Browsing: ರಾಷ್ಟ್ರೀಯ

ಲಕ್ನೋ: ರಾಮಮಂದಿರ  ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಹೊತ್ತಲ್ಲೇ ಉತ್ತರ ಪ್ರದೇಶದ  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ರಾಮಮಂದಿರ ಉದ್ಘಾಟನೆ ಹಿನ್ನೆಲೆ ಜನವರಿ…

ಪಣಜಿ: 4 ವರ್ಷದ ಪುತ್ರನನ್ನು ಕೊಂದು ಸೂಟ್‌ಕೇಸ್‌ನಲ್ಲಿ ತುಂಬಿ ಬೆಂಗಳೂರಿಗೆ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರ ಕೈಗೆ ಬಿದ್ದ ಸಿಇಓ ಸುಚನಾ ಸೇಠ್‌ (Suchana Seth) ಇದೀಗ ಪೊಲೀಸರ…

ಅಯೋಧ್ಯೆ: ಶ್ರೀರಾಮಮಂದಿರ (Shri Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ದೇಶ-ವಿದೇಶಗಳಿಂದ ಭಕ್ತರು ಹಲವು ರೀತಿಯಲ್ಲಿ ಉಡುಗೊರೆಗಳನ್ನು ಅಯೋಧ್ಯೆಗೆ ತಲುಪಿಸುತ್ತಿದ್ದಾರೆ. ಆದ್ರೆ ಗುಜರಾತ್‌ನ (Gujarat) ನವಸಾರಿ ನಗರದ ಕಲಾವಿನೊಬ್ಬ…

ಮಾಲ್ಡೀವ್ಸ್: ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿ ಕುರಿತು ಮಾಲ್ಡೀವ್ಸ್​ ಸರ್ಕಾರದ ಮೂವರು ಸಚಿವರು ಲೇವಡಿ ಮಾಡಿದ್ದರು. ಲಕ್ಷದ್ವೀಪವನ್ನು ಮಾಲ್ಡೀವ್ಸ್​ನಂತೆ ಮಾಡುತ್ತೀರಿ ಎಂಬುದು ನಿಮ್ಮ ಭ್ರಮೆ, ನಿಮ್ಮಲ್ಲಿ ಮಾಲ್ಡೀವ್ಸ್​ನಲ್ಲಿರುವ…

ಪಾಟ್ನಾ:-ಬಿಹಾರದ ಬೇಗುಸರಾಯ್‌ನಲ್ಲಿ ರೀಲ್ಸ್ ಮಾಡುವುದನ್ನು ವಿರೋಧಿಸಿದ್ದಕ್ಕೆ ಪತ್ನಿಯೊಬ್ಬಳು ಗಂಡನನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹೇಶ್ವರ್ ಕುಮಾರ್ ಮೃತ ವ್ಯಕ್ತಿ. ಪತ್ನಿ ರಾಣಿಕುಮಾರಿಗೆ ರೀಲ್ಸ್ ಮಾಡುವ ಹುಚ್ಚಿತ್ತು.…

ಲಕ್ನೋ: ರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಶರದ್ ಪವಾರ್ ಬಣದ ನಾಯಕ ಜಿತೇಂದ್ರ ಅವ್ಹಾದ್ ವಿರುದ್ಧ ಅಯೋಧ್ಯೆಯ  ಅರ್ಚಕ ಪರಮಹಂಸ ಆಚಾರ್ಯ …

ಭೋಪಾಲ್: ಮಧ್ಯಪ್ರದೇಶದ  ಭೋಪಾಲ್‌ನಲ್ಲಿ  ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ ಮನೆಯಿಂದ 26 ಬಾಲಕಿಯರು ನಾಪತ್ತೆಯಾಗಿರುವ ಅಘಾತಕಾರಿ ಘಟನೆ ನಡೆದಿದೆ. ಗುಜರಾತ್, ಜಾರ್ಖಂಡ್, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ…

ನವದೆಹಲಿ: ರಾಷ್ಟ್ರಧಾನಿ ದೆಹಲಿಯಲ್ಲಿ ಅತಿಯಾದ ಚಳಿ ಹಿನ್ನೆಲೆಯಲ್ಲಿ 5 ದಿನಗಳ ಕಾಲ ನರ್ಸರಿಯಿಂದ 5 ತರಗತಿವರೆಗಿನ ಮಕ್ಕಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚುತ್ತಿದ್ದು, ಕೆಲವು ರಾಜ್ಯಗಳಲ್ಲಿ ಜನರು ಮನೆಯಿಂದ ಹೊರಗೆ ಬರೋಕೂ ಕೂಡ ಯೋಚನೆ ಮಾಡುವಂತಾಗಿದೆ. ಉತ್ತರ ಭಾರತದಲ್ಲಿ ಚಳಿಯ ತೀವ್ರತೆ ಪ್ರತಿದಿನ ಹೆಚ್ಚುತ್ತಿದ್ದು,…

ಪಾಟ್ನಾ: ಸಾರ್ವಜನಿಕರ ಮುಂದೆಯೇ ಪೊಲೀಸರು (Police) ದಲಿತ ಮಹಿಳೆಯೊಬ್ಬರನ್ನು ಥಳಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗುತ್ತಿದ್ದು, ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆ ಬಿಹಾರದ…

ಹೈದರಾಬಾದ್‌: 10 ದಿನದ ಹಿಂದೆ ವೈಎಸ್‌ಆರ್‌ ಕಾಂಗ್ರೆಸ್‌ ಸೇರಿದ್ದ ಅಂಬಟಿ ರಾಯಡು ದಿಢೀರ್‌  ಆಗಿ ಪಕ್ಷದಿಂದ ಹೊರ ಬಂದಿದ್ದಾರೆ. ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದಿಂದ (ವೈಎಸ್‌ಆರ್‌ಸಿಪಿ)…