ಭಾರತದಲ್ಲಿ ಸಾಕಷ್ಟು ಧರ್ಮಗಳು ಅಸ್ತಿತ್ವದಲ್ಲಿವೆ.. ಅದರಲ್ಲಿ ಒಟ್ಟು ಜನಸಂಖ್ಯೆಯ 79% ಅಂದರೆ ಸುಮಾರು 97 ಕೋಟಿ ಹಿಂದೂ ಧರ್ಮದ ಜನರಿದ್ದಾರೆ.. ಹೀಗಾಗಿ ಭಾರತ ಅನೇಕ ದೇವಾಲಯಗಳ ಆಗರವಾಗಿದೆ..…
Browsing: ರಾಷ್ಟ್ರೀಯ
ಕೋಲ್ಕತ್ತಾ: ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ ಕರಾವಳಿಗೆ ಅಪ್ಪಳಿಸಿದೆ. ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಜೋರು ಮಳೆಯಾಗುತ್ತಿದೆ.…
ಮುಂಬೈ: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಗ್ಯಾಂಗ್‌ಸ್ಟರ್ ಶಿಕ್ಷೆಯನ್ನು ಅಮಾನತುಗೊಳಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಸ್ತುತ…
ವಯನಾಡು: ಉಪ ಚುನಾವಣೆ ಹಿನ್ನೆಲೆ ಪ್ರಿಯಾಂಕಾ ವಾದ್ರಾ ಕುಟುಂಬ ಸಮೇತ ವಯನಾಡಿಗೆ ಆಗಮಿಸಿ ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ. ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಉಪಚುನಾವಣೆಯ ಅಖಾಡದಿಂದ ತಮ್ಮ…
ಲಕ್ನೋ:- ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಹಿನ್ನೆಲೆ, ಕಾರಿನಲ್ಲಿದ್ದ 12.5 ಕೆಜಿ ಗೋಲ್ಡ್ ಸೀಜ್ ಮಾಡಲಾಗಿದೆ. ಮಾಂಟ್ ಟೋಲ್‌ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಕಾರಿನಿಂದ ಸುಮಾರು 12.5 ಕೆಜಿ…
ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬಾಬಾ ಸಿದ್ಧಿಕಿಯನ್ನು ಹತ್ಯೆಯ ಹೊಣೆಯನ್ನು ಹೊತ್ತ ಬಳಿಕ ನಟ ಸಲ್ಮಾನ್ ಖಾನ್ಗೆ ಭದ್ರತೆ ಹೆಚ್ಚಾಗಿದೆ. ಸಲ್ಮಾನ್ ಖಾನ್ ಜೊತೆಗಿನ ಹಳೇಯ…
ಚೆನ್ನೈ: ಹಿಂದಿನ ಕಾಲದಲ್ಲಿ ಹಿರಿಯರು ನವ ದಂಪತಿಗಳಿಗೆ 16 ರೂಪದ ಸಂಪತ್ತನ್ನು ಹೊಂದುವಂತೆ ಆಶೀರ್ವದಿಸುತ್ತಿದ್ದರು. ಬಹುಶಃ ಈಗ 16 ರೂಪದ ಸಂಪತ್ತಿನ ಬದಲು 16 ಮಕ್ಕಳನ್ನು ಹೊಂದುವಂತೆ…
ನವದೆಹಲಿ: ದೆಹಲಿಯ ರೋಹಿಣಿಯಲ್ಲಿರುವ ಸಿಆರ್‌ಪಿಎಫ್ ಶಾಲೆಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಶಾಲೆಯ ಗೋಡೆಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಫೊರೆನ್ಸಿಕ್ ತಂಡಗಳು ಮತ್ತು ದೆಹಲಿ ಪೊಲೀಸ್…
ಹೈದರಾಬಾದ್:- ಚಿಕನ್ ಬಿರಿಯಾನಿಯಲ್ಲಿ ಸತ್ತ ಕಪ್ಪೆ ಪ್ರತ್ಯಕ್ಷವಾಗಿದ್ದು, ಇದನ್ನು ಕಂಡ ವಿದ್ಯಾರ್ಥಿಗಳು ಶಾಕ್ ಆದ ಘಟನೆ ಹೈದರಾಬಾದ್‌ನ ಐಐಐಟಿ ಮೆಸ್‌ನಲ್ಲಿ ಜರುಗಿದೆ. ಇದೇ ತಿಂಗಳ 16ರಂದು ನಡೆದಿರುವ…
ರಾಯಪುರ: ಛತ್ತೀಸ್‌ಗಢನಅಬುಜ್ಮಾರ್‌ನಲ್ಲಿ ಅ.3ರಂದು ನಡೆದ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳು ಹತರಾಗಿದ್ದು, ಬಸ್ತಾರ್‌ನಲ್ಲಿ ನಡೆದ ಅತೀ ದೊಡ್ಡ ಎನ್‌ಕೌಂಟರ್ ಇದಾಗಿದೆ. ಶುಕ್ರವಾರ ದಂತೇವಾಡ ಪೊಲೀಸರು 9 ಗಂಟೆಗಳ ಕಾಲ…