ಮಂಡ್ಯ: ಹಳೇಬೂದನೂರು ಗ್ರಾಮದ ಎಚ್.ಪಿ.ಮನೋಜ್ 2022ನೇ ಸಾಲಿನ ಯುಪಿಎಸ್ಪಿ ಪರೀಕ್ಷೆಯಲ್ಲಿ 929ನೇ ರ್ಯಾಂಕ್ ಪಡೆದಿದ್ದಾರೆ. ಡಾ.ಬಿ.ಎಸ್.ಪುಟ್ಟಸ್ವಾಮಿ- ಹೇಮಾ ದಂಪತಿಯ ಪುತ್ರನಾದ ಮನೋಜ್ ಮೊದಲ ಯತ್ನದಲ್ಲೇ ಯಶಸ್ವಿಯಾಗಿದ್ದಾರೆ. ಒಡಿಶಾ, ಭುವನೇಶ್ವರ್…
Browsing: ಜಿಲ್ಲೆ
ಮಂಡ್ಯ: ದುದ್ದ ಹೋಬಳಿ, ಮಾಚಹಳ್ಳಿ ಗ್ರಾಮದ ಎಂ.ಎಸ್.ತನ್ಮಯ್ ಅವರು 2022ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ 690ನೇ ರ್ಯಾಂಕ್ ಗಳಿಸಿದ್ದಾರೆ. ಕೆಎಎಸ್ ಪರೀಕ್ಷೆಯಲ್ಲೂ ಉತ್ತೀರ್ಣರಾಗಿರುವ ಅವರು ಹಾವೇರಿಯಲ್ಲಿ ಪ್ರೊಬೇಷನರಿ ತಹಶೀಲ್ದಾರ್ ಆಗಿ…
ಬೆಂಗಳೂರು: ಪರಪ್ಪನ ಅಗ್ರಹಾರ(Parappana Agrahara Jail) ಜೈಲಿನಿಂದ 81 ಕೈದಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ರಾಜ್ಯ ಸರ್ಕಾರ ಸನ್ನಡತೆ ಮೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 81 ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಿದೆ. 214 ಕೈದಿಗಳ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಆದ್ರೆ ಮಂಗಳವಾರ(ಮೇ 23) ಇಬ್ಬರು ಮಹಿಳಾ ಕೈದಿಗಳು ಸೇರಿದಂತೆ 81 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ತಮ್ಮವರು ಶಿಕ್ಷೆಯಿಂದ ಬಿಡುಗಡೆಯಾಗಿ ವಾಪಾಸಾಗು ತ್ತಿರುವುದು ತಿಳಿದ ಬಳಿಕ ಕುಟುಂಬಸ್ಥರು ಕಾರಾಗೃಹದ ಬಳಿ ಬಂದು ಸ್ವಾಗತಿಸಿದರು. ಬಿಡುಗಡೆ ಆಗ್ತಾ ಇದ್ದಂತೆ ಕುಟುಂಬಸ್ಥರನ್ನು ತಬ್ಬಿ ಬಿಡುಗಡೆಗೊಂಡ ಕೈದಿಗಳು ಕಣ್ಣೀರು ಹಾಕಿದರು. ಜೈಲಿನ ಅಧಿಕಾರಿಗಳು ಬಿಡುಗಡೆ ಪ್ರಮಾಣ ಪತ್ರ ನೀಡಿ ಕಳುಹಿಸಿದ್ದಾರೆ. ಮತ್ತೆ ಅಪರಾಧ ಕೃತ್ಯದಲ್ಲಿ ಭಾಗಿಯಾಗಲ್ಲ ಎಂದು ಕೈದಿಗಳು ಬರೆದುಕೊಟ್ಟಿದ್ದಾರೆ. ಹಾಗೂ ಕೆಟ್ಟ ವ್ಯಕ್ತಿಗಳ ಜೊತೆ ಸೇರಲ್ಲ ಎಂದು ಸಹಿ ಹಾಕಿ ಮನೆಗಳ ಕಡೆ ತೆರಳಿದ್ದಾರೆ. ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದಾಗ ತೆಗೆದುಕೊಳ್ಳಲಾಗಿದ್ದ ಬಿಡುಗಡೆ ನಿರ್ಣಯವನ್ನು ಸೋಮವಾರ ರಾಜ್ಯಪಾಲರ ಅಂಕಿತ ನಂತರ ಬಿಡುಗಡೆ ಭಾಗ್ಯ ಸಿಕ್ಕಿದೆ. ಇನ್ನು ಉತ್ತಮ ಸನ್ನಡತೆ ಇರೋ ಒಟ್ಟು 214 ಕೈದಿಗಳ ಬಿಡುಗಡೆಗೆ ಸ್ಥಾಯಿ ಸಮಿತಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
ಚಿಕ್ಕಬಳ್ಳಾಪುರ: ಕೊಲೆಯಾಗಿ 3 ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಮನೆಯಲ್ಲಿಯೇ ಮಹಿಳೆ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ಹೊರವಲಯದಲ್ಲಿ ಬೆಳಕಿಗೆ ಬಂದಿದೆ. ಗೌರಿಬಿದನೂರು ನಗರದ…
ಮಂಗಳೂರು: ಡಿಕೆಶಿ ಪೊಲೀಸರಿಗೆ ನಿನ್ನೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ…
ದಾವಣಗೆರೆ: ಒಳಮೀಸಲಾತಿಯಿಂದ 45 ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ ಎಂದು ಮಾಜಿ ಶಾಸಕ ರೇಣುಕಾಚಾರ್ಯ (Renukac harya) ತಿಳಿಸಿದ್ದಾರೆ. ಆತ್ಮಾವಲೋಕನಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ (BJP)ಕೇಂದ್ರ ನಾಯಕರ ತಂತ್ರಗಾರಿಕೆಯೇ…
ಬೆಳ್ತಂಗಡಿ : 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah)ಹತ್ಯೆ ಮಾಡಿದ್ದಾರೆಂದು ತುಳುವಿನಲ್ಲಿ ಮಾಡಿದ ಭಾಷಣದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ(Harish Poonja) ವಿವಾದಾತ್ಮಕ ಹೇಳಿಕೆ ನೀಡಿ ಯಡವಟ್ಟು ಮಾಡಿಕೊಂಡಿದ್ದಾರೆ. ಬೆಳ್ತಂಗಡಿಯ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಯಲ್ಲಿ ಸಿಎಂ ವಿರುದ್ಧ ಕೊಲೆ ಆರೋಪವನ್ನು ಶಾಸಕ ಹರೀಶ್ ಪೂಂಜಾ ಮಾಡಿದ್ದಾರೆ. ಕಾಂಗ್ರೆಸ್ ಪರ ಪ್ರಚಾರ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಶಾಸಕ ಪೂಂಜಾ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ನಾಯಕರ ಬಗ್ಗೆ ಗರಂ ಆಗಿದ್ದರು. ಸತ್ಯಜಿತ್ ಸುರತ್ಕಲ್ ಎಂಬ ಹಿಂದೂ ನಾಯಕ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ. 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದಿದ್ದರು. ಇದೀಗ ಬಿಜೆಪಿ ಶಾಸಕನ ಆರೋಪ ವಿವಾದಕ್ಕೆ ಕಾರಣವಾಗಿದ್ದು, ಸ್ವಯಂ ಪ್ರೇರಿತ ದೂರು ದಾಖಲಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ.
ರಾಮನಗರ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) 2022ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯ (ಸಿಎಸ್ಇ) ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 933 ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅರ್ಹತೆ…
ರಾಮನಗರ: ಮಂಗಳವಾರ ಪ್ರಕಟವಾದ ಯುಪಿಎಸ್ ಸಿ ಪರೀಕ್ಷೆಯಲ್ಲಿ ರಾಮನಗರ ಜಿಲ್ಲೆಯ ರೈತ ಕುಟುಂಬ ಅಭ್ಯರ್ಥಿ 238ನೇ ರ್ಯಾಂಕ್ ಪಡೆದು ಉತ್ತೀರ್ಣನಗಿದ್ದಾನೆ. ಉತ್ತೀರ್ಣನಾದ ಅಭ್ಯರ್ಥಿ ಹಾರೋಹಳ್ಳಿ ತಾಲ್ಲೂಕಿನ ದೊಡ್ಡಬಾದಿಗೆರೆ ನಿವಾಸಿ…
ಹುಬ್ಬಳ್ಳಿ: ಕಳೆದ ಅರ್ಧ ಗಂಟೆಯಿಂದಲೂ ನಗರದಲ್ಲಿ ಆಲಿಕಲ್ಲು ಮಳೆ ಸುರಿಯುತ್ತಿದೆ. ಮಳೆರಾಯನ ಆರ್ಭಟಕ್ಕೆ ಅಲ್ಲಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಆಲಿಕಲ್ಲು ಮಿಶ್ರಿತ ಮಳೆಯಿಂದ ಜನರು ಪರದಾಡಿದ್ದಾರೆ. ಗಾಳಿ, ಮಳೆ…