Browsing: ರಾಷ್ಟ್ರೀಯ

ಕಾಸರಗೋಡು: ಕೇರಳ ಗಡಿಭಾಗದ ಕಾಸರಗೋಡು ಜಿಲ್ಲೆಯ ಗುರಪುರ ಎಂಬಲ್ಲಿ ಬರೋಬ್ಬರಿ 7.25 ಕೋಟಿ ಮೌಲ್ಯದ 2000 ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿದ್ದು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಗಲ್ಫ್‌ ಉದ್ಯೋಗಿಯಾಗಿರುವ ಕೆಪಿ ಬಾಬು ರಾಜ್ ಎಂಬುವವರ ಮಾಲೀಕತ್ವದ ಮನೆಯಲ್ಲಿ ಪತ್ತೆಯಾಗಿರುವ 2000 ಮುಖಬೆಲೆ ಕೋಟ್ಯಂತರ ರೂಪಾಯಿ ಕಂತೆ ಕಂತೆ ನಕಲಿ ನೋಟುಗಳು. ಪಾಣತ್ತೂರು ಪಣತ್ತಡಿಯ ಅಬ್ದುಲ್ ರಝಾಕ್ ಎಂಬವರು ಈ ಮನೆಯನ್ನು ಬಾಡಿಗೆಗೆ ನೀಡಿದ್ದರು. ಮನೆಯಲ್ಲಿ ನಿಷೇಧಿತ ನೋಟುಗಳಿರುವುದು ಖಚಿತ ಮಾಹಿತಿ ಪಡೆದಿದ್ದ ಪೊಲೀಸರು. ಈ ಬಗ್ಗೆ ಕಳೆದ ಎರಡುಮೂರು ದಿನಗಳಿಂದ ಮನೆಯ ಮೇಲೆ ಪೊಲೀಸರು ನಿಗಾ ಇಟ್ಟಿದ್ದರು. ದಾಳಿ ನಡೆಸಿ ಎರಡು ಕೋಣೆಗಳಲ್ಲಿ ಸಂಗ್ರಹಿಸಿಟ್ಟಿದ್ದ ಕರೆನ್ಸಿ ನೋಟುಗಳನ್ನು ವಶಕ್ಕೆ ಪಡೆದ ಪೊಲೀಸರು. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿದ್ದ ರಾಜ್ಯ ಸರ್ಕಾರ ಇದೀಗ ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಪತ್ತೆಯಾಗಿರುವುದುಕ ಹಲವು ಅನುಮಾನಗಳನ್ನು ಹುಟ್ಟಿಸಿದೆ.

ನವದೆಹಲಿ: ಜಾರಿ ನಿರ್ದೇಶನಾಲಯದಿಂದ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನದ ಸುದ್ದಿ ಇನ್ನೂ ಹಸಿಯಾಗಿದೆ. ಇದರ ನಡುವೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್…

ನವದೆಹಲಿ: ಅಸ್ಸಾಂ ರಾಜಕಾರಣಿಯೊಬ್ಬರು ನೋಟುಗಳನ್ನೇ ಹಾಸಿಗೆ ಮಾಡಿಕೊಂಡು ಅದರ ಮೇಲೆ ಮಲಗಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿದೆ. ಅಸ್ಸಾಂನ ಉದಲಗಿರಿ ಜಿಲ್ಲೆಯ ಭೈರಗುರಿಯಲ್ಲಿ ಗ್ರಾಮ…

ನವದೆಹಲಿ:- ಚುನಾವಣೆಗೆ ಸ್ಪರ್ಧಿಸಲು ಅಗತ್ಯ ಹಣ ತನ್ನ ಬಳಿ ಇಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ…

ಚೆನ್ನೈ: ತಮಿಳುನಾಡಿನ ಈರೋಡ್‌ನ ಹಾಲಿ ಲೋಕಸಭಾ ಸಂಸದ ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK) ಎ.ಗಣೇಶಮೂರ್ತಿ (Ganeshamurthi) ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎಂಡಿಎಂಕೆ ನಾಯಕ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ…

ನವದೆಹಲಿ: ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ಅವರು ಚೇತರಿಸಿಕೊಂಡಿದ್ದು, ಬುಧವಾರ ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೆಲವು ವಾರಗಳ ಕಾಲ…

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ನ್ಯಾಯಲಯಗಳಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ಆಪ್ (AAP) ಕಾನೂನು ಘಟಕಕ್ಕೆ ದೆಹಲಿ ಹೈಕೋರ್ಟ್…

ನವದೆಹಲಿ: ವಾಷಿಂಗ್‌ ಮಷಿನ್‌ನಲ್ಲಿ ಬಚ್ಚಿಟ್ಟಿದ್ದ 2.54 ಕೋಟಿ ರೂ. ಕಂತೆ ಕಂತೆ ನೋಟುಗಳನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ವಿದೇಶಿ ವಿನಿಮಯ ಕಾನೂನು…

ನವದೆಹಲಿ: ಒಬ್ಬ ವ್ಯಕ್ತಿ ತನ್ನ ಕನಸಿನ ಕಂಪನಿಯನ್ನು ನಿರ್ಮಿಸಬೇಕಾದರೆ ಆ ವ್ಯವಹಾರ ನಿಮ್ಮ ಮನಸಿಗೆ ಹತ್ತಿರ ಇರಬೇಕು. ಪ್ಯಾಶನ್ ಬೇಕು. ಹಣ ಮಾಡುವ ಉದ್ದೇಶ ಮಾತ್ರವೇ ಇದ್ದರೆ ಕೆಟ್ಟ ಆಡಳಿತ…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi), ಅವರು ಇಂದು ಬಂಗಾಳದ ಸಂದೇಶ್‌ ಖಾಲಿಯಿಂದ (Sandeshkhali Victim) ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ, ಹಾಲಿ ಬಸಿರ್‌ಹತ್ ಲೋಕಸಭಾ ಕ್ಷೇತ್ರದ…