ವಾಷಿಂಗ್ಟನ್: ಅಲಬಾಮಾದ 32 ವರ್ಷದ ಮಹಿಳೆ ಈಗ ಎರಡು ಗರ್ಭಾಶಯಗಳೊಂದಿಗೆ ಜನಿಸಿ ಎರಡರಲ್ಲೂ ಗರ್ಭಿಣಿಯಾಗಿದ್ದಾರೆ. ಕೆಲ್ಸಿ ಹ್ಯಾಚರ್ ತನ್ನ ಇನ್ಸ್ಟಾಗ್ರಾಮ್ ಖಾತೆ “ಡಬಲ್ ಹ್ಯಾಚ್ಲಿಂಗ್ಸ್” ನಲ್ಲಿ ತನ್ನ ಕಥೆಯನ್ನು…
Browsing: ಅಂತರಾಷ್ಟ್ರೀಯ
ಟೆಲ್ ಅವೀವ್: ಜೆರುಸಲೆಮ್ ಮೇಲೆ ರಾಕೆಟ್ ದಾಳಿ ನಡೆದ ಸಂದರ್ಭದಲ್ಲಿ ಭಯೋತ್ಪಾದಕರು ಎಂದು ತಪ್ಪಾಗಿ ಭಾವಿಸಿ ಮೂವರು ಒತ್ತೆಯಾಳುಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ (Israel Army)…
ಬೀಜಿಂಗ್: ಚೀನಾದ ಗನ್ಸು-ಕಿಂಗ್ಹೈ ಗಡಿ ಪ್ರದೇಶದಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, 111 ಮಂದಿ ಸಾವನ್ನಪ್ಪಿದ್ದಾರೆ. 230ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರವು ಭೂಕಂಪದ…
ಇಸ್ಲಾಮಾಬಾದ್: ತಲೆಮರೆಸಿಕೊಂಡಿದ್ದ ಮುಂಬೈ ಸರಣಿ ಸ್ಫೋಟದ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ (Karachi Hospital)…
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಭಾರತ ಮೂಲದ ವಿವೇಕ್ ರಾಮಸ್ವಾಮಿ (Vivek Ramaswamy) ಹಿಂದೂ ಧರ್ಮದ ಸಾರ್ವತ್ರಿಕ ಮೌಲ್ಯಗಳ ಬಗ್ಗೆ ಮಾತನಾಡಿದ್ದಾರೆ. ಅಮೆರಿಕದ ಸಿಎನ್‌ಎನ್ ಟೌನ್ ಹಾಲ್‌ನಲ್ಲಿ ವಿವೇಕ್…
ಲಂಡನ್: ಬ್ರಿಟನ್ ದೇಶದ ಬಾರ್ಕ್ಲೇಸ್ ಬ್ಯಾಂಕ್ ಹಣಕಾಸು ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಅದಕ್ಕಾಗಿ ವೆಚ್ಚ ಕಡಿತಕ್ಕೆ ಮುಂದಾಗಿದೆ. ರಾಯ್ಟರ್ಸ್ ವರದಿ ಪ್ರಕಾರ 1 ಬಿಲಿಯನ್ ಪೌಂಡ್ಗಳಷ್ಟು…
ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ. ಒಂದು ದಿನದ ಹಿಂದಷ್ಟೇ ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. ಫೈಜಾಬಾದ್‌ನ ಆಗ್ನೇಯಕ್ಕೆ ಸುಮಾರು 180 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದಿಂದ ಉಂಟಾದ ಹಾನಿಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಈಗ ಸಂಭವಿಸಿರುವ ಭೂಕಂಪದ ಬಗ್ಗೆಯೂ ಸಾಕಷ್ಟು ಮಾಹಿತಿ ಲಭ್ಯವಾಗಿಲ್ಲ. ಅಫ್ಘಾನಿಸ್ತಾನದಲ್ಲಿ ಅಕ್ಟೋಬರ್ನಲ್ಲಿ ಸಂಭವಿಸಿದ ಸರಣಿ ಭೂಕಂಪದಲ್ಲಿ 4 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. 2 ಸಾವಿರಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿತ್ತು. ಅಫ್ಘಾನಿಸ್ತಾನದ ಜನರು ಒಂದರ ನಂತರ ಒಂದರಂತೆ ಭೂಕಂಪನದ ಪ್ರಬಲ ಕಂಪನವನ್ನು ಅನುಭವಿಸುತ್ತಿದ್ದಾರೆ. ಇದುವರೆಗೆ 4 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸಿರಿಯಾ ಮತ್ತು ಟರ್ಕಿಯಲ್ಲಿ ಸಂಭವಿಸಿದ ಭೂಕಂಪಕ್ಕಿಂತ ಅಫ್ಘಾನಿಸ್ತಾನದ ಭೂಕಂಪವು ಹೆಚ್ಚು ಭಯಾನಕವಾಗಿದೆ ಎಂದು ನಂಬಲಾಗಿತ್ತು.
PM ನರೇಂದ್ರ ಮೋದಿಯನ್ನು ಬೆದರಿಸಲು ಸಾಧ್ಯವಿಲ್ಲ ಎಂದು ರಷ್ಯಾ ಅಧ್ಯಕ್ಷ ಪುಟಿನ್ ಹೇಳಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರನ್ನು ಹೆದರಿಸಲು ಅಥವಾ ಒತ್ತಾಯಿಸಲು ಸಾಧ್ಯವಿಲ್ಲ…
ರೋಮ್: ಚೀನಾಗೆ ಇಟಲಿ ಬಿಗ್ ಶಾಕ್ ನೀಡಿದೆ. ಚೀನಾದ ಮಹತ್ವಾಕಾಂಕ್ಷೆಯ ಬೆಲ್ಟ್ ಅಂಡ್ ರೋಡ್ ಇನಿಷಿಯೇಟಿವ್ ಯೋಜನೆಯಿಂದ ಹೊರಬರುವುದಾಗಿ ಇಟಲಿ ಅಧಿಕೃತವಾಗಿ ತಿಳಿಸಿದೆ. ಈಗ ಇಟಲಿ ಅಧಿಕೃತವಾಗಿ…
ಜಕಾರ್ತ: ಇಂಡೋನೇಷ್ಯಾದ ಮೌಂಟ್ ಮರಾಪಿಯಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಈ ವೇಳೆ 11 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 12ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ…