Browsing: ಅಂತರಾಷ್ಟ್ರೀಯ

ಕಾಸಾಬ್ಲಾಂಕಾ: ಶುಕ್ರವಾರ ತಡರಾತ್ರಿ ಮಧ್ಯ ಮೊರಾಕ್ಕೋದಲ್ಲಿ (Morocco Earthquake) ಸಂಭವಿಸಿದ 6.8 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ಮೃತಪಟ್ಟವರ ಸಂಖ್ಯೆ 820 ಕ್ಕೆ ಏರಿಕೆಯಾಗಿದೆ. ಅಪಾರ ಸಂಖ್ಯೆಯಲ್ಲಿ ಜನ ಗಾಯಗೊಂಡಿದ್ದಾರೆ.…

ಸ್ಪೇನ್ ಅಧ್ಯಕ್ಷ ಪೆಡ್ರೋ ಸ್ಯಾಂಚೆಜ್(Pedro Sanchez)​ಗೆ ಕೊರೊನಾ ಸೋಂಕು ತಗುಲಿದ್ದು, ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್​ ಮಾಡಿದ್ದಾರೆ. ದೆಹಲಿಯಲ್ಲಿ ಇಂದಿನಿಂದ…

ವಾಷಿಂಗ್ಟನ್‌: ಆಕ್ರಮಿತ ಉಕ್ರೇನ್‌ ಪ್ರದೇಶದಲ್ಲಿ ರಷ್ಯಾ ನೆಪಮಾತ್ರ ಚುನಾವಣೆ ನಡೆಸುತ್ತಿದೆ. ಈ ಕ್ರಮವು ಯುಎನ್ ಚಾರ್ಟರ್ ತತ್ವಗಳ ವಿರುದ್ಧ ಇದೆ ಎಂದು ಯುಎಸ್ ರಾಜ್ಯ ಕಾರ್ಯದರ್ಶಿ ಆಂಟೊನಿ ಬ್ಲಿಂಕೆನ್…

ಇಸ್ಲಾಮಾಬಾದ್‌: ಸಂವಿಧಾನದ 1ನೇ ವಿಧಿಗೆ ತಿದ್ದುಪಡಿ ತರುವ ಮೂಲಕ ಇಂಡಿಯಾ (India) ಪದವನ್ನು ಅಳಿಸಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಈ ಹೊತ್ತಲ್ಲೇ ಇಂಡಿಯಾ ಹೆಸರಿನ ಮೇಲೆ ಹಕ್ಕನ್ನು ಪಾಕಿಸ್ತಾನ…

ಇಸ್ಲಾಮಾಬಾದ್: 45ಕ್ಕೂ ಹೆಚ್ಚು ಮಹಿಳೆಯರನ್ನು ಅತ್ಯಾಚಾರವೆಸಗಿ, ವೀಡಿಯೋ ಮಾಡಿ ಬ್ಲ್ಯಾಕ್‍ಮೇಲ್ ಮಾಡಿದ ಆರೋಪದ ಮೇಲೆ ಕರಾಚಿಯ  (Karachi) ಖಾಸಗಿ ಶಾಲೆಯ (School) ಪ್ರಾಂಶುಪಾಲನೊಬ್ಬನ್ನು (Principal) ಬಂಧಿಸಲಾಗಿದೆ. ಬಂಧಿತ ಆರೋಪಿ ಪ್ರಿನ್ಸಿಪಾಲ್…

ವಾಷಿಂಗ್ಟನ್‌: ಕರ್ತವ್ಯ ಸಮಯದಲ್ಲಿ ಮಹಿಳೆಯನ್ನ ತಬ್ಬಿಕೊಂಡು ಚುಂಬಿಸುತ್ತಿದ್ದ, ನಂತರ ಕಾರಿನ ಹಿಂಬದಿ ಸೀಟಿನಲ್ಲಿ ಅದೇ ಮಹಿಳೆಯೊಂದಿಗೆ (US Women) ರೊಮ್ಯಾನ್ಸ್‌ ಮಾಡ್ತಿದ್ದ ಅಮೆರಿಕದ ಪೊಲೀಸ್‌ ಅಧಿಕಾರಿಯನ್ನ (US Police…

ರಾತ್ರಿ ಕಂಠಪೂರ್ತಿ ಕುಡಿದು ಇಬ್ಬರು ಅಮೆರಿಕನ್ನರು ಐಫೆಲ್ ಟವರ್ ಏರಿ ಮಲಗಿರುವ ಘಟನೆ ಬೆಳಕಿಗೆ ಬಂದಿದೆ. ಐಫೆಲ್ ಟವರ್​ಗೆ ಅಷ್ಟೊಂದು ಭದ್ರತೆ ಇದ್ದರೂ ಆ ಭದ್ರತಾ ಸಿಬ್ಬಂದಿಗಳಿಂದ…

ಕೆನಡಾ: ಕೆನಡಾದ (Canada) ಜಸ್ಟಿನ್ ಟ್ರುಡೊ(Justin Trudeau) ಅವರ ಸರ್ಕಾರವು ಕಳೆದ ತಿಂಗಳು ಭಾರತದೊಂದಿಗೆ ವ್ಯಾಪಾರ ಮಾತುಕತೆಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಿದೆ. ಕೆನಡಾದ ನಾಯಕ 20 ನಾಯಕರ ಶೃಂಗಸಭೆಗಾಗಿ (G…

ಕೆನಡಾ: ಕೆನಡಾದ ಒಟ್ಟಾವಾದಲ್ಲಿ ಮದುವೆ ಆರತಕ್ಷತೆ ಸಮಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿಗೆ ಗಾಯಗಳಾಗಿವೆ. ಆ ಸ್ಥಳದಲ್ಲಿ ಎರಡು ಮದುವೆಗಳು ನಡೆಯುತ್ತಿತ್ತು, ಹೊರಗೆ ಬಂದೂಕಿನ ಸದ್ದು…

ಚೀನಾ: ಜಿ20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಭಾಗವಹಿಸುತ್ತಿಲ್ಲ ಎಂದು ಚೀನಾ ಖಚಿತಪಡಿಸಿದೆ. ಚೀನಾ ಪ್ರತಿನಿಧಿಯಾಗಿ ಲಿ ಕಿಯಾಂಗ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ದೆಹಲಿಯಲ್ಲಿ ಜಿ20 ಶೃಂಗಸಭೆ…