Browsing: ರಾಷ್ಟ್ರೀಯ

ದೆಹಲಿ: ಕುಸ್ತಿ ಫೆಡರೇಶನ್ ಮುಖ್ಯಸ್ಥ (WFI) ಬ್ರಿಜ್ ಭೂಷಣ್ ಸಿಂಗ್ (Brij Bhushan Singh) ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆ ನಡೆಸಲು ವಿಶೇಷ ತನಿಖಾ ತಂಡ (SIT)…

ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್  (Yogi Adityanath)ಇಂದು ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ‘ದಿ ಕೇರಳ ಸ್ಟೋರಿ’ (The Kerala…

ಮುಂಬೈ: ಓದುವ ಸಮಯದಲ್ಲಿ ಮೊಬೈಲ್ (Phone) ಯಾಕೆ ಹೆಚ್ಚು ಬಳಸುತ್ತೀಯಾ ಎಂದು ತಂದೆ (Father) ಕೇಳಿದ್ದಕ್ಕೆ ಹುಡುಗಿಯೊಬ್ಬಳು (Girl) ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ (Pune) ನಡೆದಿದೆ.…

ಮುಂಬೈ: ಚುನಾವಣೆ ಎದುರಿಸೋಣ, ಯಾರು ಬೇಕೆಂದು ಜನರೇ ಅಂತಿಮ ನಿರ್ಧಾರ ಕೈಗೊಳ್ಳಲಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Maharashtra Chief Minister Eknath Shinde)ಹಾಗೂ ಬಿಜೆಪಿಗೆ…

ದೆಹಲಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಕಳೆದ ವರ್ಷ ರಾಜ್ಯದಲ್ಲಿ ರಾಜ್ಯಪಾಲರು ಬದಲಾವಣೆಗೆ ಕಾರಣವಾದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಉದ್ಧವ್ ಠಾಕ್ರೆ…

ಚಂಡೀಗಢ: ಶಾಲೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ (Gas leak) ಹಲವಾರು ವಿದ್ಯಾರ್ಥಿಗಳು (Students) ಮತ್ತು ಶಿಕ್ಷಕರು (Teachers) ಪ್ರಜ್ಞಾಹೀನರಾದ (Unconscious) ಘಟನೆ ಪಂಜಾಬ್‍ನಲ್ಲಿ (Punjab) ನಡೆದಿದೆ. ಅಸ್ವಸ್ಥಗೊಂಡ ಮಕ್ಕಳು ಹಾಗೂ…

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಪಿಜಿ ಪುರುಷರ ಹಾಸ್ಟೆಲ್ಗೆ ಭೇಟಿ ನೀಡಿದ ಕೆಲವು ದಿನಗಳ ನಂತರ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ವಿಶ್ವವಿದ್ಯಾಲಯವು ನೋಟಿಸ್ ಕಳುಹಿಸಿದ್ದು, . ಹಾಸ್ಟೆಲ್…

ಅಸ್ಸಾಂ: ತಿಥಿ ಕಾರ್ಯವೊಂದರ ಊಟ ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 40 ಜನರು ಅಸ್ವಸ್ಥರಾಗಿದ್ದಾರೆ. ಈ ಘಟನೆ ಅಸ್ಸಾಂನ ಗೋಲ್‌ಪಾರಾ ಜಿಲ್ಲೆಯಲ್ಲಿ ನಡೆದಿದೆ. ಗೋಲ್ಪಾರಾ ಜಿಲ್ಲೆಯ ಮರಿಯಂಪುರ…

ಸಾಕಷ್ಟು ವಿವಾದದ ಮೂಲಕವೇ ತೆರೆಗೆ ಬಂದ ‘ದಿ ಕೇರಳ ಸ್ಟೋರಿ’ ಸಿನಿಮಾ ಐದೇ ದಿನಕ್ಕೆ 50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮಧ್ಯೆ  ಚಿತ್ರತಂಡವು ಉತ್ತರ…

ಮಹಾರಾಷ್ಟ್ರದ (Maharashtra) 16 ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ (Supreme Court)  ತೀರ್ಪು ಇಂದು ಪ್ರಕಟಿಸುವ ಸಾಧ್ಯತೆ ಇದೆ. ಏಕನಾಥ್ ಶಿಂಧೆ (Eknath Shinde) ನೇತೃತ್ವದ ಶಿವಸೇನೆಯ 16 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂಕೋರ್ಟ್‌ನ ತೀರ್ಪಿನ ಮುನ್ನ ಮಾತನಾಡಿರುವ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್, ಯಾವುದೇ ನಿರ್ಧಾರ ಹೊರಬಿದ್ದರೂ ಪ್ರಸ್ತುತ ರಾಜ್ಯ ಸರ್ಕಾರಕ್ಕೆ ಬಹುಮತವಿದೆ ಎಂದು ಹೇಳಿದ್ದಾರೆ. ಕಳೆದ ವರ್ಷ ರಾಜ್ಯದಲ್ಲಿ ಉಂಟಾದ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಉದ್ಧವ್ ಠಾಕ್ರೆ ಮತ್ತು ಸಿಎಂ ಏಕನಾಥ್ ಶಿಂಧೆ ಬಣಗಳ  ಅರ್ಜಿಗಳ ಬಗ್ಗೆ ವಿಚಾರಣೆ  ನಡೆಸಿದ ಸುಪ್ರೀಂಕೋರ್ಟ್  ಈ ವರ್ಷದ ಮಾರ್ಚ್‌ನಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು, ಇದರಲ್ಲಿ ಠಾಕ್ರೆಯವರ ನಾಯಕತ್ವದ ವಿರುದ್ಧ ಬಂಡಾಯವೆದ್ದಿದ್ದ 16 ಶಿವಸೇನೆಯ (ಶಿಂಧೆ ಪಕ್ಷದ) ಶಾಸಕರನ್ನು ಅನರ್ಹಗೊಳಿಸುವಂತೆ ಕೋರಲಾಗಿದೆ. ಲಂಡನ್‌ಗೆ ಭೇಟಿ ನೀಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ನರ್ವೇಕರ್, ನಾನು ಸ್ಪೀಕರ್ ಆದ ನಂತರ ಈ ಸರ್ಕಾರವು ವಿಶ್ವಾಸಮತ ಪರೀಕ್ಷೆಯಲ್ಲಿ ಯಶಸ್ವಿಯಾಗಿದೆ. ಯಾವುದೇ ನಿರ್ಧಾರ ಹೊರಬರಲಿ, ಸಂಖ್ಯಾಬಲದ ಮೇಲೆ ಈ ಸರ್ಕಾರಕ್ಕೆ ಬಹುಮತವಿದೆ ಎಂದು ನಾರ್ವೇಕರ್ ಹೇಳಿದ್ದಾರೆ. ಕಳೆದ ವರ್ಷ ಜೂನ್‌ನಲ್ಲಿ, ಶಿಂಧೆ ಮತ್ತು 39 ಶಾಸಕರು ಶಿವಸೇನಾ ನಾಯಕತ್ವದ ವಿರುದ್ಧ ಬಂಡಾಯವೆದ್ದರು, ಇದರ ಪರಿಣಾಮವಾಗಿ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ (ಎನ್‌ಸಿಪಿ ಮತ್ತು ಕಾಂಗ್ರೆಸ್ ಅನ್ನು ಸಹ ಒಳಗೊಂಡಿದೆ) ಪಕ್ಷದ ವಿಭಜನೆ ಮತ್ತು ಪತನಕ್ಕೆ ಕಾರಣವಾಯಿತು. ನಂತರ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿಂಧೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರು.