Browsing: ಜಿಲ್ಲೆ

ಬೆಳಗಾವಿ/ಬೆಂಗಳೂರು: ಹಿರಿಯ ಕಾಂಗ್ರೆಸ್‌ (Congress) ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಮ್ದಾರ್‌ (DB Inamdar) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಡರಾತ್ರಿ ವಿಧಿವಶರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ…

ಯಾದಗಿರಿ: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದಂತೆ, ಚುನಾವಣಾ (Election) ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಆರಂಭಿಸಿವೆ. ಗಿರಿನಾಡು…

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯನ್ನೇ ಕೇಂದ್ರ ಸ್ಥಾನವನ್ನಾಗಿ ಮಾಡಿಕೊಂಡಿರುವ ಭಾರತೀಯ ಜನತಾ ಪಾರ್ಟಿ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯಲ್ಲಿ ಬಿಜೆಪಿ ಭದ್ರಪಡಿಸಲು ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ…

ಹುಣಸೂರು:  ಮೈಸೂರು ಜಿಲ್ಲೆಯ ಹುಣಸೂರು‌ ಬಿಜೆಪಿ‌ ಅಭ್ಯರ್ಥಿ ದೇವರಳ್ಳಿ ಸೋಮಶೇಖರ್ ತಂದೆ ಅಣ್ಣೇಗೌಡ (70) ಇಂದು (ಮಂಗಳವಾರ) ನಿಧನರಾಗಿದ್ದಾರೆ. ಅಣ್ಣೇಗೌಡ ಅವರು ವಯೋಸಹಜ‌ ಕಾಯಿಲೆಯಿಂದ ಬಳಲುತ್ತಿದ್ದರು.  ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಅಣ್ಣೇಗೌಡ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಸ್ವ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಅಂತ ಕುಟುಂಬಸ್ಥರಿಂದ ತಿಳಿದು ಬಂದಿದೆ. ದೇವರಳ್ಳಿ ಸೋಮಶೇಖರ್ ಅವರು ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ದೇವರಳ್ಳಿ ಸೋಮಶೇಖರ್ ಅವರು ಈ ಬಾರಿ ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ.

ಬಳ್ಳಾರಿ: ಕರ್ನಾಟಕ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಬಳ್ಳಾರಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿದೆ ಏಪ್ರಿಲ್‌ 28ರಂದು ಸಂಜೆ…

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದಲ್ಲಿ ನಡೆದ ರೋಡ್ ಶೋ‌ನಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ(JP Nadda), ಸೀಕಲ್ ರಾಮಚಂದ್ರಗೌಡ ಗೆಲುವಿಗಾಗಿ ರೋಡ್ ಶೋ ಮಾಡುತ್ತಿದ್ದೇವೆ. ಈ‌ ಚುನಾವಣೆ ಕರ್ನಾಟಕದ ಅಭಿವೃದ್ಧಿಗಾಗಿ…

ಮಂಗಳೂರು: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ಗ್ರಾಮದಲ್ಲಿ ನಡೆದಿದೆ. ಕೌಶಲ್ಯ(27) ಮೃತ ಮಹಿಳೆ. ಮೃತ ಕೌಶಲ್ಯ,…

ಕೋಲಾರ: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಧಿಕಾರಿಗಳ ಎದುರು ತಾಲೂಕು ಪಂಚಾಯತ್‌ ಇಓ (EO) ವೆಂಕಟೇಶಪ್ಪ ಹೈಡ್ರಾಮಾ…

ರಾಯಚೂರು: ವಿಧಾನಸಭೆ ಚುನಾವಣೆ (Karnataka Assembly Elections 2023) ಪ್ರಚಾರದ ಭರಾಟೆ ಜೋರಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ನಾಯಕತ್ವದ ವರ್ಚಸ್ಸನ್ನು ಪೂರ್ಣ ಪ್ರಮಾಣದಲ್ಲಿ…

ತುಮಕೂರು : ನಾನು ಮುಸ್ಲಿಂ ಸಮಾಜವನ್ನು ಎಂದು ಕೈ ಬಿಟ್ಟಿಲ್ಲ, ಕೈ ಬಿಡುವುದಿಲ್ಲ. ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದ ಕೂಡಲೇ ಮೀಸಲಾತಿ ರದ್ದು ಪದ್ಧತಿಯನ್ನು ನಾನು ವಾಪಸ್‌ ಪಡೆಯುತ್ತೇನೆ…