Browsing: ರಾಷ್ಟ್ರೀಯ

ಚಂಡೀಗಢ: ಹಗಲು ರಾತ್ರಿ ಮದ್ಯಪಾನ ಮಾಡುತ್ತಾರೆ ಎಂಬ ವಿಪಕ್ಷಗಳ ಆರೋಪಕ್ಕೆ, ನನ್ನ ಲಿವರೇನೂ ಕಬ್ಬಿಣದ್ದಾ? ಎಂದು ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಟಿವಿ ಸಂದರ್ಶನವೊಂದರಲ್ಲಿ…

ಲಕ್ನೋ: ವ್ಯಕ್ತಿಯೊಬ್ಬನ ತಲೆ ಬೋಳಿಸಿ ಮರಕ್ಕೆ ಕಟ್ಟಿ ಹಾಕಿ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ಥಳಿಸಿದ್ದ ಇಬ್ಬರು ಆರೋಪಿಗಳನ್ನು ಉತ್ತರ ಪ್ರದೇಶದ ಬುಲಂದ್‍ಶಹರ್‌ನಲ್ಲಿ (Bulandshahr) ಪೊಲೀಸರು ಬಂಧಿಸಿದ್ದಾರೆ.…

ಗಂಗ್ತೊಕ್: ಉತ್ತರ ಸಿಕ್ಕಿಂನಲ್ಲಿ (Sikkim) ಭಾರೀ ಮಳೆಯಿಂದಾಗಿ‌ (Rain) ಉಂಟಾದ ಭೂಕುಸಿತದಿಂದ (Landslides) ತೊಂದರೆಗೆ ಸಿಲುಕಿದ್ದ 300ಕ್ಕೂ ಹೆಚ್ಚು ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದೆ. ಚುಂಗ್‍ಥಾಂಗ್‍ನಲ್ಲಿ ಸಿಕ್ಕಿಬಿದ್ದ 300…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು 102ನೇ ಮನ್​ಕಿ ಬಾತ್​ನಲ್ಲಿ ನೀರಿನ ಸಮಸ್ಯೆ ಕುರಿತು ಮಾತನಾಡಿದರು. ಉತ್ತರ ಪ್ರದೇಶ ಬಾಂದಾದ ತುಳಸೀರಾಮ್ ಅವರು 40ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿದ್ದಾರೆ.…

ಉತ್ತರಾಖಂಡ:   ಉತ್ತರಾಖಂಡ ಸರ್ಕಾರವು 2022ರ ಮಾರ್ಚ್‌ನಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಸಿದ್ಧಪಡಿಸಲು ತಜ್ಞರ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು ಸಾಮಾನ್ಯ ಜನರ ಪ್ರತಿಕ್ರಿಯೆ ಮತ್ತು ಸಲಹೆಗಳನ್ನು ಒಳಗೊಂಡಿದೆ.…

ಮುಂಬೈ: ಮತದಾರರು ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಕರ್ನಾಟಕದ ಜನರು ಬಾಹುಬಲಿಗೆ ಬಗ್ಗಲಿಲ್ಲ ಮತ್ತು ಅಂಜಲಿಲ್ಲ ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್…

ತಮಿಳುನಾಡು ಬಿಜೆಪಿ ನಾಯಕಿ ಖುಷ್ಬು ಸುಂದರ್ (Khushboo Sundar) ಬಗ್ಗೆ ಕೀಳು ಹೇಳಿಕೆ ನೀಡಿದ ಆಡಳಿತರೂಢ ಡಿಎಂಕೆ ಪಕ್ಷದ ಹಿರಿಯ ಶಾಸಕ ಶಿವಾಜಿ ಕೃಷ್ಣಮೂರ್ತಿಯನ್ನು ತಮಿಳುನಾಡು (Tamil Nadu) ಪೊಲೀಸರು (Police) ಬಂಧಿಸಿದ್ದಾರೆ.…

ಸುಡಾನ್ ;- 72 ಗಂಟೆಗಳ ಯುದ್ಧವಿರಾಮ ಜಾರಿಗೆ ಸುಡಾನ್‌ನ ಸೇನೆ ಹಾಗೂ ಅರೆಸೇನಾ ಪಡೆ ಸಮ್ಮತಿಸಿದೆ. ಸುಡಾನ್‌ನಲ್ಲಿ ಎಪ್ರಿಲ್ 15ರಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವೆ ಸಂಘರ್ಷ…

ಗುವಾಹಟಿ;- ಭಾನುವಾರ ನಡೆದ ಮನ್ ಕಿ ಬಾತ್’ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಮಣಿಪುರದ ಬಗ್ಗೆ ಮಾತನಾಡದಿರುವುದಕ್ಕೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಮಣಿಪುರದ ಪರಿಸ್ಥಿತಿ ಅತ್ಯಂತ…

ಲಖನೌ: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಉತ್ತರ ಪ್ರದೇಶದ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ‘ಪಿಡಿಎ’ ಮಂತ್ರ ಜಪಿಸಿದ್ದಾರೆ.…