ಶಿವಮೊಗ್ಗ: ನಿಗದಿತ ಸಮಯಕ್ಕೆ ಮಳೆಯಾಗದಿದ್ದರೆ ಮೋಡಬಿತ್ತನೆ ಮಾಡುವುದು ಅನಿವಾರ್ಯವಾಗಿದೆ. ಈ ವಿಟಾರದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಕುಡಿಯುವ ನೀರಿನ ವಿಚಾರವಾಗಿ…
Browsing: ಜಿಲ್ಲೆ
ಗದಗ ;- ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕರೆದುಕೊಂಡು ಹೋಗೋವಾಗ ವಾಹನಕ್ಕೆ ಅಡ್ಡಗಟ್ಟಿ ಪೋಷಕರು ಹೈಡ್ರಾಮ ನಡೆಸಿರುವ ಘಟನೆ ಜರುಗಿದೆ. ಗದಗ…
ಕೆಆರ್ ಪುರ: ಜನತಾ ರೈತ ಸಂಘದ ವತಿಯಿಂದ ಪದಾಧಿಕಾರಿಗಳಿಗೆ ಇಂದು ನೇಮಕಾತಿ ಪತ್ರ ಮತ್ತು ಗುರುತಿನ ಚೀಟಿಯನ್ನು ಗೌರವಾಧ್ಯಕ್ಷ ಮಾರುತಿ, ರಾಜ್ಯಾಧ್ಯಕ್ಷ ಆರ್.ಈರೇಗೌಡ, ಉಪಾಧ್ಯಕ್ಷ ಹಾಗು ಶ್ರೀನಿವಾಸ್ ಸುಬ್ಬು…
ಶಿಕಾರಿಪುರ: ರಾಜ್ಯ ಸರ್ಕಾರ 5 ಗ್ಯಾರಂಟಿ ಪೂರೈಸಲು ಸಂಕಷ್ಟಕ್ಕೆ ಸಿಲುಕಿದೆ. ಈಗ 6ನೇ ಗ್ಯಾರಂಟಿ ಬಗ್ಗೆ ಚರ್ಚೆ ಶುರುವಾಗಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು. ಡಿಕೆ ಶಿವಕುಮಾರ್…
ಬೆಳಗಾವಿ: ಕರ್ನಾಟಕದಲ್ಲಿ ಕೆಲವೆಡೆ ಕುಡಿಯುವ ನೀರಿಗಾಗಿ ಹಾಹಾಕಾರ ಇದೆ. ಹವಾಮಾನ ಇಲಾಖೆ ವರದಿ ಪ್ರಕಾರ ಮುಂಗಾರು ಚುರುಕು ಆಗುತ್ತೆ ಎಂದು ಬೆಳಗಾವಿ ನಗರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನಿಡಿದ್ದಾರೆ. ಮುಂದಿನ 7 ದಿನ ರಾಜ್ಯದಲ್ಲಿ ಮಳೆ ಆಗುತ್ತೆ ಅಂತಾ ವರದಿಯಲ್ಲಿದೆ. ನೀರಿನ ಸಮಸ್ಯೆ ಬಗೆಹರಿಸಲು ಆಯಾ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತೆ. ಬೆಳಗಾವಿ ಜಿಲ್ಲೆಯ ರಕ್ಕಸಕೊಪ್ಪ ಜಲಾಶಯ ಸಹ ಖಾಲಿ ಆಗಿದೆ. ಜಲಾಶಯ ಮಟ್ಟ ಕುಸಿದಿದ್ರೂ ಟ್ಯಾಂಕರ್ಗಳಿಂದ ನೀರು ಪೂರೈಕೆ ಮಾಡಲಾಗುತ್ತೆ. ಮಳೆಯಾಗದಿದ್ರೆ ಸರ್ಕಾರ ಮೋಡ ಬಿತ್ತನೆಗೆ ಚಿಂತನೆ ಮಾಡುತ್ತದೆ. ಆ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಡಲಿದೆ ಎಂದು ತಿಳಿಸಿದರು.
ಮಂಡ್ಯ: ಶಕ್ತಿ ಯೋಜನೆ ಹಿನ್ನೆಲೆ ಬಸ್ ಸಾಕಷ್ಟು ಭರ್ತಿಯಾಗಿ ಸಂಚರಿಸುತ್ತಿವೆ. ನಿಲ್ದಾಣಗಳಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಸ್ಗಳಲ್ಲಿ ನೂಕುನುಗ್ಗಲು, ಕಾಲಿಡಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್…
ಮೈಸೂರು: ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರದ ನಿಲುವು ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತೆ ಎಂದು ಮೈಸೂರಿನಲ್ಲಿ ಸಮಾಜ ಕಲ್ಯಾಣ…
ಉಡುಪಿ: ಪೇಜಾವರ ಶ್ರೀ (Pejawar Sri) ಸುಮಾರು 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯ (Cat) ರಕ್ಷಣೆ ಮಾಡಿದ ಘಟನೆ ಉಡುಪಿಯ (Udupi) ಮುಚ್ಲಕೋಡು ಬಳಿ ನಡೆದಿದೆ.…
ಗದಗ: ಕೇಂದ್ರ– ರಾಜ್ಯ ಸರ್ಕಾರಗಳ ಅಕ್ಕಿ ಜಟಾಪಟಿ ವಿಚಾರವಾಗಿ ಮಾತನಾಡಿದ ಸಚಿವ ಹೆಚ್ಕೆ ಪಾಟೀಲ್(HK Patil), ಇದು ಜನ ದ್ರೋಹ ನಿಲುವು ಎಂದರು. ಬಡವರಿಗೆ ಅಕ್ಕಿ ವಿತರಣೆ ಮಾಡುವವರಿಗೆ ಕೊಡಲ್ಲ ಅಂತಾರೆ. ಈ ರೀತಿ ರಾಜ್ಯ ಸರ್ಕಾರಗಳಿಗೆ ತಾರತಮ್ಯ ಮಾಡುವಂತಿಲ್ಲ. ಕೇಂದ್ರ ಸರ್ಕಾರ ಈ ಜನ ದ್ರೋಹಿ ನಿಲುವು ಬದಲಿಸಿಕೊಳ್ಳಬೇಕು. ಇಲ್ಲವೆಂದರೆ ಜನರು ಆಕ್ರೋಶಕ್ಕೆ ಕಾರಣವಾಗುತ್ತೀರಿ. ರಾಜ್ಯ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸುವ ಕೆಲಸ ಕೇಂದ್ರ ಮಾಡುತ್ತಿದೆ. ಈ ಇಕ್ಕಟ್ಟಿನಿಂದ ಹೇಗೆ ಜನರ ಆಶೀರ್ವಾದದಿಂದ ಪಾರಾಗಬೇಕು ಅಂತ ನಮಗೆ ಗೋತ್ತು. ಯೋಜನೆ ಜಾರಿ ಮಾಡೇ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಅಕ್ಕಿ ಪಡೆಯಲು ಎಲ್ಲ ಪ್ರಯತ್ನ ನಡೆಸಿದ್ದಾರೆ. ಅಧಿಕಾರಿಗಳು ಕೂಡ ಕೆಲಸ ಮಾಡುತ್ತಿದ್ದಾರೆ ಎಂದರು.
ದಾವಣಗೆರೆ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಕುರ್ಚಿ ವಾರ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಪರ ಸಚಿವ ಸತೀಶ್ ಜಾರಕಿಹೊಳಿ (Satish Jarakiholi)ಬ್ಯಾಟ್ ಬೀಸಿದ್ದಾರೆ. ತಲಾ ಎರಡೂವರೆ ವರ್ಷ ಅಂತಾ…