ನವದೆಹಲಿ: ಕೇರಳ ಸ್ಟೋರಿ (Kerala Story) ಚಿತ್ರದ ಪ್ರದರ್ಶನಕ್ಕೆ ನಿಷೇಧ ಹೇರಿರುವ ಪಶ್ಚಿಮ ಬಂಗಾಳ (West Bengal) ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ (Supreme Court) ತಡೆ ನೀಡಿದೆ.…
Browsing: ರಾಷ್ಟ್ರೀಯ
ಹೊಸದಿಲ್ಲಿ: ಅಂತಾರಾಷ್ಟ್ರೀಯ ಕ್ರೆಡಿಟ್ ಕಾರ್ಡ್ ಗಳಿಗೆ ಸಂಬಂಧಿಸಿ ಕೇಂದ್ರ ಸರಕಾರ ವಿದೇಶಿ ವಿನಿಯಮ ನಿರ್ವಹಣಾ ಕಾಯ್ದೆ(FEMA) ಕ್ಕೆ ತಿದ್ದುಪಡಿ ತಂದ ನಂತರ `20% ಟಿಸಿಎಸ್’ ಎಂಬ ಪದ ಬಹಳ…
ಮುಂಬೈ: ಮಸ್ಕತ್ನಿಂದ (Muscat) ಭಾರತಕ್ಕೆ (India) ಅಕ್ರಮವಾಗಿ ಸಾಗಿಸುತ್ತಿದ್ದ 2.28 ಕೋಟಿ ರೂ. ಮೌಲ್ಯದ 4.2 ಕೆಜಿ ಚಿನ್ನದ ಧೂಳನ್ನು (Gold Dust) ವಶಪಡಿಸಿಕೊಂಡಿರುವ ಘಟನೆ ಮುಂಬೈನಲ್ಲಿ…
ನವದೆಹಲಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ (PCA Act) ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದೆ. ಈ…
ದೆಹಲಿ: ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ (DK Shivakumar) ಅವರು ಕೊನೆಗೂ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ (swearing-in ceremony) ನಡೆಸಲು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದೇಶಗಳಾದ ಜಪಾನ್, ಪಪುವಾ ನ್ಯೂಗಿನಿಯಾ, ಆಸ್ಟ್ರೇಲಿಯಾಕ್ಕೆ ಇದೇ ತಿಂಗಳ 19 ರಿಂದ 24 ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಗ್ರೂಪ್ ಆಫ್…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ.. ಕರ್ನಾಟಕ ಗೆದ್ದಾಕ್ಷಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದರ್ಥವಲ್ಲ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್…
ಭಾರತದಲ್ಲಿ ನಡೆಯುವ ಹೆಚ್ಚಿನ ವಿಚ್ಛೇದನಗಳಿಗೆ (divorce) ಪ್ರೇಮ ವಿವಾಹಗಳೇ (Love marriage) ಪ್ರಮುಖ ಕಾರಣ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸುಪ್ರೀಂಕೋರ್ಟ್ನ (Supreme Court of India) ದ್ವಿಸದಸ್ಯ ಪೀಠದ ಬಿಆರ್ ಗವಾಯಿ ಮತ್ತು ಸಂಜಯ್ ಕರೋಲ್ ವೈವಾಹಿಕ ಸಂಬಂಧದ ಅರ್ಜಿಯೊಂದರ ವಿಚಾರಣೆ ವೇಳೆ ಈ ರೀತಿ ಹೇಳಿದೆ. ಅವರದು ಪ್ರೇಮ ವಿವಾಹ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಅದಕ್ಕೆ ನ್ಯಾಯಮೂರ್ತಿ ಗವಾಯಿ ಹೆಚ್ಚಿನ ವಿಚ್ಛೇದನಗಳಿಗೆ ಪ್ರೇಮ ವಿವಾಹಗಳೇ ಕಾರಣ ಎಂದು ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.ಅಂತಿಮವಾಗಿ ಪೀಠವು ದಂಪತಿಗಳ ನಡುವೆ ಮಧ್ಯಸ್ಥಿಕೆಗೆ ಕರೆ ನೀಡಿತು. ಈ ತಿಂಗಳ ಆರಂಭದಲ್ಲಿ ಪರಸ್ಪರ ಒಪ್ಪಿಗೆ ಇದ್ದರೇ ವಿವಾಹ ವಿಚ್ಛೇದನ ಪಡೆಯಲು ಸಂವಿಧಾನದ ಪರಿಚ್ಛೇದ 142ರ ಅಡಿಯಲ್ಲಿ ಮುರಿದುಹೋದ ವಿವಾಹಗಳನ್ನು ವಿಸರ್ಜಿಸುವ ಅಧಿಕಾರ ಇದೆ. ಆರ್ಟಿಕಲ್ 142ರ ಮೂಲಕ ಪರಿಸ್ಥಿತಿಗನುಗುಣವಾಗಿ ವಿಚ್ಛೇದನಕ್ಕಾಗಿ ಆರು ತಿಂಗಳ ಕಡ್ಡಾಯ ಕಾಯುವ ಅವಧಿಯನ್ನು ತೆಗೆದುಹಾಕಬಹುದು ಎಂದು ಸುಪ್ರೀಂ ಹೇಳಿತ್ತು. ಜಸ್ಟಿಸ್ ಎಸ್ ಕೆ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, ದಂಪತಿಗಳು ವಿವಾಹವು ಸರಿಹೊಂದುತ್ತಿಲ್ಲ, ಇಲ್ಲಿ ಭಾವನಾತ್ಮಕವಾಗಿ ಏನೂ ಇಲ್ಲದಿರುವುದಾಗಿ ಸುಪ್ರೀಕೋರ್ಟ್ಗೆ ಮನವರಿಕೆ ಮಾಡಬೇಕು. ಹೀಗಿದ್ದರೆ ಮಾತ್ರ ಮದುವೆಯನ್ನು ಮುಂದೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದು ಹೇಳಿ ವಿಚ್ಛೇದನ ನೀಡಬಹುದು. ಮದುವೆ ಎಂಬುದು ಸರಿಪಡಿಸಲಾಗದಂತೆ ಮುರಿದುಹೋಗಿದೆ ಎಂದು ನ್ಯಾಯಾಲಯವು ಹೇಳಿತು.ಇದಕ್ಕಾಗಿ ಹಲವಾರು ಅಂಶಗಳನ್ನು ಪರಿಗಣಿಸಬೇಕು. ಮದುವೆಯ ನಂತರ ಪಕ್ಷಗಳು ಸಹಬಾಳ್ವೆ ನಡೆಸಿದ ಅವಧಿ, ಇಬ್ಬರು ಕೊನೆಯದಾಗಿ ಸಹಬಾಳ್ವೆ ನಡೆಸಿದಾಗ ಪರಸ್ಪರ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾಡಿದ ಆರೋಪಗಳ ಸ್ವರೂಪ ಎಲ್ಲವನ್ನೂ ಪರಿಗಣಿಸಬೇಕಾಗುತ್ತದೆ. ಪರಿಗಣಿಸಬೇಕಾದ ಇತರ ಅಂಶಗಳು ಕಾಲಕಾಲಕ್ಕೆ ಕಾನೂನು ಪ್ರಕ್ರಿಯೆಯಲ್ಲಿ ಹೊರಡಿಸಿದ ಆದೇಶಗಳನ್ನು ಒಳಗೊಂಡಿವೆ, ವೈಯಕ್ತಿಕ ಸಂಬಂಧದ ಮೇಲೆ ಸಂಚಿತ ಪರಿಣಾಮ, ನ್ಯಾಯಾಲಯದ ಮಧ್ಯಸ್ಥಿಕೆಯಿಂದ ಅಥವಾ ಮಧ್ಯಸ್ಥಿಕೆಯ ಮೂಲಕ ವಿವಾದಗಳನ್ನು ಇತ್ಯರ್ಥಗೊಳಿಸಲು ಎಷ್ಟು ಪ್ರಯತ್ನಗಳನ್ನು ಮಾಡಲಾಗಿದೆ? ಕೊನೆಯದು ಯಾವಾಗ ಪ್ರಯತ್ನಿಸಲಾಯಿತು ಎಂಬುದನ್ನು ನ್ಯಾಯಾಲಯ ಕೇಳಿದೆ.
ಹೊಸದಿಲ್ಲಿ: ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸಿಎಂ ರೇಸ್ನಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಕೈಕ ಉಪಮುಖ್ಯಮಂತ್ರಿಯಾಗಿ ನೇಮಕ ಆಗಿದ್ದಾರೆ. ಅದಲ್ಲದೇ ಮುಂದಿನ ಲೋಕಸಭಾ…
ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಮೇ 31ರಂದು ಅಮೆರಿಕಕ್ಕೆ (America) ಭೇಟಿ ನೀಡಲಿದ್ದು, 10 ದಿನಗಳ ಕಾಲ ದೇಶಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ…