Browsing: ರಾಷ್ಟ್ರೀಯ

ನವದೆಹಲಿ: ಐದು ಗ್ಯಾರಂಟಿಗಳ ಜಾರಿ ಮೂಲಕ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದ್ದು ನಾವು 20-24 ಸೀಟುಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಎಐಸಿಸಿ…

ಲಖನೌ: ರಾಜ್ಯದಲ್ಲಿನ ಕ್ರಿಮಿನಲ್‌ಗಳು ಮತ್ತು ಮಾಫಿಯಾ ವಿರುದ್ಧ ತಮ್ಮ ಸರ್ಕಾರದ ಬುಲ್ಡೋಜರ್ ಕ್ರಮವನ್ನು ಸಮರ್ಥಿಸಿಕೊಂಡಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಅಭಿವೃದ್ಧಿಯ ಹಾದಿಯಲ್ಲಿ ಯಾರೇ, ಯಾವುದೇ ರೀತಿಯ…

ತಿರುವನಂತಪುರಂ: ಸಂಬಂಧಿಕರ ಮನೆಗೆ ಫೋಟೋಶೂಟ್ (Photoshoot) ವೇಳೆ ನೂತನ ವಧು-ವರ (Bride- Groom) ಸೇರಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ. ತಿರುವನಂತಪುರಂನಲ್ಲಿರುವ ಪಲ್ಲಿಕಲ್ ನದಿಯಲ್ಲಿ…

ಲಕ್ನೋ: ಮೊನ್ನೆಯಷ್ಟೇ ಅಸ್ಸಾಂನ ಕಾಂಗ್ರೆಸ್ ಅಧ್ಯಕ್ಷರು ಕೃಷ್ಣರುಕ್ಮಿಣಿ ಪ್ರೇಮಗಾಥೆಗೆ ಲವ್ ಜಿಹಾದ್ ಟಚ್ ನೀಡಿದ್ದರು. ಇದೀಗ ಮಥುರಾದಲ್ಲಿ ಮುಸ್ಲಿಂ ಮಹಿಳೆಯೊಬ್ಬರು (Mathura Muslim Women) ಶ್ರೀಕೃಷ್ಣನ ಭಕ್ತಿಯಲ್ಲಿ ತೇಲುತ್ತಿದ್ದಾರೆ.…

ಅಮರಾವತಿ: ಮತದಾರರಿಗೆ ನೀಡಿದ ಚುನಾವಣಾ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗದೇ ಹೋಗಿದ್ದಕ್ಕೆ ಕೌನ್ಸಿಲರ್ (Councillor) ಒಬ್ಬರು ತನಗೆ ತಾನೇ ಚಪ್ಪಲಿಯಿಂದ ಹೊಡೆದುಕೊಂಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ಅನಕಪಲ್ಲಿಯಲ್ಲಿ (Anakapalli)…

ಪಾಟ್ನಾ: ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿದ್ದಾರೆ.…

ಜ್ಞಾನವಾಪಿ ಮಸೀದಿ(Gyanvapi Mosque)ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಎಎನ್​ಐಗೆ ನೀಡಿರುವ ಸಂದರ್ಶನವೊಂದರಲ್ಲಿ ಮಾತನಾಡಿರುವ ಯೋಗಿ,…

ನವದೆಹಲಿ: ನವಜಾತ ಶಿಶುವನ್ನು ಕೊಂದು ಹೂತಿಟ್ಟ 40 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಸ್ಥಳೀಯರು ಮೀನುಗಾರಿಕಾ ಕೇಂದ್ರದ ಬಳಿ ಬೀದಿ ನಾಯಿಗಳು ಹೊರತೆಗೆದ ಕೊಳೆದ ದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳೀಯರು ಮಾಂಪಲ್ಲಿ ಫಿಶ್ ಲ್ಯಾಂಡಿಂಗ್ ಸೆಂಟರ್ ಬಳಿ ಮಗುವಿನ ಮೃತದೇಹವನ್ನು ಪತ್ತೆಹಚ್ಚಿದ ಬಳಿಕ ಜೂಲಿಯನ್ನು ಬಂಧಿಸಲಾಗಿದೆ ಎಂದು ಅಂಕುತೆಂಗು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಜೂಲಿ ಜುಲೈ 14 ರಂದು ತನ್ನ ಮನೆಯ ಸಮೀಪವಿರುವ ವಾಶ್ ರೂಂನಲ್ಲಿ ಮಗುವಿಗೆ ಜನ್ಮ ನೀಡಿದ್ದಳು ಮತ್ತು ಕತ್ತರಿಗಳಿಂದ ಹೊಕ್ಕುಳಬಳ್ಳಿಯನ್ನು ಕತ್ತರಿಸಿದ್ದಳು. ಮಗು ಅಳಲು ಆರಂಭಿಸಿದಾಗ ಜೂಲಿ ಬಾಯಿ ಮತ್ತು ಮೂಗನ್ನು ಮುಚ್ಚಿಕೊಂಡಿದ್ದರಿಂದ ಉಸಿರುಗಟ್ಟಿ ಮಗು ಸಾವನ್ನಪ್ಪಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ನಂತರ ಆಕೆಯ ಮನೆಯ ಸಮೀಪವೇ ಮಗುವಿನ ಶವವನ್ನು ಹೂತು ಹಾಕಿದ್ದಾಳೆ. ಜುಲೈ 18 ರಂದು ಅವರು ಸ್ಥಳಕ್ಕೆ ಭೇಟಿ ನೀಡಿದಾಗ ಮಗುವಿನ ದೇಹ ಕಾಣೆಯಾಗಿದೆ. ಬೀದಿ ನಾಯಿಗಳು ಅದನ್ನು ಹೊರ ತೆಗೆದಿತ್ತು. ಎಳೆದುಕೊಂಡು ಹೋಗಿ ಮೀನುಗಾರಿಕಾ ಕೇಂದ್ರದ ಬಳಿ ಹಾಕಿದ್ದವು, ಬಳಿಕ ಸ್ಥಳೀಯರು ಅದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರಿಗೆ ಸಿಕ್ಕ ಸುಳಿವಿನ ಮೇರೆಗೆ ಜೂಲಿಯನ್ನು ಬಂಧಿಸಲಾಯಿತು. ಆರಂಭದಲ್ಲಿ ಆಕೆ ಆರೋಪಗಳನ್ನು ನಿರಾಕರಿಸಿದರೂ, ಪೊಲೀಸರು ವೈಜ್ಞಾನಿಕ ಪುರಾವೆಗಳನ್ನು ಪ್ರಸ್ತುತಪಡಿಸಿದ ನಂತರ ಅಪರಾಧವನ್ನು ಒಪ್ಪಿಕೊಂಡಳು. ವಿಧವೆಯಾಗಿದ್ದರೂ ಮಗುವಿನ ತಾಯಿಯಾಗಿದ್ದಾಳೆ ಎಂದು ಅವಮಾನ ಮಾಡುತ್ತಾರೆಂದು ಹೆದರಿ ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದಾಳೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನವದೆಹಲಿ: ಮಣಿಪುರದ ಜನಾಂಗೀಯ ಗಲಭೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ವಿಷಯದಲ್ಲಿ ಪ್ರತಿಪಕ್ಷ ‘ಇಂಡಿಯಾ’ ಮೈತ್ರಿಕೂಟದ ಸದಸ್ಯರು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag…

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಕೋರಿದ್ದ ಕೇಂದ್ರದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.…