Browsing: ರಾಷ್ಟ್ರೀಯ

ಛತ್ತೀಸ್‌ಗಢ:- ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಘಟನೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಜರುಗಿದೆ. https://youtu.be/9fQ3qHTxFm8?si=IlZh_ut2MSQDdnPg ಗ್ರಾಮದ ಕೆಲವು ಜನರು ವಾಮಾಚಾರವನ್ನು ನಡೆಸುತ್ತಾರೆ, ಇದು ಗ್ರಾಮಸ್ಥರಿಗೆ ಹಾನಿಯನ್ನುಂಟುಮಾಡುತ್ತಿದೆ, ಇದರಿಂದಾಗಿ…

ದೆಹಲಿ: ರಾಹುಲ್‌ ಗಾಂಧಿ ಭಾರತದ ನಂಬರ್‌ 1 ಭಯೋತ್ಪಾದಕ. ಆತ ಭಾರತೀಯನಲ್ಲ ಎಂದು ಕೇಂದ್ರ ಸಚಿವ ರವನೀತ್‌ ಸಿಂಗ್‌ ಬಿಟ್ಟು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಲೋಕಸಭೆ ವಿಪಕ್ಷ ನಾಯಕ…

ಮುಂಬೈ: ಸಹೋದರಿ ಜೊತೆಗೂಡಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌  ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಅವರ ನಿವಾಸದಲ್ಲಿ ಗಣೇಶ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಏಕನಾಥ್‌ ಶಿಂಧೆ ಅವರು ತಮ್ಮ…

ನವದೆಹಲಿ:- ಕರ್ನಾಟಕ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ಮಾಡಿದ್ದಾರೆ. ಕುರುಕ್ಷೇತ್ರದಲ್ಲಿ ನಡೆದ ರ್ಯಾಲಿಯ ವೇಳೆ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಹರಿಯಾಣದ ಕುರುಕ್ಷೇತ್ರದಲ್ಲಿ…

ಜೈಪುರ್: ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ಮುಂಜಾನೆ ಕಾರು ಮತ್ತು ಅಪರಿಚಿತ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ…

ಇಂದು ಸೆಪ್ಟೆಂಬರ್ 15 ಇಂಜಿನಿಯರ್ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಇಂಜಿನಿಯರ್‌ ದಿನವನ್ನು ಆಚರಿಸಲಾಗುತ್ತದೆ. ದೇಶ ಕಂಡ ಅಪ್ರತಿಮ ಇಂಜಿನಿಯರ್, ಭಾರತ ರತ್ನ ಸರ್‌.…

ಚೆನ್ನೈ: ಫೋರ್ಡ್ ಮೋಟಾರ್ ಕಂಪೆನಿಯು ತಮಿಳುನಾಡಿನಲ್ಲಿ ರಫ್ತು ಮಾಡಲು ಉತ್ಪಾದನಾ ಘಟಕವನ್ನು ಮರುಪ್ರಾರಂಭಿಸಲು ಯೋಜಿಸಿದೆ ಎಂದು ತಿಳಿಸಿದೆ. ಮುಂಬರುವ ಎರಡು ವರ್ಷದಲ್ಲಿ ಘಟಕ ಪ್ರಾರಂಭಿಸಲಾಗುವುದು ಎಂದು ಕಂಪನಿ ತಿಳಿಸಿದೆ.…

ನವದೆಹಲಿ: ಆಗ್ರಾ ನಗರವನ್ನು ʻವಿಶ್ವ ಪರಂಪರೆಯ ತಾಣʼ ಎಂದು ಘೋಷಿಸಲು ನಿರ್ದೆಶನ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್…

ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ…

ಕೋಲ್ಕತ್ತಾ:- ಜನರಿಗಾಗಿ ನಾನು ರಾಜೀನಾಮೆ ಕೊಡಲು ಸಿದ್ಧ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೋಲ್ಕತ್ತಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ…