Browsing: ರಾಷ್ಟ್ರೀಯ

ಲಖನೌ: ಮದುವೆ ಸಮಾರಂಭದ ಶಾಸ್ತ್ರಗಳೆಲ್ಲ ಮುಗಿದಿದ್ದವು. ಹೊಸ ಜೋಡಿಯನ್ನು ಮನೆಗೆ ತುಂಬಿಸಿಕೊಂಡ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ತಮ್ಮ ಭವಿಷ್ಯದ ಬಗ್ಗೆ ಕನಸು ಕಂಡಿದ್ದ ನವದಂಪತಿ ಮೊದಲ ರಾತ್ರಿಯ ರಸಮಯ…

ನವದೆಹಲಿ: ಒಡಿಶಾದ ಬಾಲಸೋರ್​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿಯವರು ಉನ್ನತಮಟ್ಟದ ಸಭೆ ಕರೆದಿದ್ದಾರೆ. ಒಡಿಶಾ ರೈಲು ಅಪಘಾತ…

ಭುವನೇಶ್ವರ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು,(Odisha Train Accident) ಮೃತಪಟ್ಟವರ ಸಂಖ್ಯೆ 280ಕ್ಕೆ ಏರಿಕೆಯಾಗಿದೆ. ಈಗಾಗಲೇ ಸ್ಥಳಕ್ಕೆ ರೈಲ್ವೆ ಸಚಿವ…

ನವದೆಹಲಿ:ದೆಹಲಿ ಮದ್ಯದ ಹಗರಣಕ್ಕೆ (Delhi liquor scam) ಸಂಬಂಧಿಸಿದಂತೆ ಫೆಬ್ರವರಿಯಿಂದ ಜೈಲಿನಲ್ಲಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತ್ನಿಯನ್ನು ಭೇಟಿಯಾಗುವುದಕ್ಕೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಆಟೋಇಮ್ಯೂನ್ ಡಿಸಾರ್ಡರ್, ಮಲ್ಟಿಪಲ್ ಸ್ಕ್ಲೆರೋಸಿಸ್ ನಿಂದ ಬಳಲುತ್ತಿರುವ ಪತ್ನಿಯನ್ನು ಇಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಭೇಟಿಯಾಗಲು ದೆಹಲಿ ಹೈಕೋರ್ಟ್ (Delhi High Court) ಆಮ್ ಆದ್ಮಿ ಪಕ್ಷದ ನಾಯಕ ಸಿಸೋಡಿಯಾ ಅವರಿಗೆ ಅನುಮತಿ ನೀಡಿದೆ. ಯಾವುದೇ ಗ್ಯಾಜೆಟ್‌ಗಳನ್ನು ಅನುಮತಿಸಲಾಗುವುದಿಲ್ಲ ಮತ್ತು ಮಾಧ್ಯಮದೊಂದಿಗೆ ಯಾವುದೇ ಸಂವಾದ ನಡೆಸಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ, ಎಎಪಿ ನಾಯಕ, ತಮ್ಮ ಪತ್ನಿಯ ಆರೋಗ್ಯವನ್ನು ಉಲ್ಲೇಖಿಸಿ ಮಧ್ಯಂತರ ಜಾಮೀನು ಕೋರಿದ್ದರು.. ಆರ್ಥಿಕ ಅಪರಾಧಗಳ ತನಿಖೆ ನಡೆಸುವ ಸಂಸ್ಥೆಯಾದ ಜಾರಿ ನಿರ್ದೇಶನಾಲಯಕ್ಕೆ ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಲಯ ಕೇಳಿದೆ. ಏತನ್ಮಧ್ಯೆ, ಎಎಪಿ ನಾಯಕನ ಸಾಮಾನ್ಯ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ಇಂದು ಕಾಯ್ದಿರಿಸಿದೆ

ಭುವನೇಶ್ವರ: ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ದುರಂತದಲ್ಲಿ ಈವರೆಗೆ 280 ಮಂದಿ ಬಲಿಯಾಗಿದ್ದು, ಗಾಯಗೊಂಡ ವರ ಸಂಖ್ಯೆ 900ಕ್ಕೆ ಏರಿದೆ. ಈ ನಡುವೆ ಭೀಕರ ರೈಲು ದುರಂತ…

ಭುವನೇಶ್ವರ: ಒಡಿಶಾದ ಬಾಲಸೋರ್(Balasore)ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು,(Odisha Train Accident) ಮೃತಪಟ್ಟವರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ. ಇದೀಗ ಘಟನಾ ಸ್ಥಳಕ್ಕೆ ರೈಲ್ವೆ…

ಭುವನೇಶ್ವರ: ಒಡಿಶಾದ (Odisha) ಬಾಲಸೋರ್ (Balasore) ಜಿಲ್ಲೆಯಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು (Coromandel Express Train) ಡಿಕ್ಕಿ ಹೊಡೆದು 10-12 ಬೋಗಿಗಳು ಹಳಿತಪ್ಪಿದ್ದವು. ಇದರ…

ನವದೆಹಲಿ: ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಂವಾದದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2024 ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶವು ಜನರನ್ನು ಆಶ್ಚರ್ಯಗೊಳಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಮತ್ತು…

ಡೆಹ್ರಾಡೂನ್: ಉತ್ತರಾಖಂಡದ  ಪಿಥೋರಗಢದಲ್ಲಿ (Pithoragarh) ಭೂಕುಸಿತ (Landslide) ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಲಖನ್‌ಪುರ (Lakhanpur) ಬಳಿಯ ಧಾರ್ಚುಲದಿಂದ 45…

ನವದೆಹಲಿ: ದೆಹಲಿ ಪೊಲೀಸರು ತನಿಖೆಯನ್ನು ಮುಗಿಸುವವರೆಗೆ ಕುಸ್ತಿಪಟುಗಳು (Wrestlers Protest)ಕಾಯಬೇಕು. ಅದೇ ವೇಳೆ ಅವರಿಗೇ ಹಾನಿಯುಂಟು ಮಾಡುವ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್(Anurag Thakur)…