Browsing: ಅಂತರಾಷ್ಟ್ರೀಯ

ಉಮ್ರಾ ಮತ್ತು ಹಜ್ ವೀಸಾದಡಿ ಭಿಕ್ಷುಕರನ್ನು ಸೌದಿ ಅರೇಬಿಯಾಕ್ಕೆ ಕಳುಹಿಸಬೇಡಿ ಎಂದು ಪಾಕಿಸ್ತಾನಕ್ಕೆ ಸೌದಿ ಅರೇಬಿಯಾ ಗಂಭೀರ ಎಚ್ಚರಿಕೆ ನೀಡಿದೆ. ಉಮ್ರಾ ಮತ್ತು ಹಜ್ ವೀಸಾದಡಿ ಭಿಕ್ಷುಕರು…

ಲೆಬನಾನ್ ನಲ್ಲಿ ಕದನ ವಿರಾಮ ಘೋಷಿಸುವ ಅಮೇರಿಕಾ ಪ್ರಸ್ತಾವನೆ, ಸಲಹೆಗಳನ್ನು ಇಸ್ರೇಲ್ ತಿರಸ್ಕರಿಸಿದ್ದು ಹಿಜ್ಬುಲ್ಲಾ ಉಗ್ರ ಸಂಘಟನೆ ವಿರುದ್ಧ ಜಯ ಗಳಿಸುವವರೆಗೂ ಹೋರಾಡುವುದಾಗಿ ತಿಳಿಸಿದೆ. ಲೆಬನಾನ್ ಸುತ್ತಮುತ್ತಲಿನ…

ಅಮೆರಿಕದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದಲ್ಲಿರುವ BAPS ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಸ್ಥಾನದ ಹೊರಗಿರುವ ಬೋರ್ಡ್…

ಸಾಮಾಜಿಕ ಮಾಧ್ಯಮದಲ್ಲಿ ಸರಕಾರವನ್ನು ಟೀಕಿಸಿದ ನಿವೃತ್ತ ಶಿಕ್ಷಕನಿಗೆ ಸೌದಿ ಅರೆಬಿಯಾದ ನ್ಯಾಯಾಲಯ 30 ವರ್ಷ ಜೈಲುಶಿಕ್ಷೆ ವಿಧಿಸಿದೆ. ಆರೋಪಿ ಮುಹಮ್ಮದ್ ಅಲ್-ಘಮ್ಡಿಯನ್ನು 2022ರ ಜೂನ್‍ನಲ್ಲಿ ಬಂಧಿಸಲಾಗಿದ್ದು ಸೌದಿ…

ಥಾಯ್ಲೆಂಡ್‌ನ‌ಲ್ಲಿ ವಿವಾಹ ಸಮಾನತೆಯ ಮಸೂದೆಗೆ ಅಂಗೀಕಾರ ನೀಡಲಾಗಿದೆ. ಈ ಮೂಲಕ ಸಲಿಂಗ ವಿವಾಹ ಕಾನೂನುಬದ್ಧಗೊಂಡಿದೆ. ಇಲ್ಲಿನ ದೊರೆ ಮಹಾ ವಾಜಿರಾಲೊಂಗ್‌ಕೊರ್ನ್ ಅನುಮೋದನೆ ಬಳಿಕ ಈ ಕಾನೂನನ್ನು ರಾಯಲ್‌…

ಅನಾರೋಗ್ಯದಿಂದ ಬಳಲುತ್ತಿದ್ದ ಅಮೆರಿಕ ಮೂಲಕ 64 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯಾ ಯಂತ್ರವನ್ನು ಬಳಸಿಕೊಂಡು ಕೊನೆಯುಸಿರೆಳೆದಿದ್ದಾರೆ. ಈ ಯಂತ್ರವನ್ನು ಬಳಸಿ ಮೃತಪಟ್ಟ ಮೊದಲ ಮಹಿಳೆ ಈಕೆಯಾಗಿದ್ದು ಆತ್ಮಹತ್ಯೆಗೆ ಪ್ರಚೋಧನೆ…

ಮುಂದಿನ ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಾಕಷ್ಟು ಕುತೂಹಲ ಮೂಡಿಸದೆ. ಕಮಲಾ ಹ್ಯಾರಿಸ್ ಹಾಗೂ ಡೋನಾಲ್ಡ್ ಟ್ರಂಪ್ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಅರಿಝೋನಾದಲ್ಲಿನ ಕಮಲಾ…

ಭಾರತ ಮತ್ತು ಅಮೆರಿಕ ನಡುವಿನ ಬಾಂಧವ್ಯವು ಮತ್ತಷ್ಟು ಗಟ್ಟಿಯಾಗುತ್ತಿದೆ. ಜೋ ಬೈಡನ್‌ ಅವಧಿಯಲ್ಲಿ ಭಾರತದೊಂದಿಗಿನ ಸಂಬಂಧ ವೃದ್ಧಿಯಾಗಿರುವುದಕ್ಕೆ ಹೆಮ್ಮೆಯಿದೆ ಎಂದು ಶ್ವೇತಭವನ ತಿಳಿಸಿದೆ. ಭಾರತದ ಪ್ರಧಾನಿ ನರೇಂದ್ರ…

ಅರಬ್‌ ಸಂಯುಕ್ತ ಸಂಸ್ಥಾನದಲ್ಲಿ (ಯುಎಇ) ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದು, 9 ಯೋಧರು ಗಾಯಗೊಂಡಿದ್ದಾರೆ. ಯುಎಇನ ಸರ್ಕಾರಿ ಸುದ್ದಿ ವಾಹಿನಿ ಡಬ್ಲ್ಯುಎಎಂ ಈ ಬಗ್ಗೆ…

‘ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧವನ್ನು ಸಂಪೂರ್ಣವಾಗಿ ಕೊನೆಗೊಳಿಸಲು ನಾವು ಎರಡನೇ ಶಾಂತಿ ಶೃಂಗಸಭೆಯನ್ನು ಆಯೋಜಿಸಲು ಸಿದ್ಧರಿದ್ದೇವೆ. ಈ ಶಾಂತಿ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಎಂದು ಭಾರತ ಸೇರಿದಂತೆ…