಕೊಳ್ಳಲಿದ್ದಾರೆ ಮತ್ತು ಆ ಒಪ್ಪಂದದ ಆಧಾರದಲ್ಲಿ ಅವರು ಲಂಡನ್‌ ಜೈಲಿನಿಂದ…

ತೀವ್ರತರದ ಮೂರ್ಛೆರೋಗದಿಂದ ಬಳಲುತ್ತಿರುವ ಶಾಲಾ ವಿದ್ಯಾರ್ಥಿಯೊಬ್ಬನ ತಲೆಬುರುಡೆಯೊಳಗೆ ಮೂರ್ಛೆಯನ್ನು ನಿಯಂತ್ರಿಸುವ ಸಾಧನವನ್ನು ಬ್ರಿಟನ್‌ನಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗಿದೆ. ಈ ಮೂಲಕ ಇದು ಪ್ರಪಂಚದಲ್ಲೇ ಮೊದಲ ಪ್ರಯತ್ನವಾಗಿದೆ. ಓರನ್‌ ನೋಲ್ಸನ್‌…