Browsing: ಜಿಲ್ಲೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi ) ಅವರ ಸಹೋದರ ಪ್ರಹ್ಲಾದ್ ಮೋದಿ (Prahlad Modi) ಚೆನ್ನೈನ ಅಯನಂಬಾಕ್ಕಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪ್ರಹ್ಲಾದ್ ಮೋದಿ ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ. ಪ್ರಹ್ಲಾದ್ ಮೋದಿ ಮೂತ್ರಪಿಂಡದಲ್ಲಿ ಸಮಸ್ಯೆ ಉಂಟಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಪ್ರಧಾನಿ ಮೋದಿಯವರ ಸಹೋದರ ಮತ್ತು ಅವರು ಪ್ರಯಾಣಿಸುತ್ತಿದ್ದ ಕಾರು ಕರ್ನಾಟಕದ ಮೈಸೂರಿನಲ್ಲಿ ಅಪಘಾತಕ್ಕೀಡಾದ ನಂತರ ಕುಟುಂಬ ಸದಸ್ಯರು…

ಉತ್ತರ ಕನ್ನಡ: ರಾಜ್ಯದಲ್ಲಿ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆದಿದೆ. ಸಿಎಂ ಬೊಮ್ಮಾಯಿ ಇಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಹಿನ್ನೆಲೆ ಬನವಾಸಿಯ ರಸ್ತೆ ಉದ್ದಕ್ಕೂ ‘ಪೇ…

ಚಾಮರಾಜನಗರ: ಕೊಳ್ಳೇಗಾಲದಲ್ಲಿ ತಿಮಿಂಗಲ ವಾಂತಿ ಸಾಗಾಟ: 15 ಕೆಜಿ ಮಾಲು ಸಮೇತ ನಾಲ್ವರ ಬಂಧನ ಒಂದು ಕೆ.ಜಿ.ಗೆ ಕೋಟಿ ಬೆಳೆಬಾಳಲಿದೆ ಎನ್ನುವ ತಿಮಿಂಗಲ ವಾಂತಿ(ಆಂಬರ್ ಗ್ರೀಸ್) ನ್ನು ಕೆಜಿಗಟ್ಟಲೇ…

ಶಿವಮೊಗ್ಗ: ಸೋಮವಾರ ನನ್ನ ಜೀವನದಲ್ಲಿ ಮರೆಲಾಗದ ಕ್ಷಣ. ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (BS Yediyurappa)…

ಬೆಳಗಾವಿ: ಪ್ರಧಾನಿ ನರೆಂದ್ರ ಮೋದಿ (Narendra Modi) ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆ ಮುಂದೂಡಿ ಪದವಿಪೂರ್ವ ಶಿಕ್ಷಣ ಇಲಾಖೆ (Department of Pre-University Education) ಆದೇಶಿಸಿದೆ. ರಾಜ್ಯಾದ್ಯಂತ…

ಹಾಸನ: ತಡರಾತ್ರಿ ಜವರಾಯನ ಅಟ್ಟಹಾಸ ಮೆರೆದಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ (Channarayapatna) ತಾಲೂಕಿನ ಕೆರೆಹಳ್ಳಿ ಬಳಿ ನಡೆದ ದುರಂತದಲ್ಲಿ ಲೋಕೇಶ್,…

ಹಾಸನ: ಮುಂದೆ ನಡೆಯುವ ವಿಧಾನಸಭಾ ಚುನಾವಣೆಗೆ ಹಾಸನ ಕ್ಷೇತ್ರದಿಂದ ಅಭ್ಯರ್ಥಿಗಳ ಘೋಷಣೆ ಮಾಡುವ ಮೊದಲೆ ಒಂದು ಕಡೆ ಭವಾನಿ ರೇವಣ್ಣ ಅವರು ಕ್ಷೇತ್ರ ಸುತ್ತಿ ಪ್ರಚಾರದ ಮೂಲಕ ಬಿಂಭಿಸಿಕೊಳ್ಳುತ್ತಿದ್ದರೇ,…

ರಾಯಚೂರು: ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ (Siddaramaiah) ಜೈಲಿಗೆ ಹೋಗ್ತಾರೆ ಅಂತಾ ನಾನು ಈ ಮೊದಲು ಹೇಳಿದ್ದೆ, ಈಗಲೂ ಹೇಳುತ್ತೇನೆ. ಜಸ್ಟೀಸ್ ಕೆಂಪಣ್ಣ ಕೊಟ್ಟ ವರದಿ ವಿಧಾನಸಭೆಯಲ್ಲಿ ಸಿಎಂ ಓದಿದ್ದಾರೆ.…

ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ವ್ಯಕ್ತಿಯೊಬ್ಬ ಜನ್ಮ ನೀಡಿದ ತಾಯಿ (Mother), ತಂದೆಗಾಗಿ (Father) ದೇವಸ್ಥಾನ (Temple) ನಿರ್ಮಿಸಿ ಪ್ರತಿನಿತ್ಯ ಪೂಜೆ ಮಾಡಿ ಇತರರಿಗೆ ಆದರ್ಶವಾಗಿದ್ದಾರೆ.…