Browsing: ಅಂತರಾಷ್ಟ್ರೀಯ

ಲಂಡನ್: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪತ್ನಿ ಹಾಗೂ ಖ್ಯಾತ ಉದ್ಯಮಿ ನಾರಾಯಣ ಮೂರ್ತಿ ಮತ್ತು ಸುಧಾಮೂರ್ತಿ ದಂಪತಿ ಪುತ್ರಿ ಅಕ್ಷತಾ ಮೂರ್ತಿ ಅತ್ಯುತ್ತಮ ಡ್ರೆಸಡ್ ಫಾರ್…

ನವದೆಹಲಿ ;-ಮಹಿಳೆಯರ ಮೇಲಿನ ದೌರ್ಜನ್ಯಗಳ ಕುರಿತು ಮಾತನಾಡಲು ವಿಪಕ್ಷಗಳಿಗೆ ಯಾವಾಗ ಧೈರ್ಯ ಬರುತ್ತದೆ ಎಂದು ಸ್ಮೃತಿ ಇರಾನಿ ಪ್ರಶ್ನಿಸಿದ್ದಾರೆ. ಸಂಸತ್ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ನ ಆಮೀ ಯಾಗ್ನಿಕ್…

ನವದೆಹಲಿ: ವಿಮಾನ ಟೇಕಾಫ್ ಆದ ಬಳಿಕ ಅದರ ಟಯರ್‌ನ ಭಾಗಗಳು ರನ್‍ವೇಯಲ್ಲಿ ಪತ್ತೆಯಾದ ಘಟನೆ ದೆಹಲಿಯಲ್ಲಿ ನಡೆದಿದೆ. ಇದನ್ನೂ ಗಮನಿಸಿದ ವಿಮಾನ ನಿಲ್ದಾಣದ ಸಿಬ್ಬಂದಿ ಕೂಡಲೇ ಎಟಿಸಿಗೆ ಮಾಹಿತಿ…

ಡಮಾಸ್ಕಸ್ : ಸಿರಿಯಾದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನಗರು ಗಾಯಗೊಂಡಿರುವ ಘಟನೆ ಡಮಾಸ್ಕಸ್ ಗ್ರಾಮೀಣ ಪ್ರದೇಶದ ಅಸ್ಸೈದಾ ಝಯನಾಬ್…

ಮನಿಲಾ (ಫಿಲಿಪ್ಪೀನ್): ಫಿಲಿಪೈನ್ಸ್‌ನ ಸರೋವರದಲ್ಲಿ ಪ್ರಯಾಣಿಕರಿದ್ದ ದೋಣಿ ಮುಳುಗಿ 30 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಸುಮಾರು 40 ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವರಿಗಾಗಿ ಶೋಧ…

ದುಬೈ: ‘2015ರಲ್ಲಿ ಇಲ್ಲಿ ನಡೆದಿದ್ದ ಮಸೀದಿ ಸ್ಫೋಟ ಪ್ರಕರಣದ ಅಪರಾಧಿ ಸೇರಿದಂತೆ ಐವರನ್ನು ಕೇಂದ್ರ ಕಾರಾಗೃಹದಲ್ಲಿ ಗಲ್ಲಿಗೇರಿಸಲಾಗಿದೆ’ ಎಂದು ಕುವೈತ್‌ನ ಪಬ್ಲಿಕ್‌ ಪ್ರಾಸಿಕ್ಯೂಷನ್‌ ತಿಳಿಸಿದೆ. ಸ್ಫೋಟದಲ್ಲಿ 27…

ನ್ಯೂಯಾರ್ಕ್: ಅಮೆರಿಕದ ಖ್ಯಾತ ಬಾಸ್ಕೆಟ್ಬಾಲ್ ಆಟಗಾರ, ಎನ್ಬಿಎ ಸೂಪರ್ ಸ್ಟಾರ್ ಲೆಬ್ರಾನ್ನ ಪುತ್ರ ಬ್ರಾನಿ ಜೇಮ್ಸ್ ಬಾಸ್ಕೆಟ್ಬಾಲ್ ತರಬೇತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಹೃದಯ ಸ್ಥಂಭನದಿಂದ ಕುಸಿದು ಬಿದ್ದಿದ್ದು…

ಲಾಹೋರ್‌: ‘ಕಿವಿ ಕೇಳಿಸದ ಭಾರತದ ವ್ಯಕ್ತಿಯೋರ್ವ ಸಟ್ಲೆಜ್‌ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ ದೇಶಕ್ಕೆ ಕೊಚ್ಚಿಕೊಂಡು ಬಂದಿದ್ದು, ಆತನನ್ನು ಗುಪ್ತಚರ ವಿಭಾಗಕ್ಕೆ ಹಸ್ತಾಂತರಿಸಲಾಗಿದೆ ಎಂದು ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಅಧಿಕಾರಿಗಳು…

ಲಂಡನ್‌: ಲೈಂಗಿಕ ದೌರ್ಜನ್ಯ ಮೊಕದ್ದಮೆಯೊಂದರಲ್ಲಿ ಸಿಲುಕಿದ್ದ ಅಮೆರಿಕ ನಟ ಕೆವಿನ್‌ ಸ್ಪೇಸಿ ಅವರನ್ನು ಬ್ರಿಟನ್‌ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಆಸ್ಕರ್‌ ಪ್ರಶಸ್ತಿ ಪುರಸ್ಕೃತ ನಟ ಕೆವಿನ್‌ ಅವರು 2001ರಿಂದ 2013ರ…

ಮಾಸ್ಕೋ: ರಷ್ಯಾ ದೇಶದಲ್ಲಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸುವುದನ್ನು ನಿಷೇಧಿಸುವ ಕಾನೂನಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಸಹಿ ಹಾಕಿದ್ದಾರೆ. ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಚಿಕಿತ್ಸೆಗಳನ್ನು ಕಾನೂನು…