Browsing: ಬೆಂಗಳೂರು

ಪಿಯುಸಿ ಆದ ನಂತರ ಮುಂದೇನು ಎಂಬ ಚಿಂತೆ ಇದ್ದರೆ ಈ ಕೋರ್ಸ್​ ಮಾಡಿ ಒಳ್ಳೆ ಭವಿಷ್ಯ ನಿಮ್ಮದಾಗುತ್ತದೆ. ಅನೇಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ನೋಡಿದ ನಂತರ ಮುಂದೆ ಏನು…

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿಯನ್ನು  ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳು ಏಪ್ರಿಲ್…

ಬೆಂಗಳೂರು: ಮೈತ್ರಿ ಒಕ್ಕಲಿಗ ನಾಯಕರ ಶಕ್ತಿಪ್ರದರ್ಶನಕ್ಕೂ ಮುನ್ನ ಇಂದು ದೋಸ್ತಿ ನಾಯಕರ ದಂಡು ಆದಿಚುಂಚನಗಿರಿ ಮಠಕ್ಕೆ ತೆರಳಿದೆ. ಹೆಚ್.ಡಿ ಕುಮಾರಸ್ವಾಮಿ, ಆರ್.ಅಶೋಕ್, ಸಿ.ಟಿ ರವಿ, ಶೋಭಾ ಕರಂದ್ಲಾಜೆ, ವಿ.…

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಶೇ.81.15 ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಮೊದಲ ಸ್ಥಾನದಲ್ಲಿ…

ಬೆಂಗಳೂರು:- ರಾಜಧಾನಿ ಬೆಂಗಳೂರಿನ ವೆಂಕಟೇಶ್ವರಪುರದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಭಾವನಿಂದ ಬಾಮೈದನನ್ನು ಹತ್ಯೆ ಮಾಡಿದ ಘಟನೆ ಜರುಗಿದೆ. ಆರೋಪಿ ಲಕ್ಷ್ಮಣ ಮತ್ತು ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.…

ದಾಸರಹಳ್ಳಿ:– ಸಮಾಜ ಸೇವಕರು ಬಡವರ ಬಂಧು ಯುವಕರ ಕಣ್ಮಣಿ ಕವಿಗಳು ಸಾಹಿತಿಗಳು ಚಿಂತಕರು ಹತ್ತು ದಶಕಗಳ ಕಾಲ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರು ಹಾಗೂ ಜಾನಪದ…

ಇತ್ತೀಚಿನ ದಿನಗಳಲ್ಲಿ ಸಿಮ್ ಕಾರ್ಡ್ ಸ್ವಾಪ್ ವಂಚನೆ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಸಿಮ್ ಕಾರ್ಡ್ ಸ್ವಾಪ್ ಮೂಲಕ ವಂಚಕರು ಜನರ ಬ್ಯಾಂಕ್ ಖಾತೆಗಳನ್ನು ಖಾಲಿ ಮಾಡುತ್ತಾರೆ. ಅಂತಹ…

ಬೆಂಗಳೂರು:- ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಿಗ್ಗೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

ಬೆಂಗಳೂರು: ಬಟ್ಟೆ ಸರಿಯಿಲ್ಲವೆಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ  ಘಟನೆ  ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.  ಮೆಟ್ರೋ ಸಿಬ್ಬಂದಿ ನಡೆಗೆ ಟ್ವಿಟ್ಟರ್ ಎಕ್ಸ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸಂಸದ ತೇಜಸ್ವಿ ಸೂರ್ಯಗೆ ಟ್ಯಾಗ್ ಮಾಡಿ ಕ್ರಮಕ್ಕೆ ಆಗ್ರಹಿಸಲಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ರೈತರೊಬ್ಬರು ಸ್ವಚ್ಛವಾದ ಬಟ್ಟೆ ಹಾಕಿಲ್ಲವೆಂದು  ರಾಜಾಜಿನಗರ ಮೆಟ್ರೋದಲ್ಲಿ ಪ್ರವೇಶ ನಿರಾಕರಿಸಿದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಈಗ ಮತ್ತೆ ಇದೇ ರೀತಿಯ ಘಟನೆ ನಡೆದಿದ್ದು ಸಿಬ್ಬಂದಿಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಎಂಆರ್‌ಸಿಎಲ್‌ ಮುಂದಿನ ನಡೆಯ ಬಗ್ಗೆ ಪ್ರಶ್ನಿಸಲಾಗುತ್ತಿದೆ. ಅನ್ನದಾತನಿಗೆ ಅವಮಾನ ಮಾಡಿದ ಬಳಿಕ ಕಾರ್ಮಿಕನಿಗೆ ಕೂಡ ಮೆಟ್ರೋದಲ್ಲಿ ಅವಮಾನ ಮಾಡಿದ್ದು, ಬಟ್ಟೆ ಸರಿಯಿಲ್ಲವೆಂದು ಮೆಟ್ರೋಗೆ ಎಂಟ್ರಿ ಕೊಡಲು ಸಿಬ್ಬಂದಿ ಹಿಂದೇಟು ಹಾಕಿದ್ದಾರೆ. ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣಕ್ಕೆ ಕಾರ್ಮಿಕನೊಬ್ಬ ಬಂದಿದ್ದ, ಈ ವೇಳೆ ಶರ್ಟ್ ನಲ್ಲಿ ಗುಂಡಿ ಇಲ್ಲದ ಕಾರಣ ಕಾರ್ಮಿಕನನ್ನ ತಡೆದು ನಿಲ್ಲಿಸಿರುವ ಆರೋಪವಿದ್ದು, ಶರ್ಟ್ ನ ಗುಂಡಿಯನ್ನ ಹಾಕಿಕೊಂಡು  ನೀಟಾಗಿ ಬಾ ಇಲ್ಲದಿದ್ರೆ ಎಂಟ್ರಿ ಕೊಡಲ್ಲವೆಂದ  ಮೆಟ್ರೋ ಸಿಬ್ಬಂದಿ ಗದರಿದ್ದಾರೆಂಬ ಆರೋಪ ಕೇಳಿಬಂದಿದೆ.