Browsing: ರಾಷ್ಟ್ರೀಯ

ಮಣಿಪುರ ಘಟನೆ ಬಗ್ಗೆ ಸದನದಲ್ಲಿ ಅಮಿತ್ ಶಾ ಮಾಹಿತಿ ನೀಡಿದ್ದರು. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲು ಕೇಂದ್ರ, ಮಣಿಪುರ ಸರ್ಕಾರದಿಂದ ಯತ್ನ ನಡೆಯುತ್ತಿದೆ. ಮಣಿಪುರ ರಾಜ್ಯದಲ್ಲಿ ಖಂಡಿತಾ ಶಾಂತಿ…

ನವದೆಹಲಿ: ಚಂದ್ರನ (Moon) ಅಂಗಳಕ್ಕೆ ಕಳುಹಿಸಿರುವ ಚಂದ್ರಯಾನ-3 (Chandrayaan-3) ಲ್ಯಾಂಡರ್ ಸೆರೆಹಿಡಿದ ಚಿತ್ರಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದೆ. ಚಿತ್ರಗಳಲ್ಲಿ ಚಂದ್ರನ ಮೇಲ್ಮೈನ ಕುಳಿಗಳಾದ…

ನವದೆಹಲಿ: ಜಿಮ್‍ನಲ್ಲಿ ಸಖತ್ತಾಗಿ ವರ್ಕ್ ಔಟ್ ಮಾಡಿ ಫಿಟ್ ಆಗಬೇಕು ಅಂತ ಈಗಿನ ಯುವಪೀಳಿಗೆಯವರು ಬಯಸುತ್ತಾರೆ. ಹಾಗೆ ವರ್ಕ್ ಔಟ್ ಮಾಡುವಾಗ ಅತೀ ಉತ್ಸಾಹದಲ್ಲಿ ಹೆಚ್ಚಿನ ತೂಕ ಹಾಕಿಕೊಂಡು…

ನವದೆಹಲಿ ;- ದೇಶ ವಿಭಜಿಸಿದವರು ಭಾರತ ಮಾತೆಯ ಸಾವು ಬಯಸುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಣಿಪುರದಲ್ಲಿ ಭಾರತ ಮಾತೆಯನ್ನು ಹತ್ಯೆ ಮಾಡಲಾಗಿದೆ ಎಂಬ…

ಮಣಿಪುರ;- ಮಹಿಳೆಯೊಬ್ಬಳು ತನ್ನ ಮೇಲೆ ಐದರಿಂದ 6 ಜನರಿದ್ದ ಗುಂಪುವೊಂದು ಸಾಮೂಹಿಕ ಅತ್ಯಾಚಾರ ನಡೆಸಿದೆ ಎಂದು ಪೊಲೀಸರಿಗೆ ದೂರು ನೀಡಿರುವ ಘಟನೆ ಮಣಿಪುರದಲ್ಲಿ ನಡೆದಿದೆ. ಪರಿಹಾರ ಶಿಬಿರದಲ್ಲಿ ವಾಸಿಸುತ್ತಿರುವ…

ನಾಗರಕೋಯಿಲ್; ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಅಂಜುಗ್ರಾಮಮ್​ನಲ್ಲಿ ತಾಯಿಯೊಬ್ಬಳು ತನ್ನ ಮಕ್ಕಳಿಬ್ಬರ ಮನವೊಲಿಸಿ ಅವರೊಂದಿಗೆ ಸಾವಿನ ಹಾದಿ ಹಿಡಿದಿರುವ ಹೃದಯ ವಿದ್ರಾವಕ ಘಟನೆ ಜರುಗಿದೆ. ತಾಯಿ ಅನಿತಾ, ಪುತ್ರಿಯರಾದ ಸಹಾಯಾ…

ಇಂಫಾಲ್: ಅಂದು ನೆರೆಹೊರೆಯ ಮನೆಗಳಿಗೆಲ್ಲಾ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು, ನನ್ನ ಮನೆಗೂ ಬೆಂಕಿ ಬಿದ್ದಿತ್ತು. ಇಬ್ಬರು ಮಕ್ಕಳನ್ನ ಬೆನ್ನಿಗೆ ಕಟ್ಟಿಕೊಂಡು, ಸೊಸೆ, ನಾದಿನಿಯನ್ನ ಕರೆದುಕೊಂಡು ಬೆಂಕಿಬಿದ್ದ ಮನೆಯಿಂದ ತಪ್ಪಿಸಿಕೊಂಡು…

ತಿರುವನಂತಪುರಂ ;- ರಾಜ್ಯದ ಅಧಿಕೃತ ಹೆಸರನ್ನು ‘ಕೇರಳ’ದಿಂದ ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯವನ್ನು ಕೇರಳ ವಿಧಾನಸಭೆ ನಿನ್ನೆ ಅಂಗೀಕಾರ ಮಾಡಿದೆ. ಮುಖ್ಯಮಂತ್ರಿ ಪಿಣರಾಯಿ…

ನವದೆಹಲಿ ;– ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಯಾಕಿಲ್ಲ? ಎಂಬ ಪ್ರಶ್ನೆಗೆ ಅಮಿತ್ ಶಾ ಸ್ಪಷ್ಟನೆ ನೀಡಿದ್ದಾರೆ. ಮೇ ತಿಂಗಳಿನಿಂದ ಜನಾಂಗೀಯ ಘರ್ಷಣೆಗಳು ನಡೆಯುತ್ತಿದ್ದರೂ ಮಣಿಪುರದ ರಾಜ್ಯ ಸರ್ಕಾರವನ್ನು…

ಜೈಪುರ: ಹೊಸದಾಗಿ ಮದುವೆಯಾದ ಜೋಡಿಯೊಂದು ಹನಿಮೂನ್ (Honeymoon) ಬಂದು, ಪತಿಯನ್ನು ಹೋಟೆಲ್‍ನಲ್ಲಿಯೇ ಪತ್ನಿ ಬಿಟ್ಟು ಹೋಗಿರುವ ಅಚ್ಚರಿಯ ಪ್ರಕರಣವೊಂದು ರಾಜಸ್ಥಾನದ ಜೈಪುರದಿಂದ ಬೆಳಕಿಗೆ ಬಂದಿದೆ. ಪತಿಯೊಂದಿಗೆ ಹೋಟೆಲ್ (Hotel) ವಿಚಾರವಾಗಿ…