Browsing: ರಾಷ್ಟ್ರೀಯ

ಮುಂದಿನ ಲೋಕಸಭಾ, ವಿಧಾನಸಭಾ ಚನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಲು ಕರ್ನಾಟಕದ ತಂತ್ರವೇ ನಮಗೆ ಮಾದರಿ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನ ಸಮರ್ಪಕ…

ಇಂಫಾಲ್: ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರ ಪ್ರಕರಣಕ್ಕೆ (Manipur violence) ಸಂಬಂಧಿಸಿದಂತೆ ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ. ಮಣಿಪುರದಲ್ಲಿ ನಡೆದ ಹಿಂಸಾಚಾರದ…

ಗಾಂಧಿನಗರ: ಗುಜರಾತ್‍ನ ರಾಜುಲಾ ನಗರದ ಬಿಜೆಪಿ ಶಾಸಕ ಹೀರಾ ಸೋಲಂಕಿ (BJP MLA Hira Solanki) ಅವರು ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ರಕ್ಷಿಸುವ ಮೂಲಕ ಎಲ್ಲರ ಪ್ರಸಂಶೆಗೆ…

ಜೈಪುರ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election) ಸಂದರ್ಭ ಕಾಂಗ್ರೆಸ್ (Congress) ಹೊಸ ಗ್ಯಾರಂಟಿ ಸೂತ್ರವನ್ನು (Guarantee Formula) ಹೆಣೆದಿದೆ. ಕಾಂಗ್ರೆಸ್‌ನವರ ಈ ಗ್ಯಾರಂಟಿಗಳು ದೇಶವನ್ನು ದಿವಾಳಿಯಾಗಿಸಬಹುದು (Bankrupt)…

ಜೈಪುರ: ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ (Election) ನಡೆಯಲಿರುವ ಹಿನ್ನೆಲೆ ರಾಜಸ್ಥಾನದ (Rajasthan) ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಬುಧವಾರ ರಾಜ್ಯದ ಜನರಿಗೆ 100 ಯೂನಿಟ್ ವರೆಗೆ ವಿದ್ಯುತ್…

ಜಮ್ಮು ಮತ್ತು ಕಾಶ್ಮೀರ(Jammu and Kashmir)ದ ಸಾಂಬಾದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ನುಸುಳು ಕೋರನನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಸಾಂಬಾ ಪ್ರದೇಶದಲ್ಲಿ ಅಕ್ರಮವಾಗಿ ಗಡಿ ಪ್ರವೇಶಕ್ಕೆ ಯತ್ನಿಸುತ್ತಿದ್ದ ಎನ್ನಲಾಗಿದೆ. ಮೂಲಗಳ ಪ್ರಕಾರ, ಪಾಕಿಸ್ತಾನದಿಂದ ನಿರಂತರ ಒಳನುಸುಳುವಿಕೆ ಪ್ರಯತ್ನಗಳ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಬುಧವಾರ ತಡರಾತ್ರಿ ಐಬಿಯಲ್ಲಿ ಕೆಲವು ಚಲನವಲನಗಳನ್ನು ಯೋಧರು ಗಮನಿಸಿದ್ದಾರೆ. ಹಾಗಾಗಿ ಅಲರ್ಟ್​ ಆಗಿದ್ದರು. ಆ ವ್ಯಕ್ತಿಯ ಬಳಿ ಎಷ್ಟೇ ಪ್ರಶ್ನೆ ಮಾಡಿದರು ಉತ್ತರಿಸದೆ ಮುನ್ನುಗ್ಗುತ್ತಿದ್ದ ಹೀಗಾಗಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಪೂಂಚ್​ನಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕ ಗಾಯಗೊಂಡಿದ್ದ ಆತನಿಂದ ಎಕೆ 56 ರೈಫಲ್, ಎರಡು ಪಿಸ್ತೂಲ್, ಆರು ಗ್ರೆನೇಡ್ ಮತ್ತು 30 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿತ್ತು.

ದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಮೇ 19 ರಂದು 2,000 ರೂ. ಮುಖಬೆಲೆಯ ನೋಟುಗಳನ್ನು (Rs. 2000 Note) ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ಇದಾದ ಬಳಿಕ ಸ್ಟೇಟ್ ಬ್ಯಾಂಕ್…

ದೆಹಲಿ: 2024 ರ ಸಾರ್ವತ್ರಿಕ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಾಗಲೇ ಸಿದ್ದತೆ ನಡೆಸುತ್ತಿವೆ. ಇದಕ್ಕೆ ಪೂರ್ವಭಾವಿಯಾಗಿ ಬಿಜೆಪಿ ಮತ್ತೆ ‘ಮೋದಿ ಬ್ರ್ಯಾಂಡ್‌’ ಅನ್ನು ಮತ್ತೆ ಬಳಸಿಕೊಳ್ಳುವ ಚಿಂತನೆ…

ಚೆನ್ನೈ : ಆತಿಥೇಯ ಗುಜರಾತ್ ಟೈಟನ್ಸ್ ವಿರುದ್ಧದ ರೋಚಕ ಫೈನಲ್ ಪಂದ್ಯದಲ್ಲಿ 5 ವಿಕೆಟ್ಗಳ ಜಯ ದಾಖಲಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಐದನೇ ಟ್ರೋಫಿ ಎತ್ತಿ…

ಹೊಸದಿಲ್ಲಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಮಂಗಳವಾರ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದು, ಜನಾಂಗೀಯ ಘರ್ಷಣೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ…